Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

    ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

    ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

    ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

    ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ : ಮುಖ್ಯಮಂತ್ರಿಯಾಗಿ ಧನ್ವಿತ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ಆದಿತ್ಯ ಕೃಷ್ಣ ಆಯ್ಕೆ ..!!

    ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಮತಾಂತರ ನಿಷೇಧ ಕಾಯ್ದೆ ವಿಚಾರ: ಸಿಎಂ ಬೊಮ್ಮಾಯಿರನ್ನು ದಿಢೀರ್ ಭೇಟಿ ಮಾಡಿದ ಕ್ರಿಶ್ಚಿಯನ್​ ನಿಯೋಗ..!!

December 11, 2021
in ಬೆಂಗಳೂರು, ರಾಜಕೀಯ, ರಾಜ್ಯ
0
ಮತಾಂತರ ನಿಷೇಧ ಕಾಯ್ದೆ ವಿಚಾರ: ಸಿಎಂ ಬೊಮ್ಮಾಯಿರನ್ನು ದಿಢೀರ್ ಭೇಟಿ ಮಾಡಿದ ಕ್ರಿಶ್ಚಿಯನ್​ ನಿಯೋಗ..!!
Share on WhatsAppShare on FacebookShare on Twitter
Advertisement
Advertisement
Advertisement

ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ರೂಪಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸ್ತಿದೆ ಎನ್ನಲಾಗಿದೆ. ಹೀಗಾಗಿ ಕ್ರೈಸ್ತ ಧರ್ಮದ ಮುಖಂಡರು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನ ಭೇಟಿ ಮಾಡಿದರು.

Advertisement
Advertisement
Advertisement
Advertisement
Advertisement
Advertisement
Advertisement

ಸಿಎಂ ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿದ ಕ್ರೈಸ್ತ ಧರ್ಮದ ಮುಖಂಡ ರೊನಾಲ್ಡ್ ಕೊಲಾಸೊ ಮತ್ತು ಕಾಂಗ್ರೆಸ್ ಮಾಜಿ​ ವಿಧಾನ ಪರಿಷತ್​ ಸದಸ್ಯ ಐವಾನ್ ಡಿಸೋಜಾ ನೇತೃತ್ವದ ನಿಯೋಗ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿ ಬೇಡ ಎಂದು ಮನವೊಲಿಸಲು ಯತ್ನಿಸಿದೆ ಎನ್ನಲಾಗಿದೆ. ಈ ವೇಳೆ ಕ್ರೈಸ್ತ ಧರ್ಮದವರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿಯನ್ನು ಸಲ್ಲಿಸಲಾಗಿದ್ದು ಮತಾಂತರ ನಿಷೇಧ ಕಾಯಿದೆ ಜಾರಿ ಬಗ್ಗೆಯೂ ಪರಾಮರ್ಶಿಸುವಂತೆ ಮನವಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅವರ ಮನವಿಯನ್ನು ಪುರಸ್ಕರಿಸಿದ ಸಿಎಂ ಬೊಮ್ಮಾಯಿ ಈವರೆಗೂ ಕ್ಯಾಬಿನೆಟ್‌ನಲ್ಲಿ ವಿಧೇಯಕದ ಬಗ್ಗೆ ಚರ್ಚೆ ಆಗಿಲ್ಲ. ನಿಮಗೆ ಅನ್ಯಾಯವಾಗುವ ಯಾವುದೇ ನಿಯಮಗಳು ಜಾರಿ ಮಾಡಲ್ಲ ಎಂದು ಅಭಯ ನೀಡಿದ್ದಾರಂತೆ. ಬೆಳಗಾವಿಯ ಅಧಿವೇಶನದಲ್ಲಿ ಕಾಯಿದೆ ಮಂಡನೆಯಾಗುವುದಾದ್ರೆ,‌ ನಿಮ್ಮ ಅನಿಸಿಕೆಗಳನ್ನು ತಿಳಿಸಿ. ರಾಜ್ಯದಲ್ಲಿ ಮತಾಂತರವನ್ನು ಬಲವಂತವಾಗಿ ಮಾಡುವಂತಿಲ್ಲ. ಆದರೂ ಕೂಡ ಕೆಲವೊಂದು ಕಡೆ ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ ಎಂಬ ಸಿಎಂ ವಾದಕ್ಕೆ ಅದರ ಬಗ್ಗೆ ಪ್ರಕರಣ ದಾಖಲಿಸಿ ಸರಿಯಾದ ಕ್ರಮ ಕೈಗೊಳ್ಳಿ ಎಂದು ನಿಯೋಗ ತಿಳಿಸಿದೆ ಎನ್ನಲಾಗಿದೆ.

Advertisement
Advertisement

ಇನ್ನು ಸಿಎಂ ಭೇಟಿ ಬಳಿಕ ರೊನಾಲ್ಡ್ ಕೊಲಾಸೋ ಮಾಧ್ಯಮಗಳ ಜೊತೆ ಮಾತನಾಡಿದ್ದು ಕಳೆದ ಹತ್ತು ವರ್ಷಗಳಲ್ಲಿ ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆ ಆಗಿದೆ. ಹೀಗಿದ್ದರೂ ನಾವು ಆಮಿಷವೊಡ್ಡಿ ಮತಾಂತರ ಮಾಡಲಾಗುತ್ತಿದ್ದೇವೆ ಅಂತಾ ಬಿಂಬಿಸಲಾಗುತ್ತಿದೆ. ಈ ರೀತಿ ಬಿಂಬಿಸುವುದು ಸರಿಯಲ್ಲ. ಸಮಾಜದಲ್ಲಿ ನಾವು ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡಿ. ಮೊದಲು ನಮ್ಮ ಮೇಲೆ ಆಗುತ್ತಿರುವ ದಾಳಿಯನ್ನ ತಪ್ಪಿಸಿ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅದಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಶಿಕ್ಷಣ, ಮೂಲಭೂತ ಸೌಕರ್ಯಗಳನ್ನು ನೀಡುವ ಆಮಿಷ ಕೊಟ್ಟು ಮತಾಂತರ ಮಾಡಿದ್ರೆ, ಅದಕ್ಕೆ ನಾವು ಕಾರಣವಲ್ಲ ಎಂದು ನಿಯೋಗ ಸ್ಪಷ್ಟಪಡಿಸಿದೆ ಎನ್ನಲಾಗಿದೆ. ಇನ್ನು ಚಳಿಗಾಲದ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಭೇಟಿಯನ್ನ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ನಿಯೋಗದಲ್ಲಿ ಮಾಜಿ ಎಂಎಲ್​ಸಿ ಐವಾನ್​ ಡಿಸೋಜಾ ,ರಾಧಾಕೃಷ್ಣ , ಎನ್ಆರ್​ಐ ವೈಸ್ ಚೇರಮನ್ ಆರತಿ ಕೃಷ್ಣ ಮೊದಲಾದವರಿದ್ದರು.

Advertisement
Previous Post

ಮಲಯಾಳಂ ಖ್ಯಾತ ನಿರ್ದೇಶಕ ‘ಅಲಿ ಅಕ್ಬರ್’ ‘ಹಿಂದೂ ಧರ್ಮ’ಕ್ಕೆ ಮತಾಂತರ..!!

Next Post

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಹಿರಿಯ ಕಾರ್ಯಕರ್ತ, ಬ್ರೈಟ್ ಸಂಸ್ಥೆಯ ಸ್ಥಾಪಕ ಕನ್ನಡ್ಕ ಗಣೇಶ್ ನಾಯಕ್ ನಿಧನ..!!

OtherNews

ವಿಚ್ಛೇದಿತ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡು ದೋಖಾ: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್..!
ಕ್ರೈಮ್

June 18, 2025
ಅಚಲ್​​, ಚಂದನ್​, ಪವನ್​, ಪ್ರೇಮ್​ ಶೆಟ್ಟಿ
ಕ್ರೈಮ್

ಸ್ನೇಹಿತನಿಗೆ ಕಂಠಪೂರ್ತಿ ಕುಡಿಸಿ ರಾಬರಿ ಮಾಡಿಸಿದ ಸ್ನೇಹಿತರು..!!

June 15, 2025
ಮನೆಯಲ್ಲಿ ಜಗಳ , ಖರ್ಚಿಗೆ ಹಣವಿಲ್ಲ ಎಂದು ಖೋಟಾ ನೋಟ್ ಪ್ರಿಂಟ್ ಮಾಡಿದ ಯುವಕ..!!

ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!
ಪುತ್ತೂರು

June 14, 2025
ಕಂಡ ಕಂಡ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಕೊನೆಗೂ ಸಿಕ್ಕಿಬಿದ್ದ..!!

June 10, 2025
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಬೇಸರ: ನೇಣು ಬಿಗಿದು ಪತಿ ಆತ್ಮಹತ್ಯೆ..!!
Featured

ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಬೇಸರ: ನೇಣು ಬಿಗಿದು ಪತಿ ಆತ್ಮಹತ್ಯೆ..!!

June 10, 2025

Leave a Reply Cancel reply

Your email address will not be published. Required fields are marked *

Recent News

(ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

(ಜೂ. 21) : ಕೆಮ್ಮಿಂಜೆಯಲ್ಲಿ ಎಸ್‌ಪಿವೈಎಸ್‌ಎಸ್‌ ಆಶ್ರಯದಲ್ಲಿ ಯೋಗ ದಿನಾಚರಣೆ – ಯೋಗ ಸಂಭ್ರಮ..!!

June 19, 2025
ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ನಿಧನ..!!

June 19, 2025
ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಗಂಭೀರ..!!

ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಗಂಭೀರ..!!

June 18, 2025
ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

June 18, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page