Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!

    ಬಂಟ್ವಾಳ: ನ್ಯಾಯಾಂಗ ವ್ಯವಸ್ಥೆ ಅಪಮಾನ ಆರೋಪ : ವಕೀಲ ಪ್ರಸಾದ್ ವಿರುದ್ಧ ದೂರು..!

    ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

    ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

    ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

    ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

    ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ನೆಲ್ಯಾಡಿ: ಬೈಕ್ ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು, ಸಹ ಸವಾರ ಗಂಭೀರ..!!

December 14, 2021
in Featured, ಪುತ್ತೂರು
0
ನೆಲ್ಯಾಡಿ: ಬೈಕ್ ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು, ಸಹ ಸವಾರ ಗಂಭೀರ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನೆಲ್ಯಾಡಿ: ಬೈಕ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿದ್ದ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರ ಗೋಳಿತ್ತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ಡಿ.13 ರಂದು ರಾತ್ರಿ ನಡೆದಿದೆ.

Advertisement
Advertisement

ಇಚ್ಲಂಪಾಡಿ ಗ್ರಾಮದ ಮಾನಡ್ಕ ನಿವಾಸಿ ಜಾರ್ಜ್ ಹಾಗೂ ಝಾನ್ಸಿ ದಂಪತಿ ಪುತ್ರ ಅಲ್ವಿನ್ (25)ಮೃತಪಟ್ಟ ದುರ್ದೈವಿಯಾಗಿದ್ದಾರೆ.

Advertisement
Advertisement

ನೆಲ್ಯಾಡಿ ಗ್ರಾಮದ ಪಡಡ್ಕ ನಿವಾಸಿ ಸೆಬಿನ್ ಎಂಬವರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ. ಸೆಬಿನ್ ನೆಲ್ಯಾಡಿಯಲ್ಲಿ ಕೊರಿಯರ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು ರಾತ್ರಿ ಅಲ್ವಿನ್ ಹಾಗೂ ಸೆಬಿನ್‌ರವರು ಕೊರಿಯರ್ ಪಾರ್ಸೆಲ್ ಹಿಡಿದುಕೊಂಡು ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

Advertisement

ಅಲ್ವಿನ್ ಹಾಗೂ ಸೆಬಿನ್ ಪ್ರಯಾಣಿಸುತ್ತಿದ್ದ ಬೈಕ್ ಹಾಗೂ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಲಾರಿ ಮಧ್ಯೆ ಸಣ್ಣಂಪಾಡಿಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದರು. ಇಬ್ಬರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಈ ಪೈಕಿ ಗಂಭೀರ ಗಾಯಗೊಂಡಿದ್ದ ಇಚ್ಲಂಪಾಡಿ ನಿವಾಸಿ ಅಲ್ವಿನ್‌ರವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತ ಅಲ್ವಿನ್ ತಂದೆ, ತಾಯಿ, ಓರ್ವ ಸಹೋದರ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ.

Previous Post

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ: ಕಾಂಗ್ರೆಸ್ ನಲ್ಲಿ ಯಾರಿಗೆ ಟಿಕೆಟ್..!?? ಸಂಭಾವ್ಯ ಪಟ್ಟಿ ಇಲ್ಲಿದೆ…!!!

Next Post

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..!! ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

OtherNews

ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!
Featured

September 29, 2026
ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!
Featured

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!
ಧಾರ್ಮಿಕ

ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

September 28, 2026
ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!
Featured

ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

September 28, 2026
ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!
ಕ್ರೈಮ್

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!
Featured

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!

ಬಂಟ್ವಾಳ: ನ್ಯಾಯಾಂಗ ವ್ಯವಸ್ಥೆ ಅಪಮಾನ ಆರೋಪ : ವಕೀಲ ಪ್ರಸಾದ್ ವಿರುದ್ಧ ದೂರು..!

September 29, 2026
ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

September 29, 2026
ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

September 29, 2026
ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page