Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

    ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

    ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

    ಪುತ್ತೂರು: ರೈಲ್ವೇ ಕಾಂಟ್ರಾಕ್ಟ‌ರ್ ರಾಮಚಂದ್ರ ನಿಧನ…!!!

    ಭಾರಿ ಗಾಳಿ-ಮಳೆಗೆ ಜಾಹೀರಾತು ಕಟೌಟ್‌ ಗೆ ಹಾನಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆರೋಗ್ಯ

‘ನೊರೊ ವೈರಸ್’:; ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆಗೆ ಸೂಚನೆ

November 24, 2021
in ಆರೋಗ್ಯ, ರಾಜ್ಯ
0
‘ನೊರೊ ವೈರಸ್’:; ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆಗೆ ಸೂಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಾಂಕ್ರಾಮಿಕ ನೊರೊ ವೈರಸ್ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ
ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.

Advertisement
Advertisement
Advertisement

ವಯನಾಡ್ ಜಿಲ್ಲೆಯ ಪೂಕೊಡೆ ಪಶುವೈದ್ಯಕೀಯ ಕಾಲೇಜಿನ 13 ವಿದ್ಯಾರ್ಥಿಗಳಲ್ಲಿ ನೊರೊ ವೈರಾಣು
ದೃಢಪಟ್ಟಿದೆ. ಹೀಗಾಗಿ, ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ಈ ಬಗ್ಗೆ ಎಚ್ಚರವಹಿಸಬೇಕು. ಸಾಮಾನ್ಯವಾಗಿ ಕಲುಷಿತ ನೀರು ಹಾಗೂ ಆಹಾರದಿಂದ ಈ ವೈರಾಣು ಹರಡುತ್ತದೆ.
ವಾಂತಿ, ಅತಿಸಾರ ಮತ್ತು ಹೊಟ್ಟೆನೋವು ಸೋಂಕಿನ ಪ್ರಮುಖ ಲಕ್ಷಣಗಳಾಗಿವೆ.ಈ ಲಕ್ಷಣಗಳು ಕಾಣಿಸಿಕೊಂಡಲ್ಲಿ ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಮಾರಣಾಂತಿಕವಾಗಲಿದೆ.

Advertisement

ರೋಗ ಲಕ್ಷಣಗಳನ್ನು ಆಧರಿಸಿ ಈ ರೋಗಕ್ಕೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ
ಕಲ್ಯಾಣ ಇಲಾಖೆಯ ಸಹ ನಿರ್ದೇಶಕರು ತಿಳಿಸಿದ್ದಾರೆ.

ಕುಡಿಯುವ ನೀರಿನ ಮೂಲಗಳ ಮಾದರಿಗಳನ್ನು ಸಂಗ್ರಹಿಸಿ, ವಿಶ್ಲೇಷಣೆ ಮಾಡಬೇಕು. ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಕ್ಲೋರಿನೇಶನ್ ಸೇರಿದಂತೆ ಹಲವು ಕ್ರಮಗಳನ್ನು
ಕೈಗೊಳ್ಳಬೇಕು. ಜನ ಕಡಿಮೆ ಇರುವ ಪ್ರದೇಶಗಳಲ್ಲಿರುವ ಹೊಟೇಲ್ ಹಾಗೂ ಕ್ಯಾಂಟೀನ್ ಗಳಲ್ಲೂ ಬಿಸಿ ನೀರು ಸರಬರಾಜು ಮಾಡಲು ಹೋಟೆಲ್ ಮಾಲೀಕರಿಗೆ ಕಟ್ಟುನಿಟ್ಟಾದ ಸೂಚನೆ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.

Advertisement
Advertisement
Previous Post

ಬರೋಬ್ಬರಿ 1.80 ಲಕ್ಷ ರೂ.ಗೆ ಮಾರಾಟವಾಯ್ತು ಮಧುಮೇಹ, ಅಸ್ತಮಕ್ಕೆ ರಾಮಬಾಣವಾಗಿರುವ “ಸ್ಪೆಷಲ್ ಫಿಶ್”..!!

Next Post

ನರಿಮೊಗರು: ಸಾಂದೀಪನಿಯಲ್ಲಿ 96ನೇ ವರ್ಷದ ‘ಸಾಯಿಬಾಬಾ’ ಜಯಂತಿ

OtherNews

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!
ಆರೋಗ್ಯ

February 22, 2026
(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

February 11, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
(ಸೆ.14) : ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ..!!

September 11, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಜು. 9-10 ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ

July 8, 2025

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 29, 2026
ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

March 29, 2026
ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

March 29, 2026
ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

March 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page