ಸುಳ್ಯ: ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಅರಂತೋಡು ಕಾಮದೇನು ಹೋಟೆಲ್ ಬಳಿಯ ತಿರುವಿನಲ್ಲಿ ನಡೆದಿದೆ.
ಬಸ್ ನಲ್ಲಿ ಸ್ವಲ್ಪ ಮಂದಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಅಪಘಾತದಿಂದಾಗಿ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.