Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

    (ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

    ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿದ್ಯಾಮಾತಾ ಅಕಾಡೆಮಿಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ, ಆನ್ಲೈನ್ ಟ್ಯೂಶನ್ ತರಗತಿಗಳು ಆರಂಭ

December 1, 2021
in ಪುತ್ತೂರು, ಶಿಕ್ಷಣ
0
ವಿದ್ಯಾಮಾತಾ ಅಕಾಡೆಮಿಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ, ಆನ್ಲೈನ್ ಟ್ಯೂಶನ್ ತರಗತಿಗಳು ಆರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: 8,9,10 ನೇ ತರಗತಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ಹೆಚ್ಚುವರಿ ಬೋಧನಾ ತರಗತಿ(ಟ್ಯೂಶನ್) ಆರಂಭಿಸಿದೆ.

Advertisement
Advertisement
Advertisement

ತರಗತಿಗಳು ಸಾಯಂಕಾಲ 6ರಿಂದ ರಾತ್ರಿ 8ರ ವರೆಗೆ
ಆನ್ಲೈನ್ ಮುಖಾಂತರ ನಡೆಯಲಿದೆ.ಕೊರೋನಾ ಕಾರಣದಿಂದ ಕುಸಿದಿರುವ ಶೈಕ್ಷಣಿಕ ಮಟ್ಟವನ್ನು ವಿದ್ಯಾರ್ಥಿಗಳಲ್ಲಿ ಹೆಚ್ಚಿಸಿ ಪರೀಕ್ಷೆಗಳಿಗೆ ತಯಾರಿಯನ್ನು ಮಾಡುವುದು ವಿದ್ಯಾಮಾತಾ ಅಕಾಡೆಮಿಯ ಉದ್ದೇಶವಾಗಿದೆ.

ಆನ್ಲೈನ್ ತರಗತಿ ಗಳಲ್ಲಿ ಗರಿಷ್ಠ 25 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡುತ್ತಿದ್ದು ,ಇದು ಪ್ರತೀ ವಿದ್ಯಾರ್ಥಿಯನ್ನು ವೈಯಕ್ತಿಕವಾಗಿ ಗಮನಿಸಲು ಸಹಕಾರಿಯಾಗಿದೆ. ಸದ್ಯ ಗಣಿತ,ವಿಜ್ಞಾನ,ಸಮಾಜ,ಇಂಗ್ಲಿಷ್ ವಿಷಯಗಳಿಗೆ ಆನ್ಲೈನ್ ತರಗತಿಗಳು ಪ್ರಾರಂಭವಾ ಗಲಿದೆ. ಪ್ರತೀ 15 ದಿನಕ್ಕೊಮ್ಮೆ ಮಾದರಿ ಪ್ರಶ್ನೆಪತ್ರಿಕೆಯ ಮೇಲೆ ಪರೀಕ್ಷೆಗಳನ್ನು ನಡೆಸಲಾಗುವುದು.

Advertisement
Advertisement

ಪ್ರತೀ ವಿಷಯಕ್ಕೆ 1 ಗಂಟೆಗಳ ಅವಧಿಯನ್ನು ಸೀಮಿತಗೊಳಿಸಿದ್ದು, ವಿದ್ಯಾರ್ಥಿಗಳು ಯಾವುದೇ ವಿಷಯದ ಬಗ್ಗೆ ತರಬೇತಿಯನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ.

ಆಸಕ್ತರು ವಿದ್ಯಾಮಾತಾ ಅಕಾಡೆಮಿ,1 ನೇ ಮಹಡಿ, ಹಿಂದುಸ್ತಾನ್ ಕಾಂಪ್ಲೆಕ್ಸ್, ಎ. ಪಿ.ಎಂ.ಸಿ ರಸ್ತೆ, ಪುತ್ತೂರು. ಇಲ್ಲಿಗೆ ಖುದ್ದಾಗಿ ಭೇಟಿಕೊಟ್ಟು ಮಾಹಿತಿಯನ್ನು ಪಡೆಯಬಹುದು. ಇಲ್ಲವೇ 9620468869/9148935808 ಗೆ ಕರೆಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

Advertisement
Previous Post

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ:; 9 ಮಂದಿ ಆರೋಪಿಗಳು ದೋಷ ಮುಕ್ತ..!!

Next Post

“ಪ್ರೊ ಕಬಡ್ಡಿ” ಸೀಸನ್ 8: ಪಾಟ್ನಾ ಪೈರೇಟ್ಸ್‌ನ ನಾಯಕನಾಗಿ ಪುತ್ತೂರಿನ ‘ಪ್ರಶಾಂತ್‌ ರೈ’

OtherNews

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026
(ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!
ಉದ್ಘಾಟನೆ

(ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

March 6, 2026
ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!
Featured

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ: ಹಲವರಿಗೆ ಗಾಯ..!!

March 6, 2026
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ ಹಿನ್ನಲೆ ಬೆದರಿಕೆ ಕರೆ..!!

Leave a Reply Cancel reply

Your email address will not be published. Required fields are marked *

Recent News

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page