ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಸಿ ಗ್ರೂಪ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನೇಮಕಾತಿಯು ಕ್ರೀಡಾ ಖೋಟದಲ್ಲಿ ನಡೆಯುತ್ತದೆ.ಈ ಹುದ್ದೆಗೆ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಹರಾಗಿದ್ದು,ಅರ್ಜಿ ಸಲ್ಲಿಸಲು ಡಿಸೆಂಬರ್ 11 ಕೊನೆಯ ದಿನವಾಗಿದ್ದು ಉದ್ಯೋಗ ಆಕಾಂಕ್ಷಿ ಅಭ್ಯರ್ಥಿಗಳು ಪ್ರಯತ್ನಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಒಟ್ಟು ಹುದ್ದೆಗಳ ಬಗೆಗಿನ ಹೆಚ್ಚಿನ ಮಾಹಿತಿಗೆ http://rrcmas.in ಲಿಂಕ್ ಬಳಸಬಹುದಾಗಿದೆ.