Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

    ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

    (ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

“ಪ್ರೊ ಕಬಡ್ಡಿ” ಸೀಸನ್ 8: ಪಾಟ್ನಾ ಪೈರೇಟ್ಸ್‌ನ ನಾಯಕನಾಗಿ ಪುತ್ತೂರಿನ ‘ಪ್ರಶಾಂತ್‌ ರೈ’

December 1, 2021
in Featured, ಕ್ರೀಡೆ, ಪುತ್ತೂರು, ರಾಷ್ಟ್ರೀಯ
0
“ಪ್ರೊ ಕಬಡ್ಡಿ” ಸೀಸನ್ 8: ಪಾಟ್ನಾ ಪೈರೇಟ್ಸ್‌ನ ನಾಯಕನಾಗಿ ಪುತ್ತೂರಿನ ‘ಪ್ರಶಾಂತ್‌ ರೈ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಪ್ರೊ ಕಬಡ್ಡಿ ಸೀಸನ್ 8ರ ಪ್ರತಿಷ್ಠಿತ ತಂಡ ಪಾಟ್ನಾ ಪೈರೇಟ್ಸ್‌ನ ನಾಯಕನಾಗಿ ಕರ್ನಾಟಕದ ತಂಡದ ಮಾಜಿ ನಾಯಕ ದ.ಕ.ಜಿಲ್ಲೆಯ ಪುತ್ತೂರಿನ ಪ್ರಶಾಂತ್ ರೈ ಆಯ್ಕೆಯಾಗಿದ್ದಾರೆ.

Advertisement
Advertisement
Advertisement

ಹಿಂದಿನ ಸೀಸನ್‌ನಲ್ಲಿ ಕೋಟಿ ಸರದಾರ ಪರ್ದೀಪ ನರ್ವಾಲ್ ಕ್ಯಾಪ್ಟನ್‌ರಾಗಿದ್ದರು. ಪ್ರಶಾಂತ್ ರೈ ಆಯ್ಕೆ ಕರ್ನಾಟಕಕ್ಕೆ ಸಿಕ್ಕ ಮೊದಲ ಗೌರವವಾಗಿದೆ. ಈ ಬಾರಿಯ ಪ್ರೊ ಕಬಡ್ಡಿ ಲೀಗ್‌ನ ಸೀಸನ್ 8ರ ಪಂದ್ಯಗಳು ಡಿಸೆಂಬರ್ 22ರಿಂದ ಬೆಂಗಳೂರಿನಲ್ಲಿ ನಡೆಯಲಿವೆ.

ಕರ್ನಾಟಕ ಕಬಡ್ಡಿ ತಂಡದ ಮಾಜಿ ನಾಯಕ 36ರ ಹರೆಯದ ಪ್ರಶಾಂತ್, ವಿಜಯ ಬ್ಯಾಂಕ್‌ನ ಕಬಡ್ಡಿ ತಂಡದ ನಾಯಕರಾಗಿದ್ದಾರೆ. ಪ್ರೊ ಕಬಡ್ಡಿ ಲೀಗ್‌ನ ಮೊದಲ ಮೂರು ಆವೃತ್ತಿಗಳಲ್ಲಿ ತೆಲುಗು ಟೈಟನ್ಸ್ ತಂಡದ ಸದಸ್ಯರಾಗಿದ್ದ ರೈಡರ್ ಪ್ರಶಾಂತ್ ರೈ ಬಳಿಕ ದಬಾಂಗ್ ಡೆಲ್ಲಿ, ಹರಿಯಾಣ ಸ್ಟೀಲರ್ಸ್ ತಂಡ ಹಾಗೂ ಯುಪಿ ಯೋಧ ತಂಡವನ್ನು ಪ್ರತಿನಿಧಿಸಿದ್ದರು. ಈ ಸಾಲಿಗೆ ಅವರು ಪಟ್ನಾ ಪೈರೇಟ್ ತಂಡದ ಪಾಲಿಗೆ ಒಲಿದಿದ್ದರು. 55 ಲಕ್ಷ ರುಪಾಯಿ ಮೊತ್ತಕ್ಕೆ ತಂಡವೂ ಅವರನ್ನು ಖರೀದಿಸಿತ್ತು. ಆದರೊಂದಿಗೆ ಇದೀಗ ನಾಯಕತ್ವವೂ ಒಲಿದಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರ ಎಂಬಲ್ಲಿನ ನಿವಾಸಿಯಾಗಿರುವ ಪ್ರಶಾಂತ್ ಅವರು ಪತ್ನಿ ವಜೇಶ್ವರಿ ರೈ ಮತ್ತು ಇಬ್ಬರು ಮಕ್ಕಳ ಜೊತೆ ಬೆಂಗಳೂರಿನಲ್ಲಿ ವಾಸವಿದ್ದಾರೆ.

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿರುವಾಗಲೇ ಕಬಡ್ಡಿ ಕ್ರೀಡೆಯನ್ನು ಮೈಗೂಡಿಸಿಕೊಂಡಿದ್ದ ಪ್ರಶಾಂತ್ ಅವರು ಕೋಚ್ ಹಬೀಬ್ ಮತ್ತು ಫಿಲೋಮಿನಾ ಕಾಲೇಜಿನ ಕೋಟ್‌ ಇಲಿಯಾಸ್ ಪಿಂಟೋ ರವರ ಮಾರ್ಗದರ್ಶನದಲ್ಲಿ ಕಬಡ್ಡಿ ಆಟದ ಕೌಶಲ್ಯಗಳನ್ನು ಬೆಳೆಸಿಕೊಂಡಿದ್ದರು.

ದಾಖಲೆ ಮೊತ್ತಕ್ಕೆ ಹರಾಜಾಗಿದ್ದರು:

ಆರನೇ ಆವೃತ್ತಿಯ ಹರಾಜಿನಲ್ಲಿ ಪ್ರಶಾಂತ್ ಕುಮಾರ್ ರೈ ಯುಪಿ ಯೋಧಾಸ್ ತಂಡಕ್ಕೆ 79 ಲಕ್ಷ ರೂ.ಗೆ ಮಾರಾಟಗೊಂಡಿದ್ದರು.

ಈ ಮೂಲಕ ರಾಜ್ಯದ ಪರ ಅತ್ಯಧಿಕ ಮೊತ್ತ ಪಡೆದ ಮೊದಲ ಆಟಗಾರ ಎಂಬ ಶ್ರೇಯಸ್ಸು ಪಡೆದುಕೊಂಡಿದ್ದರು.

ನಾಲ್ಕನೇ ಆವೃತ್ತಿಯಲ್ಲಿ ದಬಾಂಗ್ ಡೆಲ್ಲಿಗೆ 13 ಲಕ್ಷಕ್ಕೆ ಬಿಕರಿಯಾಗಿದ್ದ ಪ್ರಶಾಂತ್ 5ನೇ ಅವತರಣಿಕೆಯಲ್ಲಿ 21 ಲಕ್ಷ ರೂ.ಗೆ ಹರಾಜುಗೊಂಡಿದ್ದರು. ಇದೀಗ 6ನೇ ಆವೃತ್ತಿಗೆ ಸುಮಾರು ಮೂರು ಪಟ್ಟು ಹೆಚ್ಚು ಹಣ ಪಡೆಯುವ ಮೂಲಕ ದೇಶದ ಅಗ್ರಮಾನ್ಯ 20 ರೈಡರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಲೀಗ್‌ನ ಮೊದಲ ಮೂರು ಆವೃತ್ತಿಗಳಲ್ಲಿ ಸೂಕ್ತ ಅವಕಾಶ ಸಿಗದೆ ಎಲೆಮರೆಯ ಕಾಯಿಯಂತಿದ್ದ ಪ್ರಶಾಂತ್ ರೈ, 4ನೇ ಹಾಗೂ 5ನೇ ಆವೃತ್ತಿಯಲ್ಲಿ ಮುನ್ನಲೆಗೆ ಬರುವ ಮೂಲಕ ತಾವೊಬ್ಬ ಪ್ರತಿಭಾವಂತ ರೈಡರ್ ಎಂಬುದನ್ನು ಸಾಬೀತುಪಡಿಸಿದರು. ಪ್ರತಿ ಸೀಸನ್‌ನಲ್ಲೂ ಅತ್ಯುನ್ನತ ಪ್ರದರ್ಶನ ನೀಡುತ್ತಲೇ ಸಾಗಿದ್ದಾರೆ..

Advertisement
Previous Post

ವಿದ್ಯಾಮಾತಾ ಅಕಾಡೆಮಿಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ, ಆನ್ಲೈನ್ ಟ್ಯೂಶನ್ ತರಗತಿಗಳು ಆರಂಭ

Next Post

ಅರಂತೋಡು: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಐರಾವತ ಬಸ್..!!

OtherNews

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026
(ಮಾ.07) : ಪುತ್ತೂರಿನಲ್ಲಿ ದಿ ಮೈಂಡ್ ಬಾಡಿ ಸ್ಪೇಸ್ ಪಿಸಿಯೋಥೆರಪಿ ಕ್ಲಿನಿಕ್ ಶುಭಾರಂಭ..!!
ಉದ್ಘಾಟನೆ

Leave a Reply Cancel reply

Your email address will not be published. Required fields are marked *

Recent News

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

ಉದ್ಯಮಿ ನಟೇಶ್ ಪೂಜಾರಿಗೆ ಪಿತೃ ವಿಯೋಗ..!!

March 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page