ಉಪ್ಪಿನಂಗಡಿ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ನಡೆದು ಇರಿತಕ್ಕೊಳಗಾದ ಘಟನೆ ಉಪ್ಪಿನಂಗಡಿಯ ಇಳಂತಿಲ ಎಂಬಲ್ಲಿ ನಡೆದಿದೆ.
ಅನ್ಯಕೋಮಿನ ತಂಡಗಳ ನಡುವೆ ಹೊಡೆಡಾಟ ನಡೆದಿದ್ದು, ಒಂದು ತಂಡ ಇನ್ನೊಂದು ತಂಡದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಗೊಳಗಾದ ಯುವಕರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.