ಪುತ್ತೂರು: ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸಮಾಲೋಚನಾ ಸಭೆಯು ಫೆ.05 ರಂದು ದರ್ಬೆಯ ಪ್ರವಾಸಿ ಮಂದಿರದ ಬಳಿ ನಡೆಯಲಿದೆ.
ಸಭೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸುಧಾಕರ್ ಶೆಟ್ಟಿ ಭಾಗವಹಿಸಲಿದ್ದು ಕಂಬಳದ ಪದಾಧಿಕಾರಿಗಳು ಕಂಬಳದ ಅಭಿಮಾನಿಗಳು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಕೋಟಿ ಚೆನ್ನಯ ಜೋಡುಕರೆ ಕಂಬಳದ ಅಧ್ಯಕ್ಷರಾದ ಎನ್ ಚಂದ್ರಹಾಸ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.