ಪುತ್ತೂರು: ಹಿಂದೂ ಜಾಗರಣ ವೇದಿಕೆ ಪೆರ್ಲಂಪಾಡಿ ಮತ್ತು ಷಣ್ಮುಖದೇವ ಭಜನಾ ಮಂದಿರ ಪೆರ್ಲಂಪಾಡಿ ಇದರ ನೇತೃತ್ವದಲ್ಲಿ ನ.28 ರಂದು ಪೆರ್ಲಂಪಾಡಿ ಶ್ರೀಷಣ್ಮುಖದೇವ ಭಜನಾ ಮಂದಿರದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯಲಿರುವ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ ಮತ್ತು ಹಿಂದೂ ಜನಜಾಗೃತಿ ಸಭೆ ಹಾಗೂ ಭಕ್ತಿ ಗಾಯನ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನ.17ರಂದು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಪೆರ್ಲಂಪಾಡಿ ಘಟಕದ ಪ್ರಮುಖರು ಉಪಸ್ಥಿತರಿದ್ದರು.