Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

    ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

    ಪುತ್ತೂರು : ನಿಲ್ಲಿಸಿದ್ದ ಕಾರಿಗೆ ಹಾನಿ: ಪೊಲೀಸ್ ಠಾಣೆಗೆ ದೂರು..!!

    ಪುತ್ತೂರು : ನಿಲ್ಲಿಸಿದ್ದ ಕಾರಿಗೆ ಹಾನಿ: ಪೊಲೀಸ್ ಠಾಣೆಗೆ ದೂರು..!!

    ಪುತ್ತೂರು: ಡಿವೈಡರ್ ಗೆ ಗುದ್ದಿದ ಲಾರಿ..!!

    ಪುತ್ತೂರು: ಡಿವೈಡರ್ ಗೆ ಗುದ್ದಿದ ಲಾರಿ..!!

    ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿ – ಓರ್ವ ಸಾವು..!!

    ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿ – ಓರ್ವ ಸಾವು..!!

    ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ..!!

    ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ..!!

    ಐರಾವತ ಬಸ್ : ಕಿಯಾ ಕಾರು ನಡುವೆ ಅಪಘಾತ..!!!

    ಐರಾವತ ಬಸ್ : ಕಿಯಾ ಕಾರು ನಡುವೆ ಅಪಘಾತ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

‘ಡಿಸಿ ಕೇಸಿಗೆ ಹೆದರಿ ತಲೆಬಗ್ಗಿ ಹೋಗುವವರಲ್ಲ’: ‘ತಾಕತ್ತಿದ್ರೆ ಭಗವಾಧ್ವಜ ತೆಗೆಯಲಿ, ‘ಹಿಂದೂ ಸಮಾಜ ಫುಟ್ಬಾಲ್ ಅಲ್ಲ, ಕಲ್ಲುಗುಂಡು’, ಅದಕ್ಕೆ ತುಳಿದರೆ ಕಾಲು ಮುರಿಯುತ್ತದೆ’..!! – ಹಿಂ.ಜಾ.ವೇ. ಆಕ್ರೋಶ

November 25, 2021
in ಧಾರ್ಮಿಕ, ಮಂಗಳೂರು
0
‘ಡಿಸಿ ಕೇಸಿಗೆ ಹೆದರಿ ತಲೆಬಗ್ಗಿ ಹೋಗುವವರಲ್ಲ’: ‘ತಾಕತ್ತಿದ್ರೆ ಭಗವಾಧ್ವಜ ತೆಗೆಯಲಿ, ‘ಹಿಂದೂ ಸಮಾಜ ಫುಟ್ಬಾಲ್ ಅಲ್ಲ,  ಕಲ್ಲುಗುಂಡು’, ಅದಕ್ಕೆ ತುಳಿದರೆ ಕಾಲು ಮುರಿಯುತ್ತದೆ’..!! – ಹಿಂ.ಜಾ.ವೇ. ಆಕ್ರೋಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಡಿಸಿ ಕಾಲರ್‌ ಪಟ್ಟಿ ಹಿಡಿಯುವುದು ಎಂದರೆ ಆಗ್ರಹ ಪೂರ್ವಕವಾಗಿ ನಾವು ಕೇಳಿದ್ದೆವು. ಅಕ್ಷರರಕ್ಷಕ್ಕೆ ಅರ್ಥ ಕಲ್ಪಿಸಬೇಡಿ. ಅದರ ಹಿಂದಿನ ಭಾವನೆ ಅರ್ಥ ಮಾಡಿಕೊಳ್ಳಿ. ಜಿಲ್ಲಾಧಿಕಾರಿಯ ಕಾಲರ್‌ ಪಟ್ಟಿ ಹಿಡಿಯಲಾಗುತ್ತದೆಯೇ ಎಂದು ಹಿಂ.ಜಾ.ವೇ. ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಪ್ರಶ್ನಿಸಿದರು.

Advertisement
Advertisement
Advertisement

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕೇಸನ್ನು ಹಿಂತೆಗೆದುಕೊಳ್ಳಿ ಎಂದು ಮನವಿ ಮಾಡಲು ಪತ್ರಿಕಾಗೋಷ್ಠಿ ಕರೆದಿಲ್ಲ. ಉದ್ದೇಶಪೂರ್ವಕವಾಗಿ ಜಿಲ್ಲಾಧಿಕಾರಿಯನ್ನು ಅಪಮಾನ ಮಾಡಿಲ್ಲ. ಕೇಸಿಗೆ ಹೆದರಿ ತಲೆಬಗ್ಗಿ ಹೋಗುವವರಲ್ಲ. ಜನರ ಬದುಕಿನೊಂದಿಗೆ ಚೆಲ್ಲಾಟವಾಡಬೇಡಿ. ಇಂತಹ ನೂರು ಸಾವಿರ ಕೇಸ್‌ ಎದುರಿಸಲು ಹಿಂದೂ ಸಮಾಜ ಸಿದ್ದ. ನಮ್ಮ ಭಾವನೆಗೆ ಬೆಲೆ ಇಲ್ವಾ, ಹಿಂದೂ ಸಮಾಜದ ಭಾವನೆಗೆ ಬೆಲೆ ಇಲ್ಲವೇ’ ಎಂದರು.

‘ಕಾರಿಂಜದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು. ಹಿಂದೂ ಸಮಾಜದ ಭಾವನೆ ಜೊತೆ ಚೆಲ್ಲಾಟವಾಡಬೇಡಿ. ಡಿಸಿ ಎಲ್ಲಿ ದೂರು ದಾಖಲಿಸಿದ್ದಾರೋ ಅಲ್ಲಿಯ ಸಬ್‌ಇನ್ಸ್‌ಪೆಕ್ಟರ್‌ ಸೌಮ್ಯ ದೇವಸ್ಥಾನದ ಭಗವಾಧ್ವಜ ತೆಗೆಯಲು ಹೇಳುತ್ತಾರೆ. ಇದೇನು ಘೋರಿ ಮಹಮ್ಮದ್‌, ಟಿಪ್ಪು ಕಾಲವೇ. ಒಂದೇ ವಾರದಲ್ಲಿ 1000 ಧ್ವಜ ಹಾಕುತ್ತೇವೆ ತಾಕತ್ತಿದ್ದರೆ ತಡೆಯಿರಿ ಎಂದರು’… ತಾಕತ್ತಿದ್ರೆ ಭಗವಾಧ್ವಜ ತೆಗೆಯಲಿ. ಇದನ್ನೆಲ್ಲ ಮಕ್ಕಳಾಟ ಅಂತಾ ಯೋಚಿಸಿದ್ರಾ..? ಹಿಂದೂ ಸಮಾಜ ಫುಟ್ಬಾಲ್ ಅಲ್ಲ, ಹಿಂದೂ ಸಮಾಜ ಕಲ್ಲುಗುಂಡು ಅದಕ್ಕೆ ತುಳಿದರೆ ಕಾಲು ಮುರಿಯುತ್ತದೆ” ಎಂದು ಎಚ್ಚರಿಕೆ ನೀಡಿದರು.

Advertisement

ಈ ಸಂದರ್ಭದಲ್ಲಿ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಕಿಶೋರ್ ಕುಮಾರ್, ರತ್ನಾಕರ್ ಶೆಟ್ಟಿ ಹಾಗೂ ಜಗದೀಶ್ ನೆತ್ತರಕೆರೆ ಉಪಸ್ಥಿತರಿದ್ದರು.

Previous Post

ಬಂಟ್ವಾಳ: ಮನೆ ನಿರ್ಮಾಣದ ಪರವಾನಿಗೆ ಪಡೆದು ಅಕ್ರಮ ಪ್ರಾರ್ಥನಾ ಮಂದಿರ ನಿರ್ಮಾಣ ಆರೋಪ:; ಪರವಾನಿಗೆ ರದ್ದು ಪಡಿಸಲು ವಿ.ಹಿಂ.ಪ. ಬಜರಂಗದಳ ವಿಟ್ಲ ಪ್ರಖಂಡ ಆಗ್ರಹ

Next Post

ಪುತ್ತೂರು: ಜೈ ಭಾರತ್ ಲಾರಿ ಮಾಲಕರ ಸಂಘದ ಅಧ್ಯಕ್ಷರಾಗಿ ಧನ್ಯಕುಮಾರ್, ಕಾನೂನು ಸಲಹೆಗಾರರಾಗಿ ಮಹೇಶ್ ಕಜೆ ಆಯ್ಕೆ

OtherNews

ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!
ಕ್ರೈಮ್

ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!

June 9, 2026
ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!
Featured

ವಿಟ್ಲ: ಬೊಬ್ಬೆಕೇರಿ ರಸ್ತೆ ಕಾಮಗಾರಿ ಆರಂಭ ಹಿನ್ನೆಲೆ: 3 ತಿಂಗಳ ವರೆಗೆ ಬದಲಿ ರಸ್ತೆ ಬಳಸಲು ಜಿಲ್ಲಾಧಿಕಾರಿ ಆದೇಶ..!!

June 7, 2026
ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!
ಕ್ರೈಮ್

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ, ₹16.40 ಲಕ್ಷ ಮೌಲ್ಯದ ಎಂಡಿಎಂಎ ವಶ..!!

June 6, 2026
ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!
ಕ್ರೈಮ್

ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

June 5, 2026
ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!
ಕ್ರೈಮ್

ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!

June 5, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
ಮಂಗಳೂರು

ದ.ಕ.ದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು : ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾ. ಚೌಟ ಪತ್ರ ಬರೆದು ಒತ್ತಾಯ..!!

June 3, 2026

Leave a Reply Cancel reply

Your email address will not be published. Required fields are marked *

Recent News

ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ: ಹನೀಫ್ ಪೆರ್ಲಾಪು ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ..!!!

June 9, 2026
ಪುತ್ತೂರು : ನಿಲ್ಲಿಸಿದ್ದ ಕಾರಿಗೆ ಹಾನಿ: ಪೊಲೀಸ್ ಠಾಣೆಗೆ ದೂರು..!!

ಪುತ್ತೂರು : ನಿಲ್ಲಿಸಿದ್ದ ಕಾರಿಗೆ ಹಾನಿ: ಪೊಲೀಸ್ ಠಾಣೆಗೆ ದೂರು..!!

June 9, 2026
ಪುತ್ತೂರು: ಡಿವೈಡರ್ ಗೆ ಗುದ್ದಿದ ಲಾರಿ..!!

ಪುತ್ತೂರು: ಡಿವೈಡರ್ ಗೆ ಗುದ್ದಿದ ಲಾರಿ..!!

June 9, 2026
ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿ – ಓರ್ವ ಸಾವು..!!

ಬಂಟ್ವಾಳ: ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿ – ಓರ್ವ ಸಾವು..!!

June 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.