ಬಂಟ್ವಾಳ: ಹಣ ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಎ ಎಸ್ ಪಿ ಶಿವಾಂಷು ರಜಪೂತ್ ರವರು ಹಾಗೂ ತಂಡ ದಾಳಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಪೊನ್ನೋಡಿ ಎಂಬಲ್ಲಿ ನಡೆದಿದೆ.
ದಾಳಿಯಲ್ಲಿ 8 ಮಂದಿಯನ್ನು ಬಂಧಿಸಿದ್ದು, ಜೂಜಾಟಕ್ಕೆ ಬಳಸಿರುವ ಹಣ, ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.