Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಉಳ್ಳಾಲ: ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣ:; ಆರೋಪಿಗೆ 7 ವರ್ಷ ಕಠಿಣ ಸಜೆ

November 30, 2021
in ಮಂಗಳೂರು
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement

ಮಂಗಳೂರು: ಏಳು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ- 1 ನ್ಯಾಯಾಲಯದ ನ್ಯಾಯಾಧೀಶರು 7 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement

ಮಂಗಳೂರು ತಾಲೂಕಿನ ಕೋಟೆಕಾರು ಗ್ರಾಮದ ದೇರಳಕಟ್ಟೆ ಸಮೀಪದ ಇರ್ಫಾನ್‌ (28) ಶಿಕ್ಷೆಗೊಳಗಾದ ಆರೋಪಿ.

2014ರಲ್ಲಿ ಈತ ವಿದ್ಯಾರ್ಥಿನಿಯನ್ನು ಅಪಹರಿಸಿ ಲಾಡ್ಜ್‌ನಲ್ಲಿ ಅಕ್ರಮವಾಗಿ ಕೂಡಿ ಹಾಕಿ ಅತ್ಯಾಚಾರವೆಸಗಿದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement
Advertisement

ಇರ್ಫಾನ್ ಸಂತ್ರಸ್ತೆಯ ಪರಿಚಯ ಮಾಡಿಕೊಂಡು ಪ್ರೀತಿ-ಪ್ರೇಮದ ಹೆಸರಿನಲ್ಲಿ ಫೋನ್‌ನಲ್ಲಿ ಮಾತನಾಡುತ್ತಿದ್ದ. ಅಲ್ಲದೆ ಮದುವೆಯಾಗಬೇಕು ಎಂದು ಒತ್ತಾಯಿಸುತ್ತಿದ್ದ ಎನ್ನಲಾಗಿದೆ.

2014ರ ಆಗಸ್ಟ್‌ನಲ್ಲಿ ಪರೀಕ್ಷೆ ಬರೆಯಲೆಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ದೇರಳಕಟ್ಟೆ ಸಮೀಪದ ನಾಟೆಕಲ್‌ನಲ್ಲಿ ತಡೆದು ನಿಲ್ಲಿಸಿ ಕಾರಿನಲ್ಲಿ ಅಪಹರಿಸಿ ಚಿಕ್ಕಮಗಳೂರಿನ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ,ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎನ್ನಲಾಗಿದೆ.ವಿದ್ಯಾರ್ಥಿನಿ ನಾಪತ್ತೆಯಾಗಿದ್ದ ಬಗ್ಗೆ ಆಕೆಯ ಹೆತ್ತವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಆಗಿನ ಉಳ್ಳಾಲ ಇನ್‌ಸ್ಪೆಕ್ಟರ್ ಸವಿತ್ರ ತೇಜ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ವಿಚಾರಣೆ ನಡೆಸಿ ಪೂರಕ ಸಾಕ್ಷ್ಯಗಳನ್ನು ಪರಿಗಣಿಸಿ ಆರೋಪಿಯ ಆರೋಪ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದಾರೆ.

ಅಪಹರಣ ಕೃತ್ಯಕ್ಕೆ ಐಪಿಸಿ ಕಲಂ 366(ಎ)ನಡಿ 3 ವರ್ಷ ಕಠಿಣ ಸಜೆ ಮತ್ತು 5,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ 15 ದಿನ ಹೆಚ್ಚುವರಿ ಕಠಿಣ ಸಜೆ,ತಡೆದು ನಿಲ್ಲಿಸಿದ ಕೃತ್ಯಕ್ಕೆ ಐಪಿಸಿ 342 ಕಲಂನಡಿ 5 ತಿಂಗಳು ಕಠಿಣ ಸಜೆ ಮತ್ತು 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಮತ್ತೆ 15 ದಿನ ಕಠಿಣ ಸಜೆ, ಕೊಲೆ ಬೆದರಿಕೆಯೊಡ್ಡಿರುವುದಕ್ಕೆ ಐಪಿಸಿ 506ರಡಿ 1 ವರ್ಷ ಕಠಿಣ ಸಜೆ ಮತ್ತು 2,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಹಿ 2 ತಿಂಗಳು ಕಠಿಣ ಸಜೆ, ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಪೊಕ್ಸೋ ಕಾಯ್ದೆ ಕಲಂ 4ರ ಅಡಿ ಹಾಗೂ ಐಪಿಸಿ ಕಲಂ 376ರಡಿ 7 ವರ್ಷ ಕಠಿಣ ಸಜೆ ಮತ್ತು 15,000 ರೂ. ದಂಡ,ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 2 ತಿಂಗಳ ಕಾಣ ಸಜೆ ವಿಧಿಸಿದ್ದಾರೆ.

ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ ವಾದಿಸಿದ್ದಾರೆ.

Advertisement
Previous Post

ವೀರಕಂಭ: ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಮಜಿ ಹಿರಿಯ ಪ್ರಾಥಮಿಕ ಶಾಲೆಗೆ ಸಹಾಯಧನದ ಚೆಕ್ಕ್ ಹಸ್ತಾಂತರ

Next Post

‘ರೂಪಾಂತರಿ ಕೊರೊನಾಗೆ ಲಸಿಕೆ​ ಹಾಕ್ತೀವಿ’ ಎಂದು ಎಂಟ್ರಿ ಕೊಟ್ಟು ಹಣೆಗೆ ಗನ್ ಹಿಡಿದು ಆಭರಣ ದೋಚಿದ ಖದೀಮರು..!!

OtherNews

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!
Featured

July 1, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ವಿದೇಶಿ ಫಂಡಿಂಗ್ ಬಗ್ಗೆ ತನಿಖೆ..!!

June 28, 2025
ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

June 27, 2025
ಮಂಗಳೂರು : ಕೆಲಸ ನಿರ್ವಹಿಸಿದ್ದ ಕಚೇರಿಯಲ್ಲಿ ನಿವೃತ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆ..!!

June 26, 2025
ಗಾಂಜಾ ಮಿಶ್ರಿತ ಜೆಲ್ಲಿ ಚಾಕೊಲೇಟ್: ಪಾರ್ಸಲ್ ಸ್ವೀಕರಿಸುವಾಗಲೇ ಲಾಕ್..!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

July 1, 2025
ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

July 1, 2025
ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page