ಉಪ್ಪಿನಂಗಡಿ: ಬೊಳ್ಳಾರಿನಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪೆರ್ನೆ ಸಮೀಪ ಬಿಳಿಯೂರು ಎಂಬಲ್ಲಿ ನದಿ ದಡದಲ್ಲಿ ಪತ್ತೆಯಾಗಿದೆ.
ಸ್ವರ್ಣ ಭೂಮಿ ಬೋರ್ ವೆಲ್ ಕಾರ್ಮಿಕ ಸುಕ್ಮೋ ರಾಮ್ ಗೋವಡೆ 4 ದಿನಗಳ ಹಿಂದೆ ನದಿ ನೀರಿನಲ್ಲಿ ಸ್ನಾನ ಮಾಡುವ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇಂದು ಮೃತದೇಹ ಪತ್ತೆಯಾಗಿದೆ.