ಪುತ್ತೂರು: ಕೊಂಬೆಟ್ಟು ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪುತ್ತೂರು ನಗರ ಪೊಲೀಸ್ ಠಾಣೆಗೆ ಸಂಜೆ ಮುತ್ತಿಗೆ ಹಾಕಿದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪುತ್ತೂರು ನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸುವಂತೆ ಆಗ್ರಹಿಸಿದರು ಎಂದು ತಿಳಿದು ಬಂದಿದೆ.