Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕೇರಳ, ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ:; ಸಭೆಯ ಮುಖ್ಯ ತೀರ್ಮಾನಗಳ ಬಗ್ಗೆ ಆರ್. ಅಶೋಕ್ ಮಾಹಿತಿ

November 27, 2021
in Featured, ಬೆಂಗಳೂರು, ರಾಜ್ಯ
0
ಕೇರಳ, ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ:; ಸಭೆಯ ಮುಖ್ಯ ತೀರ್ಮಾನಗಳ ಬಗ್ಗೆ ಆರ್. ಅಶೋಕ್ ಮಾಹಿತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವ ಆರ್. ಅಶೋಕ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಭೆಯಲ್ಲಿ ಹೊಸ ತಳಿಯ ಕೊರೊನಾ ಕುರಿತು ಮಾತುಕತೆ ನಡೆಸಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಮಂಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಈ ನಾಲ್ಕು ಜಿಲ್ಲೆಗಳಲ್ಲಿ ಕಟ್ಟೆಚರ ವಹಿಸುವಂತೆ ಸೂಚನೆ ನೀಡಲಾಗಿದೆ.

Advertisement
Advertisement

ಚೆಕ್​ಪೋಸ್ಟ್​ಗಳಲ್ಲಿ ಕಡ್ಡಾಯವಾಗಿ ತಪಾಸಣೆಗೆ ಸೂಚನೆ ಕೊಟ್ಟಿದ್ದೇವೆ. ಕೇರಳದಿಂದ ಬಂದವರಿಗೆ ಆರ್​ಟಿಪಿಸಿಆರ್ ಟೆಸ್ಟ್​ ಕಡ್ಡಾಯ ಇರಲಿದೆ. ಹಾಸ್ಟೆಲ್​​ನಲ್ಲಿದ್ದವರಿಗೆ ಎರಡನೇ ಬಾರಿಗೆ ಟೆಸ್ಟ್​ ಮಾಡಿಸಬೇಕು ಎಂದು ಸಿಎಂ ಜೊತೆ ಸಭೆ ಬಳಿಕ ಸಚಿವ ಆರ್. ಅಶೋಕ್​ ಹೇಳಿದ್ದಾರೆ.

ಕಚೇರಿ, ಹೋಟೆಲ್​, ಮಾಲ್​ಗಳಲ್ಲಿ ಸಿಬ್ಬಂದಿಗೆ ಲಸಿಕೆ ಕಡ್ಡಾಯ ಆಗಿರಲಿದೆ. ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆ​ ಪಡೆದಿರಲೇಬೇಕು. ಶಾಲಾ-ಕಾಲೇಜುಗಳಲ್ಲಿ ಕೊರೊನಾ ಕೇಸ್​ ಹೆಚ್ಚಾಗಿವೆ. ಕೇಸ್​ ಹೆಚ್ಚಾದ ಕಡೆ ನಿಗಾವಹಿಸಲು ಡಿಸಿಗಳಿಗೆ ಸೂಚನೆ ಕೊಡಲಾಗಿದೆ. ಜಿಲ್ಲಾಧಿಕಾರಿಗಳಿ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದೆ. ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುತ್ತೆ. ಮದುವೆಗಳಲ್ಲಿ ಜನರು ಮಾಸ್ಕ್​​ ಧರಿಸುವುದು ಕಡ್ಡಾಯವಿರಲಿ. ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಮುಂದೂಡಿ. ಮುಂದಿನ ದಿನಗಳಲ್ಲಿ ಕೊರೊನಾ ಸ್ಥಿತಿಗತಿ ನೋಡಿ ಕಠಿಣ ಕ್ರಮ ಜಾರಿಗೊಳಿಸಲಾಗುವುದು. ಕೇಸ್​ಗಳನ್ನ ನೋಡಿಕೊಂಡು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Advertisement

ಕ್ರಿಸ್​ಮಸ್​, ನ್ಯೂಇಯರ್​ ಸೆಲೆಬ್ರೇಷನ್​​ ಬಗ್ಗೆ ಮತ್ತೊಂದು ಸಭೆ:

ಏರ್​ಪೋರ್ಟ್​ಗಳಲ್ಲಿ ತಪಾಸಣೆ ತೀವ್ರಗೊಳಿಸಲು ಸೂಚನೆ ಕೊಡಲಾಗಿದೆ. ಕ್ರಿಸ್​ಮಸ್​, ನ್ಯೂಇಯರ್​ ಸೆಲೆಬ್ರೇಷನ್​​ ಬಗ್ಗೆ ಮತ್ತೊಂದು ಸಭೆ ಮಾಡುತ್ತೇವೆ. ಬೂಸ್ಟರ್​ ಡೋಸ್​ ಕೊಡುವ ಬಗ್ಗೆ ಮನವಿ ಮಾಡಿದ್ದೇವೆ. ನಾವು ಕೇಂದ್ರ ಸರ್ಕಾರಕ್ಕೆ ನಾವು ಮನವಿ ಮಾಡಿದ್ದೇವೆ.

ಬೆಳವಣಿಗೆ ನೋಡಿಕೊಂಡು ಮತ್ತೊಂದು ಸಭೆ ಮಾಡ್ತೇವೆ. ಮದುವೆ, ಚುನಾವಣಾ ಪ್ರಚಾರಗಳಲ್ಲಿ ಮಾಸ್ಕ್​ ಕಡ್ಡಾಯ ಎಂದು ಅಶೋಕ್ ಮಾಹಿತಿ ನೀಡಿದ್ದಾರೆ. ಕಡಲೆಕಾಯಿ ಪರಿಷೆ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ. ಥಿಯೇಟರ್​ಗಳಲ್ಲಿ ಕೆಲಸ ಮಾಡುವವರಿಗೂ ಲಸಿಕೆ ಕಡ್ಡಾಯ. ಪ್ರೇಕ್ಷಕರೂ 2 ಡೋಸ್​ ಕಡ್ಡಾಯವಾಗಿ ಪಡೆದಿರಬೇಕು ಎಂದು ಹೇಳಿದ್ದಾರೆ.

2 ಡೋಸ್ ಲಸಿಕೆ ಪಡೆಯುವುದು ಕಡ್ಡಾಯ
ಕೇರಳ, ಮಹಾರಾಷ್ಟ್ರದಿಂದ ರಾಜ್ಯ ಪವೇಶಿಸುವವರಿಗೆ ಆರ್‌ಟಿಪಿಸಿಆರ್‌ ನೆಗೆಟಿವ್ ರಿಪೋರ್ಟ್‌ ಕಡ್ಡಾಯ ಮಾಡಿದ್ದೇವೆ. ಗಡಿಗಳಲ್ಲಿ 3 ಶಿಫ್ಟ್‌ನಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ ಕೊಡಲಾಗಿದೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು. 16 ದಿನಗಳ ಹಿಂದೆ ಕೇರಳದಿಂದ ಬಂದವರಿಗೆ ಮತ್ತೊಮ್ಮೆ ಪರೀಕ್ಷೆ ಮಾಡಬೇಕು. ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಿಸಬೇಕು. ಹಾಸ್ಟೆಲ್‌ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಟೆಸ್ಟ್‌ ಮಾಡಬೇಕು. ನೆಗೆಟಿವ್ ರಿಪೋರ್ಟ್ ಬಂದ್ರೂ 7ನೇ ದಿನಕ್ಕೆ ಟೆಸ್ಟ್‌ ಮಾಡಿಸಬೇಕು. ಹೋಟೆಲ್‌, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಕೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನ, ಕೆಲಸ ಮಾಡುವವರಿಗೆ 2 ಡೋಸ್ ಕಡ್ಡಾಯ ಎಂದು ಅಶೋಕ್ ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳಲ್ಲಿ ಟೆಸ್ಟ್‌ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಕೊವಿಡ್ ಪರೀಕ್ಷೆ ಹೆಚ್ಚಿಸುವಂತೆ ಸೂಚಿಸಿದ್ದೇವೆ. ಸರ್ಕಾರಿ ಕಚೇರಿಗಳಲ್ಲಿ, ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಲೇಬೇಕು. ಸರ್ಕಾರಿ ಕಚೇರಿ, ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಮಾಡಬೇಕು. ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗೆಟಿವ್ ರಿಪೋರ್ಟ್‌ ಇದ್ದವರಿಗೆ ಮಾತ್ರ ನಗರ ಪ್ರವೇಶ. ಪಾಸಿಟಿವ್ ಇದ್ದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗುತ್ತೆ ಎಂದು ಹೇಳಿದ್ದಾರೆ.

ಕೊವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು:

  1. ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ
  2. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವೀಕ್ಷಣೆ ಕೈಗೊಳ್ಳುವುದು
  3. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ
  4. ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು
  5. 16 ನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು
  6. ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು
  7. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು
  8. ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು
  9. ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು
  10. ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು
  11. ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ
  12. ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು

Previous Post

ಮಂಗಳೂರು: ನಾಗಬನಗಳನ್ನು ಅಪವಿತ್ರಗೊಳಿಸಿದ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಇಲಾಖೆಗೆ ವಜ್ರದೇಹಿ ಶ್ರೀಗಳು ಮತ್ತು ವಿ.ಹಿಂ.ಪ. ಬಜರಂಗದಳದಿಂದ ಅಭಿನಂದನೆ

Next Post

ಬಂಟ್ವಾಳ: ಅಂಗಡಿಯಲ್ಲಿ ಮಟ್ಕಾ ಅಡ್ಡೆ: ಎಎಸ್ಪಿ ನೇತೃತ್ವದಲ್ಲಿ ದಾಳಿ:; ಓರ್ವ ಪರಾರಿ, ಇಬ್ಬರ ಬಂಧನ..!!

OtherNews

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!
ಪುತ್ತೂರು

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!
Featured

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ಪುತ್ತೂರು: ಸರಣಿ ಅಪಘಾತ..!!
Featured

ಪುತ್ತೂರು: ಸರಣಿ ಅಪಘಾತ..!!

April 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

April 19, 2026
ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!
Featured

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.