Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!

    ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಆಡಳಿತ ಮಂಡಳಿಯ ಪದಗ್ರಹಣ ಕಾರ್ಯಕ್ರಮ:; ನೂತನ ಅಧ್ಯಕ್ಷರಾಗಿ ವಿಶ್ವಾಸ್ ಶೆಣೈ, ಸಂಚಾಲಕರಾಗಿ ಸುಬ್ರಹ್ಮಣ್ಯ ಭಟ್ ಆಯ್ಕೆ

November 17, 2021
in ಪುತ್ತೂರು, ಶಿಕ್ಷಣ
0
ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಆಡಳಿತ ಮಂಡಳಿಯ ಪದಗ್ರಹಣ ಕಾರ್ಯಕ್ರಮ:; ನೂತನ ಅಧ್ಯಕ್ಷರಾಗಿ ವಿಶ್ವಾಸ್ ಶೆಣೈ, ಸಂಚಾಲಕರಾಗಿ ಸುಬ್ರಹ್ಮಣ್ಯ  ಭಟ್ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಯ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭವು ಕಾಲೇಜಿನಲ್ಲಿ ನಡೆಯಿತು.

Advertisement
Advertisement

ಮಾತೃಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘವು ನೂತನ ಆಡಳಿತ ಮಂಡಳಿಯ ಸದಸ್ಯರನ್ನು ಆರಿಸಿದ್ದು, ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ರವರ ಸಮ್ಮುಖದಲ್ಲಿ ಜವಾಬ್ಧಾರಿಯನ್ನು ವಹಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ಪ್ರಭಾಕರ್ ಭಟ್ ಅವರು ಸಮಾಜದಲ್ಲಿ ಅನೇಕ ಕೊರತೆಗಳಿವೆ, ಸಂಕಷ್ಟಗಳಿವೆ. ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವೆಲ್ಲಕ್ಕೂ ಪರಿಹಾರವನ್ನು ಹುಡುಕುವ ನಿಟ್ಟಿನಲ್ಲಿ ವಿವಿಧ ರೀತಿಯಲ್ಲಿ ಅಧ್ಯಯನವನ್ನು ಮಾಡಿ ಅದಕ್ಕೆ ಪೂರಕವಾದ ಸಂಶೋಧನೆಗಳು ನಡೆಯಬೇಕು. ಅದಕ್ಕಾಗಿ ನೂತನ ಸದಸ್ಯರು ಪ್ರಾಂಶುಪಾಲರ ಜತೆಗೂಡಿ ಉಪನ್ಯಾಸಕರನ್ನು ಮತ್ತು ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕು ಎಂದರು. ನೂತನ ಆಡಳಿತ ಮಂಡಳಿಯ ಜವಾಬ್ದಾರಿಗಳನ್ನು ನೆನಪಿಸಿ ಶುಭ ಹಾರೈಸಿದರು.

Advertisement

ನೂತನ ಅಧ್ಯಕ್ಷರಾಗಿ ಪುತ್ತೂರು ದರ್ಬೆಯ ವಿಶ್ವಾಸ್ ಶೆಣೈ ಕೆ, ಸಂಚಾಲಕರಾಗಿ ಇಂಡಿಯನ್ ಸ್ಟೀಲ್ಸ್ ಎಂಡ್ ಮಾರ್ಬಲ್ಸ್ನ ಸುಬ್ರಹ್ಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿಗಳಾಗಿ ಮುಂಡೂರಿನ ಮುರಳೀಧರ ಭಟ್.ಬಿ, ನಿರ್ದೇಶಕರುಗಳಾಗಿ ವಿವಿಧ್ ಎನರ್ಜಿ ಸಿಸ್ಟಮ್ಸ್ನ ರವಿಕೃಷ್ಣ.ಡಿ.ಕಲ್ಲಾಜೆ, ಮಹಾವೀರ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸುರೇಶ್ ಪುತ್ತೂರಾಯ, ಸುಳ್ಯ ತೋಡಿಕಾನದ ಸಂತೋಷ್ ಕುತ್ತುಮೊಟ್ಟೆ, ಕೆದಿಲ ವಾಳ್ತಜೆಯ ಸತ್ಯನಾರಾಯಣ.ಬಿ ಮತ್ತು ಸುಳ್ಯದ ಕೆವಿಜಿ ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ.ಯಶೋಧಾ ರಾಮಚಂದ್ರ ಆಯ್ಕೆಯಾಗಿದ್ದಾರೆ.

ನಿರ್ಗಮಿತ ಸದಸ್ಯರಾದ ರಾಧಾಕೃಷ್ಣ ಭಕ್ತ, ಮಲ್ಲಿಕಾ ಪ್ರಸಾದ್, ಅಚ್ಯುತ ಪ್ರಭು ಮತ್ತು ಗೋಪಾಲಕೃಷ್ಣ ಹೇರಳೆ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ, ನಿರ್ದೇಶಕ ಬಲರಾಮ ಆಚಾರ್ಯ.ಜಿ, ಮತ್ತು ಕೋಶಾಧಿಕಾರಿ ಅಚ್ಯುತ ನಾಯಕ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Previous Post

ಮಾಣಿ: ಯುವವಾಹಿನಿ ಘಟಕದ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Next Post

ಶಾಂತಿಮೊಗರು: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರು ಡಿಕ್ಕಿ..!!

OtherNews

ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!
Featured

May 19, 2026
ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!
Featured

ವಿಟ್ಲ : ಅಕ್ರಮ ಮರಳು ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ವಶಕ್ಕೆ..!

May 19, 2026
ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!
ಪುತ್ತೂರು

ಸಹಾಯರೂಪದಲ್ಲಿ ಹೊಲಿಗೆ ಯಂತ್ರ ಹಸ್ತಾಂತರ..!

May 19, 2026
ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!
ಕ್ರೈಮ್

ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!
Featured

ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

May 19, 2026
ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!
Featured

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

May 19, 2026

Leave a Reply Cancel reply

Your email address will not be published. Required fields are marked *

Recent News

ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!

ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!

May 19, 2026
ನೀರಿನ ಟ್ಯಾಂಕರ್‌ಗೆ ಸ್ಕೂಟರ್‌ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು..!!

ನಾಪತ್ತೆಯಾದ 6 ದಿನಗಳ ಬಳಿಕ ಕಾಲುವೆಯಲ್ಲಿ ಪತ್ತೆಯಾಯಿತು ಖ್ಯಾತ ಗಾಯಕಿ ಶವ…!!!

ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ..!!

ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ..!!

May 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page