Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ವರ್ಗಾವಣೆ:; ಮಂಗಳೂರಿನ ದಂಪತಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ..!!

November 25, 2021
in Featured, ಮಂಗಳೂರು
0
ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ವರ್ಗಾವಣೆ:; ಮಂಗಳೂರಿನ ದಂಪತಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ರಾಯಪುರ್: ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ವರ್ಗಾವಣೆ ಮಾಡಿರುವ ಆರೋಪದಡಿ ಛತ್ತೀಸ್‌ಗಢದ ರಾಯಪುರದಲ್ಲಿರುವ ನ್ಯಾಯಾಲಯ ಮಂಗಳೂರಿನ ದಂಪತಿ ಸೇರಿ ನಾಲ್ವರಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

Advertisement
Advertisement
Advertisement

ಉಗ್ರನಿಗ್ರಹ ಕಾಯ್ದೆಯಾಗಿರುವ ಆಕ್ರಮ ಚಟುವಟಿಕೆ(ತಡೆ) ಕಾಯ್ದೆಯ ವಿವಿಧ ಸೆಕ್ಷನ್‍ಗಳಡಿ ಭಯೋತ್ಪಾದಕ ಚಟುವಟಿಕೆಗೆ ಹಣ ವರ್ಗವಣೆ ಮಾಡಿದ ಆರೋಪದ ಮೇಲೆ ಈ ನಾಲ್ವರಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಅಜಯ್ ಸಿಂಗ್ ರಜಪೂತ್ ಅವರು ಮಂಗಳೂರು ಮೂಲದ ಜುಬೈರ್ ಹುಸೇನ್ (42) ಮತ್ತುಆತನ ಪತ್ನಿ ಆಯೇಷಾ ಬಾನೋ (39) ಹಾಗೂ ಧೀರಜ್ ಸಾವೊ (21), ಪಪ್ಪು ಮಂಡಲ್ ಸೇರಿ ನಾಲ್ವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದ್ದಾರೆ.

ಡಿ. 2013 ರಲ್ಲಿ, ರಾಯ್‌ಪುರದ ಖಮ್ತರಾಯ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರವೊಂದರಲ್ಲಿ ರಸ್ತೆಬದಿಯ ಉಪಾಹಾರ ಗೃಹವನ್ನು ನಡೆಸುತ್ತಿದ್ದ ಬಿಹಾರದ ಜಮುಯಿ ನಿವಾಸಿ ಸಾವೊ ಎಂಬಾತನನ್ನು ಬಂಧಿಸಲಾಗಿತ್ತು.

Advertisement

ಈತನ ಮೇಲೆ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಬಂಧ ಹೊಂದಿದ ಆರೋಪವಿತ್ತು. ಮುಜಾಹಿದೀನ್, ಸಿಮಿ ಸಂಘಟನೆ ಜೊತೆ ಸಂಬಂಧ ಹೊಂದಿದವರಿಗೆ ಪಾಕಿಸ್ತಾನದ ಖಾಲಿದ್ ಎಂಬವನಿಂದ ಹಣ ಪಡೆದು ಉಗ್ರರ ಖಾತೆಗೆ ರವಾನಿಸುತ್ತಿದ್ದನು.ಅದರಂತೆಯೇ ಮಂಗಳೂರಿನ ಜುಬೇರ್ ಹುಸೇನ್ ಮತ್ತು ಆಯೇಷಾ ಬಾನೋ ದಂಪತಿಗಳಿಗೂ ಈತ ಹಣವನ್ನು ಜಮೆ ಮಾಡುತ್ತಿದ್ದ.

ನಿಷೇಧಿತ ಸಿಮಿ ಹಾಗೂ ಇಂಡಿಯನ್ ಮುಜಾಹಿದೀನ್ ಉಗ್ರರ ಜೊತೆ ನಂಟನ್ನು ಹೊಂದಿದ್ದ ದಂಪತಿ, ಉಗ್ರ ಸಂಘಟನೆಗಳ ಜತೆ ನಂಟು ಹೊಂದಿದ್ದ ಆಯೇಷಾ ಬಿಹಾರದ 50 ಬ್ಯಾಂಕ್‌ ಖಾತೆಗಳನ್ನು ನೆಟ್‌ ಬ್ಯಾಂಕಿಂಗ್‌ಮೂಲಕ ನಿರ್ವಹಿಸುತ್ತಿದ್ದರು.

2013ರಲ್ಲಿ ಸಂಭವಿಸಿದ್ದ ಪಟನಾ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಇಂಡಿಯನ್‌ ಮುಜಾಹಿದೀನ್‌ ಸಂಘಟನೆಯ ತೆಹಸೀನ್‌ ಅಖ್ತರ್‌ಗೆ ಹಣಕಾಸು ಪೂರೈಕೆ ಮಾಡುತ್ತಿದ್ದದ್ದು ಈಕೆಯೇ. ಆಯೇಷಾಗೆ ಪಾಕಿಸ್ತಾನದ ವ್ಯಕ್ತಿಯೊಬ್ಬನಿಂದ ಸೂಚನೆ ಬರುತ್ತಿತ್ತು. ವಿದೇಶಗಳಿಂದ ಅಮಾಯಕ ಜನರ ಖಾತೆಗೆ ಹಣ ವರ್ಗಾಯಿಸಿ ಅದನ್ನು ಆಯೇಷಾ ನಿರ್ವಹಿಸುತ್ತಿದ್ದಳು. ಸುಮಾರು 1 ಕೋಟಿ ರು. ಹಣವನ್ನು ವರ್ಗಾವಣೆ ಮಾಡಿದ್ದಳು. ಆದಾಯ ತೆರಿಗೆ ಇಲಾಖೆ ಕಣ್ತಪ್ಪಿಸಲು 49 ಸಾವಿರ ಅಥವಾ ಅದಕ್ಕಿಂತಲೂ ಕಡಿಮೆ ಮೊತ್ತದಲ್ಲಿ ಒಂದು ಬಾರಿಗೆ ಹಣ ಕಳುಹಿಸುತ್ತಿದ್ದಳು. ಭಯೋತ್ಪಾದನೆ ಪ್ರಕರಣದಲ್ಲಿ ನಾಲ್ವರು ಬಿಹಾರದಲ್ಲಿ ಬಂಧನವಾಗುವುದರೊಂದಿಗೆ ಆಯೇಷಾ ವೃತ್ತಾಂತ ಬಯಲಾಗಿತ್ತು. 2013ರಲ್ಲಿ ಈಕೆಯನ್ನು ಬಿಹಾರ ಪೊಲೀಸರು ಮಂಗಳೂರಿಗೇ ಬಂದು ಬಂಧಿಸಿದ್ದರು.

Previous Post

ಸರಕಾರಿ ಕಾಲೇಜು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡನೀಯ: ಆರೋಪಿಗಳ ವಿರುದ್ಧ ಪೋಲಿಸ್ ಇಲಾಖೆಯು ಕಠಿಣ ಕ್ರಮ ಕೈಗೊಳ್ಳಬೇಕು – ಶಂಸುದ್ದೀನ್ ಅಜ್ಜಿನಡ್ಕ

Next Post

ಸಂಘಪರಿವಾರವು ವಿದ್ಯಾರ್ಥಿಗಳನ್ನು ಬಳಸಿಕೊಂಡು ಪುತ್ತೂರಿನಲ್ಲಿ ಕೋಮುಗಲಭೆ ನಡೆಸಲು ಸಂಚು ರೂಪಿಸುತ್ತಿದೆ – ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ

OtherNews

ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!
Featured

ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

June 10, 2026
ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!
Featured

ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

June 10, 2026
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!
Featured

ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​..!!

June 10, 2026
ಗಡಿಯಾರ: ಕಾರು ಪಲ್ಟಿ : ಹಾಸನ  ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!
Featured

ಗಡಿಯಾರ: ಕಾರು ಪಲ್ಟಿ : ಹಾಸನ ಮೂಲದ ಚಾಲಕ ಮೃತ್ಯು : ಮೂವರಿಗೆ ಗಾಯ..!

June 10, 2026
ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ  ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!
ಮಂಗಳೂರು

ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

June 10, 2026
ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!
Featured

ಗಡಿಯಾರ: ಭೀಕರ ಅಪಘಾತ: ಕಾರು ಪಲ್ಟಿ: ಚಾಲಕ ಗಂಭೀರ..!!

June 10, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

June 11, 2026
ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

June 11, 2026
40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.