Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

    ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

    ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

    ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

    ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

    ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

    ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

    ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಹಲವರಿಗೆ ಗಂಭೀರ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

    ಪುತ್ತೂರು: ಮುಕ್ರಂಪಾಡಿ ಬಳಿ ಸರಣಿ ಅಪಘಾತ : ಬೈಕ್ ಸವಾರರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ ಪೊಲೀಸ್ ಠಾಣೆ ಮೇಲ್ದಾರ್ಜೆಗೇರಿದ ಬಳಿಕ ವಿಟ್ಲ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಕರ್ತವ್ಯ ಲೋಪ ಎಸಗುತ್ತಿದ್ದಾರೆ..!! – ರಮಾನಾಥ ರೈ ಆರೋಪ

December 3, 2021
in ಬಂಟ್ವಾಳ
0
ವಿಟ್ಲ ಪೊಲೀಸ್ ಠಾಣೆ ಮೇಲ್ದಾರ್ಜೆಗೇರಿದ ಬಳಿಕ ವಿಟ್ಲ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಕರ್ತವ್ಯ ಲೋಪ ಎಸಗುತ್ತಿದ್ದಾರೆ..!! – ರಮಾನಾಥ ರೈ ಆರೋಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ವಿಟ್ಲ ಪೊಲೀಸ್ ಠಾಣೆ ಮೇಲ್ದಾರ್ಜೆಗೇರಿದ ಬಳಿಕ ವಿಟ್ಲ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಕರ್ತವ್ಯ ಲೋಪ ಎಸಗುತ್ತಿದ್ದು, ಇತ್ತೀಚೆಗೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಅಪರಾಧ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆರೋಪಿಸಿದ್ದಾರೆ.

Advertisement
Advertisement

ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮತನಾಡಿದ ಅವರು ವಿಟ್ಲ ದೇವಸ್ಥಾನ ರಸ್ತೆಯ ನಿವಾಸಿ ನಿಶ್ಮಿತಾ ಅವರು ಮಾನಸಿಕವಾಗಿ ಮನನೊಂದು ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಬಗ್ಗೆ ಆಕೆಯ ಹೆತ್ತವರು ಡೆತ್ ನೋಟಿನಲ್ಲಿ ಯುವತಿ ಉಲ್ಲೇಖಿಸಿದ ಮೂವರು ವಿರುದ್ಧ ಕ್ರಮ ಜರುಗಿಸಬೇಕೆಂದು ದೂರು ನೀಡಿದ್ದರೂ ೫೦ ದಿನಗಳ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ಇದುವರೆಗೂ ತನಿಖೆ ಕೈಗೊಂಡಿಲ್ಲ. ಬಡಕುಟುಂಬದ ಹೆಣ್ಮಗಳು ಪ್ರಾಣ ಕಳೆದುಕೊಂಡರೂ ಅವಳಿಗೆ ನ್ಯಾಯ ಒದಗಿಸಿಕೊಡದ ಇಂತಹ ಪೊಲೀಸ್ ಠಾಣೆ ಜನರಿಗೆ ಅಗತ್ಯವಿದೀಯಾ? ಎಂದು ಪ್ರಶ್ನಿಸಿದರು.

ಬಡ ಕುಟುಂಬದ ನಿಶ್ಮಿತಾ ಅವರು ಡೆಂಟಲ್ ಕ್ಲಿನಿಕ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವರ ತಾಯಿ ಕೂಲಿ ಮಾಡಿ ಜೀವನ ನಡೆಸುತ್ತಿದ್ದರು. ಅವರಿಗೆ ನ್ಯಾಯ ನೀಡದ ವಿಟ್ಲ ಪೊಲೀಸರು ಕೆಲವು ರಾಜಕೀಯ ಒತ್ತಡದಿಂದ ಕ್ರಮಕೈಗೊಳ್ಳುತ್ತಿಲ್ಲ. ವಿಟ್ಲ ನಿವಾಸಿಗಳಾದ ಪ್ರಶಾಂತ್, ದಿನೇಶ್, ಯಶವಂತ, ಕೇಪು ನಿವಾಸಿ ರಕ್ಷಿತ್ ಮೇಲೆ ಪ್ರಕರಣ ದಾಖಲಾಗಿದೆ. ರಕ್ಷಿತ್ ಉದ್ದೇಶಪೂರ್ವಕವಾಗಿ ಯುವತಿಯಲ್ಲಿ ಮಾತನಾಡಿದ್ದನ್ನು ಪ್ರಶಾಂತ್ ಸಹೋದರ ದಿನೇಶ್ ಹಾಗೂ ಯಶವಂತ ಅವರು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಪ್ರೀತಿ ಮಾಡುತ್ತಿದ್ದ ಪ್ರಶಾಂತ್‌ಗೆ ಕಳುಹಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕಾರಣ ಗೊತ್ತಿದ್ದರೂ ಪ್ರಕರಣ ದಾಖಲಿಸಿದ ಬಳಿಕವೂ ಆರೋಪಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿಲ್ಲ. ಹೀಗಾದರೆ ಠಾಣೆ ಮೇಲ್ದರ್ಜೆಗೇರಿ ಪ್ರಯೋಜನವೇನು ? ತನಿಖೆ ಬೇಡ, ನಿರ್ಲಕ್ಷ್ಯ ಮಾಡಿ ಎಂಬ ಒತ್ತಡ ಬಂದಿದೆಯೇ ? ಈ ಬಗ್ಗೆ ಮೇಲಧಿಕಾರಿಗಳ ಜತೆ ಮಾತನಾಡಿದ ಬಳಿಕವೂ ಯಾವುದೇ ಪ್ರಯೋಜನವಾಗಲಿಲ್ಲ. ಪತ್ರಿಕೆ, ಮಾಧ್ಯಮಗಳ ಮೂಲಕ ಈ ಪ್ರಕರಣದ ನೈಜ ಮಾಹಿತಿಯನ್ನು ಸಮಾಜಕ್ಕೆ ತಿಳಿಸಬಯಸುತ್ತೇನೆ. ಈ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅವರು ಆಗ್ರಹಿಸಿದರು.

Advertisement

ಅದಲ್ಲದೇ ಸೂರಿಕುಮೇರು ಕಾರು ಅಪಘಾತದ ಬಳಿಕ ನಡೆದ ಗಲಾಟೆಯಲ್ಲಿ ನಿರಪರಾಧಿಗಳನ್ನು ವಿಟ್ಲ ಠಾಣೆಗೆ ಕರೆ ತರಲಾಗಿದೆ. ಅವರಿಬ್ಬರೂ ಪೊಲೀಸ್ ಠಾಣೆಯಲ್ಲಿ ನಮ್ಮಿಬ್ಬರನ್ನು ಇವರು ಕರೆದುಕೊಂಡು ಬಂದ ಉದ್ದೇಶವೇನು ಎಂದು ಮಾತನಾಡಿಕೊಂಡಿದ್ದರು. ಆದರೆ ಅಲ್ಲಿ ಚೂರಿ ಹಿಡಿದು ಓಡಾಡುತ್ತಿದ್ದ ಜಲೀಲ್ ಕರೋಪಾಡಿ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಕರೆತರಲಿಲ್ಲ. ಅಪಘಾತಕ್ಕೆ ಕೋಮು ಬಣ್ಣ ಬಳಿಯುವುದು ಯಾಕೆ ? ಎಂದು ವ್ಯಂಗ್ಯವಾಡಿದ ಅವರು ಮತ್ತೊಂದು ಪ್ರಕರಣದಲ್ಲಿ ಧ್ವಜವನ್ನು ಅಳವಡಿಸುವ ವಿಚಾರದಲ್ಲಿ ಸಂಬಂಧಪಡದವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದೆಲ್ಲ ಅನ್ಯಾಯ. ಈ ಎಲ್ಲಾ ಘಟನೆಗಳನ್ನು ನಾನು ಖಂಡಿಸುತ್ತೇನೆ ಮತ್ತು ಸೂಕ್ತ ತನಿಖೆ ನಡೆಸಿ ಬಡ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವ ಜವಾಬ್ದಾರಿ ಪೊಲೀಸರಿಗಿದೆ ಎಂದು ಉಲ್ಲೇಖಿಸುತ್ತೇನೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿ.ಪಂ.ಮಾಜಿ ಸದಸ್ಯ ಎಂ.ಎಸ್.ಮಹಮ್ಮದ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಮಾಜಿ ಅಧ್ಯಕ್ಷ ಪ್ರವೀಣಚಂದ್ರ ಆಳ್ವ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ನಗರ ಅಧ್ಯಕ್ಷ ವಿ.ಕೆ.ಎಂ.ಅಶ್ರಫ್, ನಿಶ್ಮಿತಾ ಅವರ ತಾಯಿ ಉಮಾವತಿ, ಮತ್ತಿತರರು ಉಪಸ್ಥಿತರಿದ್ದರು.

Previous Post

ಪುತ್ತೂರು: ಬ್ಲಾಕ್ ಮಹಿಳಾ ಕಾಂಗ್ರೆಸ್ ಮಾಸಿಕ ಸಭೆ

Next Post

ವಿಟ್ಲ: ಅನುಮಾನಾಸ್ಪದವಾಗಿ ಮನೆಯೊಂದರ ಬಳಿ ನಿಂತಿದ್ದ ವ್ಯಕ್ತಿಗಳು..!ಪೊಲೀಸರಿಗೊಪ್ಪಿಸಿದ ಸ್ಥಳೀಯರು

OtherNews

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026

Leave a Reply Cancel reply

Your email address will not be published. Required fields are marked *

Recent News

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026
ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

ಪುತ್ತೂರು : ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ನೂತನ ಕರೆ: ಶಾಸಕ ಅಶೋಕ್ ರೈ ಸ್ಥಳ ವೀಕ್ಷಣೆ..!!

April 27, 2026
ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

April 27, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಉಪ್ಪಿನಂಗಡಿ: ಒಂಟಿ ಮಹಿಳೆ ಸಾವು: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ..!!

April 27, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.