Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

    (ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

    (ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

    ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

    ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಪೂಕರೆ’ ಉತ್ಸವ

December 1, 2021
in ಧಾರ್ಮಿಕ, ಪುತ್ತೂರು
0
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ  ‘ಪೂಕರೆ’ ಉತ್ಸವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕುಂಟಾರು ರವೀಶ್ ತಂತ್ರಿ ಯವರ ನೇತೃತ್ವದಲ್ಲಿ
ಪೂಕರೆ ಉತ್ಸವ ನ. 30 ರಂದು ವಿಜೃಂಭಣೆಯಿಂದ ನಡೆದಿದೆ.

Advertisement
Advertisement
Advertisement

ದೇವರು ಉತ್ಸವ ಸವಾರಿಗೆ ದೇವಳದ ಪಶ್ಚಿಮ ದ್ವಾರದಿಂದ ಹೊರಟು ಪೇಟೆ ಸವಾರಿಯಲ್ಲಿ ಎತ್ತಿನ ಮುಖವಾಡ ಧರಿಸಿದ ಎರುಕುಳ ದೈವದ ಜೊತೆಗೆ ನೆಲ್ಲಿಕಟ್ಟೆಯಲ್ಲಿರುವ ಪೂಕರೆ ಕಟ್ಟೆಗೆ ಬಂದು ಅಲ್ಲಿ ದೇವಳದ ಗದ್ದೆಯನ್ನು ನೋಡಿದ ಬಳಿಕ ಪೂಕರೆಕಟ್ಟೆಯಲ್ಲಿ ಕುಳಿತು ಆರತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕುಂಟಾರು ರವೀಶ್ ತಂತ್ರಿ ಮತ್ತು ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ರವರು ಮೂಲ ನಾಗ ಸನ್ನಿಧಿಗೆ ತೆರಳಿ, ತಂತ್ರಿಗಳು ಮೂಲ ನಾಗಸನ್ನಿಧಿ ಮತ್ತು ಪೂಕರೆ ಗದ್ದೆಗೆ ತಂತ್ರ ತೂಗಿದ ಬಳಿಕ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ನಾಗ ತಂಬಿಲ ನೆರವೇರಿಸಿದರು.

Advertisement
Advertisement

ಇದೇ ಸಂದರ್ಭದಲ್ಲಿ ಪೂಕರೆ ಸಿದ್ಧ ಪಡಿಸಿದ ಸ್ಥಳದಲ್ಲಿ ಹಿರಿಯರಾದ ಕಿಟ್ಟಣ್ಣ ಗೌಡರು ನುಡಿಗಟ್ಟಿನೊಂದಿಗೆ ಪ್ರಾರ್ಥಿಸಿದದರು. ಪೂಕರೆ ಉತ್ಸವಕ್ಕೆ ಸಂಬಂಧಿಸಿದವರು ದೇವರಮಾರು ಗದ್ದೆ ಮತ್ತು ಬಾಕಿಮಾರು ಗದ್ದೆಯಲ್ಲಿ ಪೂಕರೆ ಇಟ್ಟು ಪ್ರಾರ್ಥನೆ ಮಾಡಿದರು.

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎರಡು ಪೂಕರೆಯನ್ನು ನಿರ್ಮಾಣ ಮಾಡಲಾಗುತ್ತದೆ. ಬಾಕಿಮಾರ್ ಗದ್ದೆ ಮತ್ತು ದೇವರಮಾರು ಗದ್ದೆಯಲ್ಲಿ ಈ ಪೂಕರೆಯನ್ನು ನೆಡಲಾಗುತ್ತದೆ.

ಅಡಿಕೆ ಮರದ ಮತ್ತು ಬೆತ್ತವನ್ನು ಉಪಯೋಗಿಸಿ ಪೂಕರೆ ಕಟ್ಟಲಾಗುತ್ತದೆ. ಹರೀಶ್ ಆಚಾರ್ಯ ರವರು ಇದನ್ನು ನಿರ್ಮಾಣ ಮಾಡಿದ ಬಳಿಕ ರಮೇಶ್ ಭಂಡಾರಿ ಪೂಕರೆಯನ್ನು ಅಲಂಕರಿಸುತ್ತಾರೆ. ತೆಂಕಿಲದ ಮೋಂಟಾ ರವರ ಪುತ್ರರಾದ ರೋಹಿತಾಶ್ವ ಮತ್ತು ಲೋಕೇಶ್ ಮತ್ತಿತರರು ಸೇರಿಕೊಂಡು ಪೂಕರೆ ತಯಾರಿಸುತ್ತಾರೆ. ಇವರೆಲ್ಲರ ಕೂಡುವಿಕೆಯಿಂದ ಪೂಕರೆ ಸಿದ್ದಗೊಳ್ಳುತ್ತದೆ.

ಕೇಪುಳ ಹೂವು ಮತ್ತು ಪಾದೆ ಹೂವನ್ನು ಕದಳಿ ಬಾಳೆಗಿಡದ ನಾರಿನಿಂದ ಕಟ್ಟಿ ಪೂಕರೆಯನ್ನು ಶೃಂಗರಿಸಲಾಗುತ್ತದೆ.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ರಾಮಚಂದ್ರ ಕಾಮತ್, ಶೇಖರ್ ನಾರಾವಿ, ಡಾ. ಸುಧಾ ಎಸ್ ರಾವ್, ರಾಮ್‌ದಾಸ್ ಗೌಡ, ವೀಣಾ ಬಿ.ಕೆ, ರವೀಂದ್ರನಾಥ ರೈ ಬಳ್ಳಮಜಲು, ಬಿ.ಐತ್ತಪ್ಪ ನಾಯ್ಕ್, ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಮಾಜಿ ಆಡಳಿತ ಮೊಕ್ತೇಸರ ಎನ್.ಕೆ.ಜಗನ್ನಿವಾಸ ರಾವ್, ಚಿದಾನಂದ ಬೈಲಾಡಿ, ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ದೇವಪ್ಪನೋಂಡಾ, ರಾಜೇಶ್ ಬನ್ನೂರು, ರತ್ನಾಕರ ನಾಕ್, ಪ್ರಸಾದ್ ಶೆಟ್ಟಿ, ಶ್ರೀಧರ್ ಪಟ್ಲ, ಯು.ಲೋಕೇಶ್ ಹೆಗ್ಡೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
Previous Post

ಮಂಗಳೂರು: ಸೋಂಕು ನಿಯಂತ್ರಣಕ್ಕೆ ಮನಪಾದಿಂದ ಕಟ್ಟುನಿಟ್ಟಿನ ಕ್ರಮ: ದೈನಂದಿನ ಪ್ರಯಾಣಿಕರಿಗೆ 14 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ

Next Post

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ:; 9 ಮಂದಿ ಆರೋಪಿಗಳು ದೋಷ ಮುಕ್ತ..!!

OtherNews

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026
(ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!
ಉದ್ಘಾಟನೆ

(ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

March 6, 2026
ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!
Featured

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

March 6, 2026
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!
Featured

ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!

March 6, 2026

Leave a Reply Cancel reply

Your email address will not be published. Required fields are marked *

Recent News

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page