Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ‘ರಾಮ ಭಟ್‌’ ರವರಿಗೆ ನುಡಿನಮನ

December 7, 2021
in ಪುತ್ತೂರು
0
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ‘ರಾಮ ಭಟ್‌’ ರವರಿಗೆ ನುಡಿನಮನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ವಿವೇಕಾನಂದ ಸಂಸ್ಥೆಗಳ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಬೆನ್ನೆಲುಬಾಗಿದ್ದ ಹಿರಿಯ ಮುತ್ಸದ್ದಿ ಬಿಜೆಪಿಯ ಭೀಷ್ಮ ಎಂದೇ ಪ್ರಖ್ಯಾತಿಯಾಗಿದ್ದ ರಾಮಭಟ್ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲಕೃಷ್ಣ ಭಟ್ ಎಂ ಹೇಳಿದರು.

Advertisement
Advertisement

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಉರಿಮಜಲು ರಾಮ ಭಟ್ಟರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ರಾಮ ಭಟ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಅವರು ಮಾತಾಡಿದರು.

ರಾಮ ಭಟ್ ರವರ ಪಕ್ಷನಿಷ್ಠೆ, ಪ್ರಾಮಾಣಿಕತೆ, ಹಿಂದುತ್ವ, ಉತ್ತಮ ವ್ಯಕ್ತಿತ್ವ , ತತ್ವಾದರ್ಶ, ಧೈರ್ಯ, ಸಾಹಸ ಎಲ್ಲರಲ್ಲಿಯೂ ಜೀವಂತವಾಗಿರಬೇಕು. ಇದುವೇ ನಾವೆಲ್ಲರೂ ಅವರಿಗೆ ನೀಡುವ ಶ್ರದ್ಧಾಂಜಲಿ. ಪುತ್ತೂರಿನ ಶಾಸಕರಾಗಿದ್ದ ಅವರು ಎಲ್ಲರಿಗೂ ಬೇಕಾದವರಾಗಿದ್ದು ಅಜಾತ ಶತ್ರು ಎನಿಸಿಕೊಂಡಿದ್ದರು. ತತ್ವ ಮತ್ತು ಸಿದ್ದಾಂತದ ಉಳಿವಿಗಾಗಿ ಹಗಲಿರುಳೂ ಶ್ರಮಿಸುತ್ತಿದ್ದರು ಎಂದರು.

Advertisement

ಕಾಲೇಜಿನ ಆಂಗ್ಲ ವಿಭಾಗದ ಮುಖ್ಯಸ್ಥ ಪರಮೇಶ್ವರ ಶರ್ಮ ಮಾತನಾಡಿ, ಜನರೊಂದಿಗೆ ಸ್ವಾಭಾವಿಕವಾಗಿ ಬೆರೆಯಬಲ್ಲವರಾಗಿ ನಿರಾಶೆಗೊಳಗಾದವರನ್ನು ಉದಾತ್ತ ದೃಷ್ಟಿಕೋನದತ್ತ ಕರೆದೊಯ್ದು ಅವರಲ್ಲಿ ಉನ್ನತ ಆದರ್ಶ ಮೂಡಿಸಬಲ್ಲ ಅಪರೂಪದ ವ್ಯಕ್ತಿ ರಾಮಭಟ್‌ರಾಗಿದ್ದರು. ಸಮಾಜದ ವಿವಿಧ ಸ್ತರಗಳಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ರಾಮ ಭಟ್ ರವರ ಯೋಚನೆಗಳು ಮತ್ತು ಯೋಜನೆಗಳು ಅನುಕರಣೀಯವಾಗಿದೆ. ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಅನೇಕ ನಾಯಕರನ್ನು ಬೆಳೆಸಿದ ಕೀರ್ತಿ ಅವರದ್ದು. ಅಂತಹ ಮಹಾನ್ ನಾಯಕನ ಆತ್ಮವು ಭಗವಂತನಲ್ಲಿ ಲೀನವಾಗಲಿ ಎಂದು ನುಡಿದರು. ಅವರ ಆತ್ಮಕ್ಕೆ ಚಿರ ಶಾಂತಿಯನ್ನು ಕೋರಿ ಒಂದು ನಿಮಿಷ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು.

ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಕೃಷ್ಣ ಪ್ರಸಾದ ನಡುಸಾರು, ಸದಸ್ಯ ಕೆ.ಎನ್ ಸುಬ್ರಹ್ಮಣ್ಯ , ಪ್ರಾಂಶುಪಾಲ ಮಹೇಶ ನಿಟಿಲಾಪುರ , ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಭೀಮ ಭಾರದ್ವಾಜ್ ಕಾರ್ಯಕ್ರಮವನ್ನು ನಿರೂಪಿಸಿದರು. ಬಳಿಕ ಅತಿಥಿಗಳು ಹಾಗೂ ವಿದ್ಯಾರ್ಥಿಗಳಿಂದ ರಾಮ ಭಟ್ಟರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಯಿತು.

Previous Post

ಹಿಂದೂ ಯುವಕರ ಮೇಲೆ ತಲವಾರು ದಾಳಿ ಪ್ರಕರಣ:; ಆಸ್ಪತ್ರೆಗೆ ಭೇಟಿ ನೀಡಿ, ಹಲ್ಲೆಗೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

Next Post

ಉಪ್ಪಿನಂಗಡಿ: ಹಿಂದೂ ಯುವಕರ ಮೇಲೆ ತಲವಾರು ದಾಳಿ ಪ್ರಕರಣ:; ಆರೋಪಿಗಳನ್ನು ಕೂಡಲೇ ಬಂಧಿಸದಿದ್ದರೇ ಮುಂದಾಗುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆ- ಹಿಂ.ಜಾ.ವೇ

OtherNews

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!
Featured

May 25, 2026
ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!
ಪುತ್ತೂರು

ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

May 25, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಪುತ್ತೂರು

ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

May 25, 2026
ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
Featured

ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

May 25, 2026
ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣ ಸ್ಥಳದ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ : 20 ದಿನಗಳಲ್ಲಿ ಸಿಎಂನಿಂದ ಶಿಲಾನ್ಯಾಸ : ಶಾಸಕ ಅಶೋಕ್ ಕುಮಾರ್ ರೈ..!!

May 24, 2026

Leave a Reply Cancel reply

Your email address will not be published. Required fields are marked *

Recent News

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page