Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ : ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ಭಾರತೀಯ ಭೂ ಸೇನೆಗೆ ಆಯ್ಕೆ..!!

    ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!

    ಪುತ್ತೂರು: ಕೊಂಬೆಟ್ಟು ತಾ. ಕ್ರೀಡಾಂಗಣದ ಮೇಲ್ಛಾವಣಿಗೆ ಹಾನಿ…!!!

    ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

    ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!

    ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟ

November 29, 2021
in ಕ್ರೀಡೆ, ಪುತ್ತೂರು
0
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಮನುಷ್ಯ ಪರಿಪೂರ್ಣನಾಗಬೇಕಾದರೆ ಶಾರೀರಿಕ ಮತ್ತು ಮಾನಸಿಕ ದೃಡತೆ ಅಗತ್ಯ. ವಾಲಿಬಾಲ್‌ನಂತಹ ದೈಹಿಕ ಪರಿಶ್ರಮವನ್ನು ಬಯಸುವ ಆಟಗಳಿಂದ ನಾವಿದನ್ನು ಪಡೆಯುವುದು ಸಾಧ್ಯ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

Advertisement
Advertisement
Advertisement

ಆಟವನ್ನು ಕ್ರೀಡಾಸ್ಪೂರ್ತಿಯಿಂದ ಆಡಬೇಕು ಮತ್ತು ಅಲ್ಲಿನ ಘಟನೆಗಳನ್ನು ಕ್ರೀಡಾಂಗಣದಿಂದ ಹೊರ ಹೋಗುವಾಗ ಮರೆತು ಬಿಡಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ, ಕ್ರೀಡೆಗಳು ನಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ದೈಹಿಕ ಸ್ಥಿರತೆಯನ್ನು ನೀಡುವಲ್ಲಿ ಸಹಕಾರಿಯಾಗಿದೆ. ತನ್ಮೂಲಕ ಶಾರೀರಿಕ ದೃಡತೆ ಮತ್ತು ಆತ್ಮವಿಶ್ವಾಸವನ್ನು ಇದು ಹೆಚ್ಚಿಸುತ್ತದೆ ಎಂದರು.

Advertisement

ಕಾಲೇಜು ಆಡಳಿತ ಮಂಡಳೀಯ ನಿರ್ದೇಶಕ ಸತ್ಯನಾರಾಯಣ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳು ಸಮಾರಂಭದಲ್ಲಿ ಹಾಜರಿದ್ದರು. ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ 14 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿವೆ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಸ್ವಾಗತಿಸಿ. ಇಲೆಟ್ರೋನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಉಪನ್ಯಾಸಕ ಪ್ರೊ.ವಿನಯ್.ಪಿ ವಂದಿಸಿದರು. ದಿಶಾ.ಎಸ್ ಕಾರ್ಯಕ್ರಮ ನಿರ್ವಹಿಸಿದರು.

Previous Post

ಉಪ್ಪಿನಂಗಡಿ: ಆಟೋ ರಿಕ್ಷಾಗೆ ಲಾರಿ ಡಿಕ್ಕಿ:; ಮಗು ಮೃತ್ಯು, ಮೂವರಿಗೆ ಗಾಯ..!!

Next Post

ಉಪ್ಪಿನಂಗಡಿ: ಆಟೋ ರಿಕ್ಷಾಗೆ ಲಾರಿ ಡಿಕ್ಕಿ: ಓವರ್ ಟೆಕ್ ಮಾಡುವ ಭರದಲ್ಲಿ ಆಟೋ ರಿಕ್ಷಾಗೆ ಡಿಕ್ಕಿಯೊಡೆದ ಲಾರಿ..!! ಬಾಲಕ ಮೃತ್ಯು: ಆಟೋ ಚಾಲಕ ಸಹಿತ ಮೂವರು ಗಂಭೀರ

OtherNews

ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ : ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ಭಾರತೀಯ ಭೂ ಸೇನೆಗೆ ಆಯ್ಕೆ..!!
ಪುತ್ತೂರು

June 3, 2026
ಪುತ್ತೂರು: ಕೊಂಬೆಟ್ಟು ತಾ. ಕ್ರೀಡಾಂಗಣದ ಮೇಲ್ಛಾವಣಿಗೆ ಹಾನಿ…!!!
Featured

ಪುತ್ತೂರು: ಕೊಂಬೆಟ್ಟು ತಾ. ಕ್ರೀಡಾಂಗಣದ ಮೇಲ್ಛಾವಣಿಗೆ ಹಾನಿ…!!!

June 3, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!
ಪುತ್ತೂರು

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026
ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!
Featured

ಮೊಬೈಲ್ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ: ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು..!!

June 2, 2026
ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!
ಪುತ್ತೂರು

ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವ್ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಸಹಾಯಧನ..!!

June 2, 2026
ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ..!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ : ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ಭಾರತೀಯ ಭೂ ಸೇನೆಗೆ ಆಯ್ಕೆ..!!

ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ : ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ಭಾರತೀಯ ಭೂ ಸೇನೆಗೆ ಆಯ್ಕೆ..!!

June 3, 2026
ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲಿನ ಹಲ್ಲೆ ಆರೋಪ; ಮೂವರ ವಶಕ್ಕೆ..!

June 3, 2026
ಪುತ್ತೂರು: ಕೊಂಬೆಟ್ಟು ತಾ. ಕ್ರೀಡಾಂಗಣದ ಮೇಲ್ಛಾವಣಿಗೆ ಹಾನಿ…!!!

ಪುತ್ತೂರು: ಕೊಂಬೆಟ್ಟು ತಾ. ಕ್ರೀಡಾಂಗಣದ ಮೇಲ್ಛಾವಣಿಗೆ ಹಾನಿ…!!!

June 3, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page