ಪುತ್ತೂರು: ಅನ್ಯಮತೀಯ ತಂಡವೊಂದು ಹಿಂದೂ ಯುವಕರಿಗೆ ತಲ್ವಾರ್ ದಾಳಿ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಹಲ್ಲೆಗೊಳಗಾದವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾಸಕ ಸಂಜೀವ ಮಠಂದೂರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದ ಶಾಸಕರು ಅವರಿಗೆ ಧೈರ್ಯ ತುಂಬಿದರು.