ಕಡಬ: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರು ಡಿಕ್ಕಿಯಾದ ಘಟನೆ ಕಡಬ ತಾಲೂಕಿನ ಶಾಂತಿಮೊಗರು ಸೇತುವೆ ಸಮೀಪ ನ.17ರಂದು ಮಧ್ಯಾಹ್ನ ನಡೆದಿದೆ.
ಆಲಂಕಾರು ಕಡೆಯಿಂದ ಬರುತ್ತಿದ್ದ ಹುಂಡೈ ಕ್ರೇಟಾ ಕಾರು ಹಾಗೂ ಪುತ್ತೂರಿನಿಂದ ಶಾಂತಿಮೊಗರು ಮೂಲಕ ಕಡಬಕ್ಕೆ ಹೋಗುವ ಬಸ್ ನಡುವೆ ಡಿಕ್ಕಿ ಸಂಭವಿಸಿದೆ ಎಂದು ತಿಳಿದು ಬಂದಿದೆ.