ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.16 ರಂದು ‘ತುಳಸಿ ಪೂಜೆ’ ಕಾರ್ಯಕ್ರಮ ನಡೆಯಿತು.
ಪೂಜಾ ಕಾರ್ಯವನ್ನು ದೇವಳದ ಪ್ರಧಾನ ಅರ್ಚಕರಾದ ವಸಂತ ಕೆದಿಲಾಯ ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಐತ್ತಪ್ಪ ನಾಯ್ಕ್, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಶೇಖರ್ ನಾರಾವಿ ಮತ್ತು ಭಕ್ತ ವೃಂದದವರು ಉಪಸ್ಥಿತರಿದ್ದರು.