Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

    ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

    ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

    ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

    ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

    ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ, ಅಪರೇಟರ್ ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪುತ್ತೂರು: ನೌಕಪಡೆ ಸಿಬ್ಬಂದಿಯ ಬೀಳ್ಕೊಡುಗೆ ಪಾರ್ಟಿ ಮಾಡಲು ರೆಸಾರ್ಟ್ ಗೆ ಬಂದ ಬ್ಯಾಂಕ್ ಉದ್ಯೋಗಿ ಮೇಲೆ ಅತ್ಯಾಚಾರ- ಮಹಿಳಾ ಠಾಣೆಯಲ್ಲಿ ದೂರು ದಾಖಲು – ಆರೋಪಿ ಬ್ರಾಯನ್ ರಿಚರ್ಡ್ ಬಂಧನ

February 8, 2021
in ಕ್ರೈಮ್, ಪುತ್ತೂರು
0
ಪುತ್ತೂರು: ನೌಕಪಡೆ ಸಿಬ್ಬಂದಿಯ ಬೀಳ್ಕೊಡುಗೆ ಪಾರ್ಟಿ ಮಾಡಲು ರೆಸಾರ್ಟ್ ಗೆ ಬಂದ ಬ್ಯಾಂಕ್ ಉದ್ಯೋಗಿ ಮೇಲೆ ಅತ್ಯಾಚಾರ- ಮಹಿಳಾ ಠಾಣೆಯಲ್ಲಿ ದೂರು ದಾಖಲು – ಆರೋಪಿ ಬ್ರಾಯನ್ ರಿಚರ್ಡ್ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಸ್ನೇಹಿತರೊಬ್ಬರ ಬೀಳ್ಕೊಡುಗೆ ಪಾರ್ಟಿಗೆ ಬಂದ ಯುವತಿಯ ಮೇಲೆ ಬಲತ್ಕಾರ ನಡೆದ ಘಟನೆ ಕೊಡಿಪ್ಪಾಡಿಯಲ್ಲಿ ನಡೆದಿದೆ. ಈ ಕುರಿತು ನೊಂದ ಯುವತಿಯು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ನೌಕಾಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಾಯಿಲಿನ್ ಪಿಂಟೋ ಎಂಬಾತನಿಗೆ ಅಂಡಮಾನ್‌ಗೆ ವರ್ಗಾವಣೆಯಾಗಿಯಾಗಿರುವ ಹಿನ್ನಲೆಯಲ್ಲಿ ಫೆ.೫ ರಂದು ರಾತ್ರಿ ಆತ ಕೊಡಿಪ್ಪಾಡಿಯಲ್ಲಿರುವ ಆಕಾಶ್ ಸೆರಾವೊ ಎಂಬಾತನ ಮಾಲಕತ್ವದ ವಿಶ್ರಾಂತಿ ಗೃಹದಲ್ಲಿ ಆಯೋಜಿಸಿದ್ದು ಪಾರ್ಟಿಗೆ ಬಂದಿದ್ದರು. ಸದರಿ ಸಮಯ ಪಾರ್ಟಿಯಲ್ಲಿ ಸುಮಾರು ೧೭ ರಿಂದ ೨೦ ಜನರು ಪಾಲ್ಗೊಂಡಿರುತ್ತಾರೆ. ಪಾರ್ಟಿ ಮುಗಿದ ಬಳಿಕ ಉಳಿದವರು ತೆರಳಿದ್ದು, ತಡರಾತ್ರಿಯಾಗಿರುವುದರಿಂದ ಸಂತ್ರಸ್ಥ ಯುವತಿ ಮತ್ತು ಆರೋಪಿ ಬ್ರಾಯನ್ ರಿಚರ್ಡ್ ಅಮನ್ನಾ ಸೇರಿ ಒಟ್ಟು ೪ ಜನರು ಸದರಿ ವಿಶ್ರಾಂತಿ ಗೃಹದಲ್ಲೇ ಉಳಿದುಕೊಂಡಿರುತ್ತಾರೆ. ಸಂತ್ರಸ್ಥ ಯುವತಿ ಅಲ್ಲೇ ರೂಮೊಂದರಲ್ಲಿ ಮಲಗಿದ್ದು, ಬೆಳಿಗ್ಗೆ ೦೫.೦೦ ಗಂಟೆಗೆ ಸುಮಾರಿಗೆ ಆರೋಪಿ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತನು ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ಥ ಯುವತಿ ನೀಡಿರುವ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕಲಂ ೩೨೮, ೩೭೬ ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಆರೋಪಿಯನ್ನು ಬಂಧಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Advertisement
Previous Post

ಕಿಡ್ನಿ ವೈಫಲ್ಯ – ಕಣ್ಣಿನ ಸಮಸ್ಯೆಯಲ್ಲಿ ನರಳಾಡುತ್ತಿರುವ ಗೀತಾ – ಚಿಕಿತ್ಸಾ ವೆಚ್ಚ ಭರಿಸಲು ಕೂಡಾ ಕಷ್ಟದ ಪರಿಸ್ಥಿತಿ – ನೆರವಿಗಾಗಿ ಮನವಿ

Next Post

‘ಪ್ರಗತಿ ಪಥ’ ದಲ್ಲಿ ಮತ್ತೊಂದು ಅದ್ವಿತೀಯ ಹೆಜ್ಜೆ… ಸ್ಪೆಶಾಲಿಟಿ ಆಸ್ಪತ್ರೆ ಪ್ರಗತಿಗೆ 18ರ ಹರೆಯದ ಸಡಗರ.. ಇನ್ಮುಂದೆ ಇಲ್ಲಿ “ಕೆಎಂಸಿ ಟೈ ಅಪ್ ಜತೆಗೆ ಎಮರ್ಜೆಂಸಿ ಮೆಡಿಸಿನ್ ವಿಭಾಗ” ಸೇವೆ

OtherNews

ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!
ಪುತ್ತೂರು

July 9, 2026
ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!
Featured

ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ, 6 ಮಂದಿಗೆ ಗಾಯ..!!
ಕ್ರೈಮ್

ಪುತ್ತೂರು: ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು..!!

ಲಾರಿ, ಕ್ರೂಸರ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ 6 ಮಂದಿ ದುರ್ಮರಣ..!!

ಪುರುಷರಕಟ್ಟೆ ಘಟನೆ: ಯುವತಿಯ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ..!!

Leave a Reply Cancel reply

Your email address will not be published. Required fields are marked *

Recent News

ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

July 9, 2026
ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

July 9, 2026
ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

July 9, 2026
ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

July 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page