ಶತಮಾನ ಕಂಡ ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪ್ರೌಢಶಾಲಾ ವಿಭಾಗ ಹಿರಿಯ ವಿದ್ಯಾರ್ಥಿಗಳಿಂದ ನವೀಕೃತಗೊಂಡ ತರಗತಿ ಕೊಠಡಿಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರ ನೇತೃತ್ವದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ನಗರ ಸಭಾ ಅಧ್ಯಕ್ಷರಾದ ಶ್ರೀ ಜೀವಂಧರ್ ಜೈನ್, ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ಗೌರಿ, ನಗರ ಸಭಾ ಸದಸ್ಯರಾದ ಶ್ರೀ ಜಗನ್ನೀವಾಸ ರಾವ್, ಗಣ್ಯರು, ಹಿರಿಯ ವಿದ್ಯಾರ್ಥಿಗಳು, ಅಧ್ಯಾಪಕ ವರ್ಗದವರು ಉಪಸ್ಥಿತರಿದ್ದರು.