Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ರಸ್ತೆ ಅಪಘಾತದಲ್ಲಿ ಬಾಲಿವುಡ್ ನಟ ಸುಶಾಂತ್​ ಸಿಂಗ್ ಕುಟುಂಬದ 6 ಮಂದಿ ನಿಧನ..!! ಇನ್ನೂ 4 ಜನರ ಸ್ಥಿತಿ ಗಂಭೀರ

November 16, 2021
in ರಾಷ್ಟ್ರೀಯ, ಸಿನಿಮಾ
0
ರಸ್ತೆ ಅಪಘಾತದಲ್ಲಿ ಬಾಲಿವುಡ್ ನಟ ಸುಶಾಂತ್​ ಸಿಂಗ್ ಕುಟುಂಬದ 6 ಮಂದಿ ನಿಧನ..!! ಇನ್ನೂ 4 ಜನರ ಸ್ಥಿತಿ ಗಂಭೀರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ (Sushant Singh Rajput) ಅವರ ಕುಟುಂಬದ 6 ಮಂದಿ ರಸ್ತೆ ಅಪಘಾತದಲ್ಲಿ (Road Accident) ನಿಧನರಾಗಿದ್ದಾರೆ. ಮಂಗಳವಾರ (ನ.16) ಬೆಳಗ್ಗೆ ಈ ಭೀಕರ ಆ್ಯಕ್ಸಿಡೆಂಟ್​ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ 4 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement
Advertisement

ಈ ಘಟನೆಯಿಂದ ಸುಶಾಂತ್​ ಅಭಿಮಾನಿಗಳಿಗೆ ತೀವ್ರ ಆಘಾತ ಆಗಿದೆ. ಬಿಹಾರದ ಲಖಿಸರಾಯ್​ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 333ರಲ್ಲಿ ಈ ಅಪಘಾತ ಸಂಭವಿಸಿದೆ. ಸುಶಾಂತ್​ ಕುಟುಂಬದ ಸದಸ್ಯರು (Sushant Singh Rajput Family) ಸೇರಿ ಒಟ್ಟು 10 ಮಂದಿ ಪ್ರಯಾಣಿಸಿದ್ದ ಕಾರು ಮತ್ತು ಟ್ರಕ್​​ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದಾರೆ.

Advertisement
Advertisement

ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದರು..!!

Advertisement

ಸುಶಾಂತ್​ ಸಿಂಗ್​ ರಜಪೂತ್​ ಅವರ ಭಾವ ಒ.ಪಿ. ಸಿಂಗ್​ ಅವರ ಸಹೋದರಿ ನಿಧನರಾಗಿದ್ದರು. ಅವರ ಅಂತಿಮ ಸಂಸ್ಕಾರವನ್ನು ಮುಗಿಸಿದ ಬಳಿಕ ಕುಟುಂಬದವರೆಲ್ಲ ಪಾಟ್ನಾದಿಂದ ಹಿಂದಿರುಗುತ್ತಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿರುವುದು ವಿಷಾದನೀಯ. ‘ಟ್ರಕ್​ ಮತ್ತು ಕಾರಿನ ನಡುವೆ ಭೀಕರವಾಗಿ ಡಿಕ್ಕಿ ಆಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕ ಆಗಿದೆ’ ಎಂದು ಘಟನೆ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

6 ಮಂದಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಲಖಿಸರಾಯ್​ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಬಾಲಮುಕುಂದ್​ ಸಿಂಗ್​ ಮತ್ತು ದಿಲ್​ ಖುಷ್​ ಸಿಂಗ್​ ಅವರನ್ನು ಪಾಟ್ನಾಗೆ ಕಳಿಸಿ ಹೆಚ್ಚುವರಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರಿಗೆ ಲಖಿಸರಾಯ್​ ಜಿಲ್ಲಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ಮೃತರನ್ನು ಬಾಬಿ ದೇವಿ, ಅನಿತಾ ದೇವಿ, ಲಾಲ್​ಜಿತ್​ ಸಿಂಗ್​, ಅಮಿತ್​ ಶೇಖರ್​, ರಾಮಚಂದ್ರ ಸಿಂಗ್​ ಹಾಗೂ ಚಾಲಕ ಪ್ರೀತಂ ಎಂದು ಗುರುತಿಸಲಾಗಿದೆ.

ಸುಶಾಂತ್​ ನಿಧನದ ನೋವು ಇನ್ನೂ ಹಸಿಯಾಗಿ ಇರುವಾಗಲೇ ಅವರ ಕುಟುಂಬದ 6 ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಮೃತರಾಗಿರುವುದು ಅಭಿಮಾನಿಗಳಿಗೆ ತೀವ್ರ ಆಘಾತ ಮಾಡಿದೆ.

Previous Post

ಕರುನಾಡ ‘ಯುವರತ್ನ’ನಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪುರಸ್ಕಾರ:; ಸಿಎಂ ಬೊಮ್ಮಾಯಿ ಘೋಷಣೆ

Next Post

ಮಾಣಿ ಅಪಘಾತ ಪ್ರಕರಣ:; ಗಲಾಟೆ ಬಿಡಿಸಲು ಪ್ರಯತ್ನಿಸಿದ್ಧ ಕಾಂಗ್ರೆಸ್ ಕಾರ್ಯಕರ್ತನ ಮೇಲೆಯೇ ಪೋಲಿಸರ ಕ್ರಮ ಖಂಡನೀಯ – ಕಾಂಗ್ರೆಸ್

OtherNews

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!
ಸಿನಿಮಾ

September 16, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

June 7, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page