Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

    ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

    ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

    ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

    ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ಮನೆಯವರಿಗೆ ತಲವಾರು ತೋರಿಸಿ ಗೋ ಅಪಹರಣ:; ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ವಿ.ಹೆಚ್.ಪಿ. ಬಜರಂಗದಳ ಆಗ್ರಹ

December 4, 2021
in ಮಂಗಳೂರು
0
ಮಂಗಳೂರು: ಮನೆಯವರಿಗೆ ತಲವಾರು ತೋರಿಸಿ ಗೋ ಅಪಹರಣ:; ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ವಿ.ಹೆಚ್.ಪಿ. ಬಜರಂಗದಳ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಮನೆ ಹೊರಭಾಗದಲ್ಲಿ ಕಟ್ಟಿ ಹಾಕಿದ್ದ ಮೂರು ದನಗಳನ್ನು ಖದೀಮರು ಅಪಹರಿಸಿದ ಘಟನೆ ನಗರದ ಕೂಳೂರಿನ ಗೋಲ್ಡ್ ಪಿಂಚ್ ಬಳಿ ನಡೆದಿದೆ.

Advertisement
Advertisement

ಕೂಳೂರಿನ ಮಲರಾಯ ದೈವಸ್ಥಾನದ ಬಳಿಯ ಉಮೇಶ್ ಎಂಬವರ ಮನೆ ಹೊರಗಡೆ ಅನತಿ ದೂರದಲ್ಲಿ ದನಗಳನ್ನು ಕಟ್ಟಿದ್ದರು. ಮುಂಜಾನೆ ನಾಲ್ಕರ ಸುಮಾರಿಗೆ ಕಪ್ಪು ಸ್ಕಾರ್ಪಿಯೋದಲ್ಲಿ ಬಂದ ನಾಲ್ವರು ಕಳ್ಳರು, ಗೋವುಗಳನ್ನು ಬಲವಂತವಾಗಿ ವಾಹನದೊಳಗೆ ತುಂಬಿಸಿದ್ದಾರೆ‌.

Advertisement
Advertisement

ಈ ಸಂದರ್ಭ ಸ್ಥಳೀಯರು ಇದನ್ನು ನೋಡಿ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣ ಮನೆಮಂದಿ ಸ್ಥಳಕ್ಕೆ ಧಾವಿಸಿ, ಬೊಬ್ಬೆ ಹಾಕಿದ್ದಾರೆ. ಆಗ ಗೋಕಳ್ಳರಲ್ಲಿ ಓರ್ವ ತಲವಾರು ತೋರಿಸಿದ್ದಾನೆ. ಅಲ್ಲದೆ, ವಾಹನಕ್ಕೆ ತುಂಬಿಸುತ್ತಿದ್ದ ಗೋವು ಬಿಟ್ಟು ಮೂರು ದನಗಳೊಂದಿಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.

Advertisement

ಈ‌ ಬಗ್ಗೆ ತಕ್ಷಣ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಕಾವೂರು ಪೊಲೀಸರು‌ ಆಗಮಿಸಿ ಪರಿಶೀಲನೆ ಮಾಡಿದ್ದಾರೆ. ಸ್ಥಳಕ್ಕೆ ಬಜರಂಗದಳ ಸಂಘಟನೆಯ ಕಾರ್ಯಕರ್ತರೂ ಧಾವಿಸಿ, ಕೃತ್ಯ ಎಸಗಿರುವ ಆರೋಪಿಗಳನ್ನು ತಕ್ಷಣ ಬಂಧಿಸಿ, ಅಪಹರಿಸಿದ ಗೋವು ಪತ್ತೆಹಚ್ಚಬೇಕು. 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಮಂಗಳೂರಿನ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಡಿ.4 ರಂದು ಕಾವೂರು ಠಾಣೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Previous Post

ಪುತ್ತೂರು: ದ್ವಿಚಕ್ರ ವಾಹನ ಡಿಕ್ಕಿ:; ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಬಸ್ ನಿರ್ವಾಹಕ ಮೃತ್ಯು..!!

Next Post

ಸುಳ್ಯ: ಟೆಂಪೊ ಟ್ರಾವೆಲರ್ ಗೆ ಬೈಕ್ ಡಿಕ್ಕಿ:; ಬೈಕ್ ಸವಾರ ಮೃತ್ಯು..!!

OtherNews

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!
ಮಂಗಳೂರು

ಮಂಗಳೂರು ದಸರಾ ಮಹೋತ್ಸವ ಹಿನ್ನಲೆ: ಪರ್ಯಾಯ ಮಾರ್ಗ ಬಳಸಲು ಸೂಚನೆ..!!

October 10, 2026
ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!
ಕ್ರೈಮ್

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!
Featured

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

October 9, 2026
ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

ಪಿಕಪ್‌ನಿಂದ ರಸ್ತೆಗೆ ಬಿದ್ದ ಕಬ್ಬಿಣದ ಸಲಾಕೆಗಳು; ಸಂಚಾರ ಅಸ್ತವ್ಯಸ್ತ..!

Leave a Reply Cancel reply

Your email address will not be published. Required fields are marked *

Recent News

ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

October 11, 2026
ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..!

ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..!

October 11, 2026
ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

October 11, 2026
ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿ ಬಂಧನ..!

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿ ಬಂಧನ..!

October 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page