ಪುತ್ತೂರು: ಅನ್ಯಮತೀಯ ತಂಡವೊಂದು ಹಿಂದೂ ಯುವಕರಿಗೆ ತಲವಾರು ದಾಳಿ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಹಿಂದೂ ಯುವಕರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ನಿಟ್ಟಿನಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ ಅವರಿಗೆ ಧೈರ್ಯ ಹೇಳಿದರು.ಶಾಸಕರೊಂದಿಗೆ ಬಿಜೆಪಿ ನಾಯಕರಾದ ಗಣೇಶ್ ಕಾರ್ಣಿಕ್, ಬಿೃಜೇಶ್ ಚೌಟ, ಅಜಿತ್ ರೈ ಹೊಸಮನೆ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.