Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

    ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಳಿಗೆಗೆ 6 ನೇ ಬಾರಿ ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್ ಅವಾರ್ಡ್..!!

    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!

    ಪುತ್ತೂರಿನ ಖ್ಯಾತ ಸ್ಯಾಕ್ಸೋಫೋನ್ ವಾದಕ ಪಿ.ಕೆ. ಗಣೇಶ್ ಕೆನಡಾ ಪ್ರವಾಸ..!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಪುತ್ತೂರು ಪ್ರೆಸ್ ಕ್ಲಬ್‌ ಬಳಿ ಗಲಾಟೆ: ಹಕೀಮ್ ಕೂರ್ನಡ್ಕ ದೂರಿನ ಮೇರೆಗೆ ಹಲವರ ವಿರುದ್ಧ ಪ್ರಕರಣ ದಾಖಲು..!

    ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಉಪ್ಪಿನಂಗಡಿ: ಆಟೋ ರಿಕ್ಷಾಗೆ ಲಾರಿ ಡಿಕ್ಕಿ: ಓವರ್ ಟೆಕ್ ಮಾಡುವ ಭರದಲ್ಲಿ ಆಟೋ ರಿಕ್ಷಾಗೆ ಡಿಕ್ಕಿಯೊಡೆದ ಲಾರಿ..!! ಬಾಲಕ ಮೃತ್ಯು: ಆಟೋ ಚಾಲಕ ಸಹಿತ ಮೂವರು ಗಂಭೀರ

November 29, 2021
in Featured, ಪುತ್ತೂರು
0
ಉಪ್ಪಿನಂಗಡಿ: ಆಟೋ ರಿಕ್ಷಾಗೆ ಲಾರಿ ಡಿಕ್ಕಿ: ಓವರ್ ಟೆಕ್ ಮಾಡುವ ಭರದಲ್ಲಿ ಆಟೋ ರಿಕ್ಷಾಗೆ ಡಿಕ್ಕಿಯೊಡೆದ ಲಾರಿ..!! ಬಾಲಕ ಮೃತ್ಯು: ಆಟೋ ಚಾಲಕ ಸಹಿತ ಮೂವರು ಗಂಭೀರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ: ಲಾರಿ ಹಾಗೂ ಆಟೋ ರಿಕ್ಷಾದ ಮಧ್ಯೆ ನಡೆದ ಅಪಘಾತದಲ್ಲಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟು, ಆಟೋ ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಮಠ ಎಂಬಲ್ಲಿ ನಡೆದಿದಿದ್ದು, ಮೃತ ಬಾಲಕನ ತಾಯಿಯು ಗಂಭೀರಗೊಂಡಿದ್ದು, ಅವರ ಸ್ಥಿತಿಯು ಚಿಂತಾಜನಕವಾಗಿದೆ ಎನ್ನಲಾಗಿದೆ.

Advertisement
Advertisement
Advertisement

ಹಿರ್ತಡ್ಕ ನಿವಾಸಿ ದಿ. ಅಶ್ರಫ್ ಎಂಬವರ ಪುತ್ರ, ಹಿರ್ತಡ್ಕ ಸರಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಅಲ್ತಾಫ್ (12) ಮೃತ ಬಾಲಕ.

ರಿಕ್ಷಾದಲ್ಲಿದ್ದ ಈತನ ಅಣ್ಣ ಆಶಿಕ್ ಮತ್ತು ಆಟೋ ರಿಕ್ಷಾ ಚಾಲಕ ಹಿರ್ತಡ್ಕ ನಿವಾಸಿ ಸಿದ್ದೀಕ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಮೃತ ಅಲ್ತಾಫ್‍ನ ತಾಯಿ ಮಂಗಳೂರಿನ ಬೆಂಗರೆ ನಿವಾಸಿಯಾಗಿದ್ದು, ತನ್ನ ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದವರು ಇಂದು ಬಸ್ಸಿನಲ್ಲಿ ಉಪ್ಪಿನಂಗಡಿಗೆ ಬಂದು, ಬಳಿಕ ಅಟೋ ರಿಕ್ಷಾದಲ್ಲಿ ಹಿರ್ತಡ್ಕಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ.

Advertisement

ಹಾಸನ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಲಾರಿ ಮಠ ಮಸೀದಿಯ ಬಳಿಯ ತಿರುವಿನಲ್ಲಿ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಅತೀ ವೇಗದಿಂದ ಬಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಿಂದ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪುತ್ತೂರು ಡಿವೈಎಸ್ಪಿ ಗಾನಾ ಪಿ. ಕುಮಾರ್ , ಸಂಚಾರಿ ಸಬ್ ಇನ್ಸ್ ಪೆಕ್ಟರ್ ರಾಮ ನಾಯ್ಕ್ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Previous Post

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟ

Next Post

ಸರ್ವೆ: ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಬ್ರಹ್ಮಕಲಶೋತ್ಸವದ ಆಮಂತ್ರಣ ಬಿಡುಗಡೆ

OtherNews

ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಳಿಗೆಗೆ 6 ನೇ ಬಾರಿ ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್ ಅವಾರ್ಡ್..!!
ಪುತ್ತೂರು

September 4, 2026
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
ಪುತ್ತೂರು

ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!

September 3, 2026
ಪುತ್ತೂರಿನ ಖ್ಯಾತ ಸ್ಯಾಕ್ಸೋಫೋನ್ ವಾದಕ ಪಿ.ಕೆ. ಗಣೇಶ್ ಕೆನಡಾ ಪ್ರವಾಸ..!
ಪುತ್ತೂರು

ಪುತ್ತೂರಿನ ಖ್ಯಾತ ಸ್ಯಾಕ್ಸೋಫೋನ್ ವಾದಕ ಪಿ.ಕೆ. ಗಣೇಶ್ ಕೆನಡಾ ಪ್ರವಾಸ..!

September 3, 2026
ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!
Featured

ಪುತ್ತೂರು ಪ್ರೆಸ್ ಕ್ಲಬ್‌ ಬಳಿ ಗಲಾಟೆ: ಹಕೀಮ್ ಕೂರ್ನಡ್ಕ ದೂರಿನ ಮೇರೆಗೆ ಹಲವರ ವಿರುದ್ಧ ಪ್ರಕರಣ ದಾಖಲು..!

September 3, 2026
ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!
ಪುತ್ತೂರು

ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

September 2, 2026
ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!
Featured

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

September 2, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

September 4, 2026
ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಳಿಗೆಗೆ 6 ನೇ ಬಾರಿ ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್ ಅವಾರ್ಡ್..!!

ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಳಿಗೆಗೆ 6 ನೇ ಬಾರಿ ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್ ಅವಾರ್ಡ್..!!

September 4, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!

ನೇಣು ಬಿಗಿದು ಯುವಕ ಆತ್ಮಹತ್ಯೆ..!

September 4, 2026
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!

September 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page