Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

    ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

    ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

‘ಮಾಮ್ ಇನ್‌ಸ್ಪೈರ್ ಅವಾರ್ಡ್’: ‘ಪ್ರಜ್ಞಾ ಓಡಿಲ್ನಾಳ, ಶ್ರೀರಕ್ಷಾ ರಾವ್, ದುರ್ಗಾಪ್ರಸನ್ನ’ ರವರಿಗೆ ಪ್ರಶಸ್ತಿ ಪ್ರದಾನ

November 22, 2021
in ಮಂಗಳೂರು
0
‘ಮಾಮ್ ಇನ್‌ಸ್ಪೈರ್ ಅವಾರ್ಡ್’: ‘ಪ್ರಜ್ಞಾ ಓಡಿಲ್ನಾಳ, ಶ್ರೀರಕ್ಷಾ ರಾವ್, ದುರ್ಗಾಪ್ರಸನ್ನ’ ರವರಿಗೆ ಪ್ರಶಸ್ತಿ ಪ್ರದಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ವಿದ್ಯಾರ್ಥಿಗಳು ಜ್ಞಾನ ಹೊಂದುವ ಜತೆಗೆ ಉನ್ನತ ಅಧಿಕಾರಿಗಳಾಗಿ ದೇಶಕ್ಕೆ ಕೀರ್ತಿ ತರುವ ಕೆಲಸದತ್ತ ಗಮನ ಹರಿಸಬೇಕು ಎಂದು ಪದ್ಮಶ್ರೀ ಪುರಸ್ಕೃತ ಅಕ್ಷರಸಂತ ಹರೇಕಳ ಹಾಜಬ್ಬ ಹೇಳಿದರು. ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ್) ಸಂಘಟನೆ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ `ಮಾಮ್ ಇನ್‌ಸ್ಪೈರ್ ಅವಾರ್ಡ್’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

Advertisement
Advertisement

ಹರೇಕಳದ ಮೂಲೆಯಲ್ಲಿದ್ದ ನನ್ನನ್ನು ಮಾಧ್ಯಮ ಗುರುತಿಸಿ ಇದುವರೆಗೆ ಬೆಳೆಸಿದೆ. ಸಾಮಾನ್ಯ ಮನುಷ್ಯನಾದ ನನಗೆ ಪದ್ಮಶ್ರೀಯಂತಹ ಪ್ರಶಸ್ತಿ ದೊರೆಯುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವವಾದುದು. ಮಾಧ್ಯಮದ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.

Advertisement
Advertisement

ಮುಖ್ಯ ಅತಿಥಿಯಾಗಿದ್ದ ಹೊಸ ದಿಗಂತ ದಿನಪತ್ರಿಕೆಯ ಹಿರಿಯ ವರದಿಗಾರ ಗುರುವಪ್ಪ ಎನ್.ಟಿ.ಬಾಳೇಪುಣಿ ಮಾತನಾಡಿ, ಸರಳತೆ, ಮುಗ್ದತೆ, ಪ್ರಾಂಜಲ ಮನಸ್ಸು ಹಾಜಬ್ಬ ಅವರ ಆಭರಣಗಳಾಗಿವೆ. ಅವರು ತಮ್ಮ ವೈಯಕ್ತಿಕ ಬದುಕಿಗಿಂತ ಹರೇಕಳದ ಶಾಲೆಗೆ ಮಹತ್ವ ನೀಡಿ, ಶಾಲೆಯೇ ಸರ್ವಸ್ವ ಎನ್ನುವ ರೀತಿಯಲ್ಲಿ ಜೀವಿಸುತ್ತಿದ್ದಾರೆ. ಹಾಜಬ್ಬ ಅವರಂತಹ ಹತ್ತಾರು ಮಂದಿ ಸಮಾಜದಲ್ಲಿ ಇದ್ದಾರೆ. ಮಾಧ್ಯಮಗಳು ಅಂತವರನ್ನು ಬೆಳಕಿಗೆ ತಂದು ಪ್ರೋತ್ಸಾಹಿಸಬೇಕಿದೆ ಎಂದರು.

Advertisement

ಮಾಮ್ ಗೌರವಾಧ್ಯಕ್ಷ ವೇಣು ಶರ್ಮ ಮಾತನಾಡಿ, ಪತ್ರಿಕೋದ್ಯಮ ಶಿಕ್ಷಣ ಹೊಸ ಚಿಂತನೆ, ಬದಲಾವಣೆಗಳೊಂದಿಗೆ ಹೊಸ ರೂಪವನ್ನು ಪಡೆಯಬೇಕೆಂದು ಆಶಯ ವ್ಯಕ್ತಪಡಿಸಿದರು.

ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗದಲ್ಲಿ ಮೂಡಬಿದಿರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ಶ್ರೀರಕ್ಷಾ ರಾವ್ ಪುನರೂರು ಪ್ರಥಮ ಸ್ಥಾನ, ಪದವಿ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ದುರ್ಗಾ ಪ್ರಸನ್ನ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಎಸ್‌ಡಿಎಂ ಕಾಲೇಜಿನ ಪ್ರಜ್ಞಾ ಓಡಿಲ್ನಾಳ ಪಡೆದುಕೊಂಡಿದ್ದು, ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾಮ್ ಅಧ್ಯಕ್ಷ ಸುರೇಶ್ ಪುದುವೆಟ್ಟು ಅಧ್ಯಕ್ಷತೆ ವಹಿಸಿದ್ದರು. `ಮಾಮ್ ಇನ್‌ಸ್ಪೈರ್ ಅವಾರ್ಡ್’ ಪ್ರಶಸ್ತಿ ಸಮಿತಿ ಸಂಚಾಲಕ ಶರತ್ ಹೆಗ್ಡೆ ಕಡ್ತಲ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಮಾಮ್ ಪ್ರಧಾನ ಕಾರ್ಯದರ್ಶಿ ಸುರೇಶ್ ಡಿ. ಪಳ್ಳಿ ಪ್ರಶಸ್ತಿ ಪುರಸ್ಕೃತರ ವಿವರ ನೀಡಿದರು. ಉಪಾಧ್ಯಕ್ಷ ವೇಣುವಿನೋದ್ ಕೆ.ಎಸ್. ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಕೃಷ್ಣಮೋಹನ್ ತಲೆಂಗಳ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಕೃಷ್ಣ ಕಿಶೋರ್, ಹರೀಶ್ ಮೋಟುಕಾನ ಸಹಕರಿಸಿದರು.

Previous Post

ಮದುವೆಯಾಗುವುದಾಗಿ ನಂಬಿಸಿ ಯುವತಿಯ ಜೊತೆ ದೈಹಿಕ ಸಂಪರ್ಕ:; ಜಾತಕ ದೋಷದ ನೆಪವೊಡ್ಡಿ ಮದುವೆ ನಿರಾಕರಣೆ..!! ಆರೋಪಿ ವಿರುದ್ಧ ದೂರು ದಾಖಲು

Next Post

ನವೀನ್ ಸಂಕೇಶ್ ಸುಳ್ಯ ನಿರ್ಮಾಣದ ‘ಕಾಡಗುಡ್ಡೆಡ್ ಕಲ್ಲ್’ ಭಕ್ತಿಗೀತೆ ‘ಎಸ್.ಬಿ.ಎಂ ಕ್ರಿಯೇಷನ್ಸ್’ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

OtherNews

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!
ಮಂಗಳೂರು

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

October 10, 2026
ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!
ಕ್ರೈಮ್

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!
Featured

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

October 9, 2026
ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

Leave a Reply Cancel reply

Your email address will not be published. Required fields are marked *

Recent News

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

October 10, 2026
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

October 10, 2026
ಇಷ್ಟಾರ್ಥ ಸಿದ್ಧಿಗಾಗಿ ಜಲದುರ್ಗೆಗೆ ಹರಿವಾಣ ಸೇವೆ : ಅಕ್ಕಿ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರೆ ಅಭೀಷ್ಟ ಈಡೇರುವ ನಂಬಿಕೆ..!

ಇಷ್ಟಾರ್ಥ ಸಿದ್ಧಿಗಾಗಿ ಜಲದುರ್ಗೆಗೆ ಹರಿವಾಣ ಸೇವೆ : ಅಕ್ಕಿ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರೆ ಅಭೀಷ್ಟ ಈಡೇರುವ ನಂಬಿಕೆ..!

October 10, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page