ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ 18 ವಾರ್ಡ್ ಗಳ ಪೈಕಿ 17 ವಾರ್ಡ್ ಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಗಿದೆ.
ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಬಿಡುಗಡೆಗೊಳಿಸಿದ್ದಾರೆ. ಪ್ರಬಲ ಪೈಪೋಟಿ ಇರುವ 11 ವಾರ್ಡ್ ಗೆ ಇನ್ನೂ ಅಭ್ಯರ್ಥಿ ಬಗ್ಗೆ ಘೋಷಣೆ ಮಾಡಿಲ್ಲ. ನಾಳೆಯೊಳಗಡೆ ಬಿಡುಗಡೆ ಮಾಡುತ್ತೇವೆ ಎಂದು ಶಕುಂತಳಾ ಶೆಟ್ಟಿ ತಿಳಿಸಿದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಕೋಶಾಧಿಕಾರಿ ಶಶಿಧರ ಹೆಗ್ಡೆ, ಜಿಲ್ಲಾ ವೀಕ್ಷಕ ಮಹಮ್ಮದ್ ಕುಂಜತ್ತಬೈಲು, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಾರಾಂ ಕೆ.ವಿ, ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಎಂ.ಎಸ್ ಮಹಮ್ಮದ್,ಚಂದ್ರಹಾಸ ಕರ್ಕೆರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ..: