Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

    ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸಂಘ ಪರಿವಾರದ ಷಡ್ಯಂತ್ರಕ್ಕೆ ಪ್ರಚೋದನೆ ಒಳಗಾಗದೆ ಪ್ರಬುದ್ಧತೆ ಮೆರೆದ ಜಿಲ್ಲೆಯ ಮುಸಲ್ಮಾನರು :ಎಚ್ ಮಹಮ್ಮದ್ ಅಲಿ

November 20, 2021
in ಪುತ್ತೂರು, ರಾಜಕೀಯ
0
ಸಂಘ ಪರಿವಾರದ ಷಡ್ಯಂತ್ರಕ್ಕೆ ಪ್ರಚೋದನೆ ಒಳಗಾಗದೆ ಪ್ರಬುದ್ಧತೆ ಮೆರೆದ ಜಿಲ್ಲೆಯ ಮುಸಲ್ಮಾನರು :ಎಚ್ ಮಹಮ್ಮದ್ ಅಲಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಬ್ಲಾಕ್ ಅಲ್ಪಸಂಖ್ಯಾತ ಘಟಕದ ಸಭೆಯೂ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

Advertisement
Advertisement
Advertisement

ಈ ಸಂದರ್ಭದಲ್ಲಿ ಮಾತನಾಡಿದ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಅಲಿ, ದೇಶದ ಸ್ವತಂತ್ರ ಹೋರಾಟದಲ್ಲಿ ಅಲ್ಪಸಂಖ್ಯಾತ ಸಮುದಾಯದ ಬಹುದೊಡ್ಡ ಕೊಡುಗೆ ಇದೆ,ಇದೀಗ ಕೋಮು ಶಕ್ತಿಗಳು ಲವ್ ಜಿಹಾದ್, ಗೋ ಹತ್ಯೆ ಎಜೆಂಡ ಇಟ್ಟು ಕೊಂಡು ಮುಸಲ್ಮಾನರನ್ನು ಗುರಿಯಾಗಿಸಿದೆ. ಮತಾಂತರ ಎಂಬ ವಿಷಯ ಇಟ್ಟುಕೊಂಡು ಕ್ರೈಸ್ತರನ್ನು ಗುರಿಯಾಗಿಸಿದೆ,
ಇದೀಗ ಚುನಾವಣೆ ಹತ್ತಿರ ಬರುತ್ತಿದ್ದು,ಸಂಘ ಪರಿವಾರದ ಸಂಘಟಣೆಯವರು ಅಲ್ಲಲ್ಲಿ ಸಮಾವೇಶ ನಡೆಸಿ ಭಾಷಣದಲ್ಲಿ ಮುಸ್ಲಿಂ ರನ್ನು ಹೀನಾಯವಾಗಿ ಬೈದು, ಮುಸ್ಲಿಂ ಸಮುದಾಯದವರನ್ನು ಕೆರಳಿಸುವ ಕೆಲಸ ಮಾಡುತ್ತಿದೆ, ಮುಸಲ್ಮಾನರು ಕೆರಳಿದರೆ ಇದರಿಂದ ಬಿಜೆಪಿಗೆ ಲಾಭವಾಗಲಿ ಎಂಬ ದುರುದ್ದೇಶದಿಂದ ಇಂತಹ ಸಮಾವೇಶಗಳನ್ನು ನಡೆಸಲಾಗುತ್ತಿದೆ, ಆದರೇ ಸಂಘ ಪರಿವಾರದ ಈ ಷಡ್ಯಂತ್ರಕ್ಕೆ ಬಲಿ ಬೀಳದೆ, ಪ್ರಚೋದನೆಗೆ ಒಳಗಾಗದೆ ಜಿಲ್ಲೆಯ ಮುಸ್ಲಿಂ ಸಮುದಾಯವು ಬಹಳ ಪ್ರಬುದ್ಧತೆಯಿಂದ ಮೆರೆದಿದೆ ಎಂದರು.

ಮುಸಲ್ಮಾನರು ಎಲ್ಲಾ ಧರ್ಮದವರನ್ನು ಗೌರವಿಸುವ ಜಾತ್ಯತೀತ ಚೌಕಟ್ಟಿನಲ್ಲಿ ಹಿಂದೂ ಸಮಾಜದ ಬಂಧುಗಳೊಂದಿಗೆ ವ್ಯಾಪಾರ ವ್ಯವಹಾರದೊಂದಿಗೆ ಜೀವಿಸುವವರಾಗಿರುತ್ತಾರೆ. ಆದರೆ ನಮ್ಮ ಯುವಕರು ಕೋಮುವಾದಿ ಸಂಘಟಣೆಗಳಿಗೆ ಬಲಿ ಬೀಳದಂತೆ ನೋಡಿ ಕೊಳ್ಳುವ ಜವಾಬ್ದಾರಿ ಸಮುದಾಯದ ಹಿರಿಯ ಮೇಲಿದೆ ಎಂದು ಹೇಳಿದರು.

Advertisement

ಇದೀಗ ಕೆಲವರು ಕಾಂಗ್ರೆಸ್ ಪಕ್ಷ ಸಮುದಾಯಕ್ಕೆ ಏನೂ ಮಾಡಿದೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ, ಕಾಂಗ್ರೆಸ್ ಆಡಳಿತ ಯಾವತ್ತೂ ದೇಶದ ಮುಸಲ್ಮಾನರ ದೇಶ ನಿಷ್ಠೆಯನ್ನು ಹಾಗೂ ಅವರ ಪೌರತ್ವವನ್ನು ಪ್ರಶ್ನೆ ಮಾಡಿದ್ದಿಲ್ಲ ಎಂದು ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಮಾಡುವವರು ಅರಿತು ಕೊಳ್ಳಲಿ ಎಂದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಅಲ್ಪ ಸಂಖ್ಯಾತ ಸಮುದಾಯದವರು ಸಂಘಟಿತರಾಗಿ ತಮಗಾಗುವ ಅನ್ಯಾಯದ ವಿರುದ್ದ ಪುಟಿದೇಳುವ ಕೆಲಸ ಮಾಡಬೇಕು, ಒಂದು ರಾಜಕೀಯ ಪಕ್ಷವಾಗಿ ಎಲ್ಲಾ ಜಾತಿ ಧರ್ಮದವರ ಹಿತ ಕಾಪಾಡುವ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ, ಕಾಂಗ್ರೆಸ್ ಪಕ್ಷದಡಿಯಲ್ಲಿ ಸಂಘಟಿತರಾಗಿ ಎಲ್ಲಾ ಜಾತಿ, ಎಲ್ಲಾ ಧರ್ಮದವರೊಂದಿಗೆ ಅನ್ಯೋನ್ಯತೆ ಯಿಂದ ಇದ್ದು ದೇಶ ಕಟ್ಟುವ ಕೆಲಸ ಮಾಡ ಬೇಕಾಗಿದೆ ಹಾಗೂ ಮುಸಲ್ಮಾನರನ್ನ ಕೋಮುವಾದಿಗಳೆಂದು ಬಿಂಬಿಸುವ ಶಕ್ತಿಗಳ ವಿರುದ್ಧ ಸಮುದಾಯವು ಜಾಗ್ರತರಾಗ ಬೇಕಾಗಿದೆ. ದೇಶದ ಸ್ವತಂತ್ರ ಸಂಗ್ರಾಮದ ಸಮಯದಲ್ಲಿ ಬ್ರಿಟಿಷರ ಜೊತೆ ಕೈಜೋಡಿಸಿ ದೇಶಕ್ಕೆ ದ್ರೋಹ ಎಸಗಿರುವವರ ಎದುರು ನಮ್ಮ ದೇಶ ಭಕ್ತಿ ಯನ್ನು ಸಾಬೀತು ಪಡಿಸುವ ಅಗತ್ಯಇಲ್ಲ, ದೇಶದ ಅಖಂಡತೆಗೆ ಮತ್ತು ಐಕ್ಯತೆಗೆ ದೇಶದ ಮುಸಲ್ಮಾನರು ಯಾವ ತ್ಯಾಗಕ್ಕೂ ಸಿದ್ದರಿರುವ ಸಮುದಾಯವಾಗಿರುತ್ತದೆ ಎಂದು ಹೇಳಿದರು.

ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಪ್ರದಾನ ಕಾರ್ಯದರ್ಶಿ ಹಾಗೂ ನ್ಯಾಯವಾದಿಗಳಾದ ಗ್ರೆಗೊರಿ ಡಿ ಸೋಜಾ ಮಾತನಾಡಿ, ಈಗಿನ ಸರಕಾರಿ ವ್ಯವಸ್ಥೆಯಲ್ಲಿ, ಅಲ್ಪ ಸಂಖ್ಯಾತರನ್ನು ದ್ವಿತೀಯ ದರ್ಜೆ ಪ್ರಜೆಗಳನ್ನಾಗಿ ನೋಡುವ ಕೆಲಸವಾಗುತ್ತಿದೆ ಇದರ ವಿರುದ್ಧ ನಾವು ಸಂಘಟಿತರಾಗಿ ಪ್ರತಿಭಟಿಸುವ ಕೆಲಸ ಮಾಡಬೇಕೆಂದರು.

ಸಭಾ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಘಟಕದ ಅಧ್ಯಕ್ಷರಾದ ವಿ ಎಚ್ ಎ ಶಕೂರ್ ಹಾಜಿ ಮಾತನಾಡಿ ಘಟಕದ ಪದಾಧಿಕಾರಿಗಳು ನೀಡಿರುವ ಸಲಹೆಯಂತೆ ಪ್ರತಿಯೊಂದು ವಲಯದಲ್ಲಿ ಅಲ್ಪ ಸಂಖ್ಯಾತ ಘಟಕದ ರಚನೆಗೆ ಕ್ರಮ ಕೈಗೊಳ್ಳಲಾಗುವುದು,ಅಲ್ಪ ಸಂಖ್ಯಾತರಿಗೆ ಸರಕಾರ ಇಲಾಖೆಯಿಂದ ಸಿಗುವ ಸವಲತ್ತುಗಳ ಮಾಹಿತಿಗಳನ್ನು ನೀಡಲಾಗುವುದು, ಪ್ರತಿ ತಿಂಗಳು ಸಭೆ ನಡೆಸಿ ಪಕ್ಷ ಸಂಘಟಣೆಯ ಕೆಲಸವನ್ನು ಮಾಡಲಾಗುವುದು, ಇದಕ್ಕೆ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಪೂರ್ಣ ಸಹಕಾರ ನೀಡುವಂತೆ ಕೇಳಿಕೊಂಡರು.

ಘಟಕದ ಪದಾಧಿಕಾರಿಗಳಾದ ಬಿ ಕೆ ಅಬ್ದುಲ್ ರಹಿಮಾನ್ ಕಾವು, ಮನ್ಸೂರ್ ಮೌಲವಿ ಮಾಡ್ನೂರು,ಬಷೀರ್ ಕೌಡಿಚಾರ್,ಇಸ್ಮಾಯಿಲ್ ಗಟ್ಟ ಮನೆ, ಶರೀಫ್ ಕೊಯಿಲ, ಅಬ್ದುಲ್ ಖಾದರ್ ಕಟ್ಟಪುಣಿ, ಹನೀಫ್ ರೆಂಜಲಾಡಿ ಮೊದಲಾದವರು,ಸಭೆಯಲ್ಲಿ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶರೊನ್ ಸಿಕ್ವೆರಾ, ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಅಸ್ಮಾ ಘಟ್ಟಮನೆ, ಕಚೇರಿ ಕಾರ್ಯದರ್ಶಿ ಸಿರಿಲ್ ರೋಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು. ಘಟಕದ ಪ್ರದಾನ ಕಾರ್ಯದರ್ಶಿ ಶರೀಫ್ ಕೊಯಿಲ ಸ್ವಾಗತಿಸಿ, ಕಾರ್ಯದರ್ಶಿ ಬಷೀರ್ ಕೌಡಿಚಾರ್ ವಂದಿಸಿದರು. ಪ್ರದಾನ ಕಾರ್ಯದರ್ಶಿ ಆಶಿಫ್ ಹಾಜಿ ತಂಬುತಡ್ಕ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Previous Post

ಮೆಲ್ಕಾರ್: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಇತ್ತಂಡಗಳ ಹೊಡೆದಾಟ ಪ್ರಕರಣ:; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು..!!

Next Post

ಬಂಟ್ವಾಳ: ಕಾರು ಮತ್ತು ಬೈಕ್ ಡಿಕ್ಕಿ:; ಬೈಕ್ ಸವಾರ ವಿಟ್ಲ ನಿವಾಸಿ ಪ್ರಜ್ವಲ್ ಮೃತ್ಯು..!!

OtherNews

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!
Featured

March 30, 2026
ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!
Featured

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

March 30, 2026
ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!
Featured

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

March 30, 2026
ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!
Featured

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!
Featured

ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

March 29, 2026
ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

Leave a Reply Cancel reply

Your email address will not be published. Required fields are marked *

Recent News

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

March 30, 2026
ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

March 30, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026
ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

March 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page