Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

BREAKING NEWS : ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷತೆಗೆ ಸೂತ್ರಬೆಟ್ಟು ಜಗನ್ನಾಥ ರೈ ರಾಜೀನಾಮೆ

February 11, 2021
in Featured, ಪುತ್ತೂರು, ರಾಜಕೀಯ
0
BREAKING NEWS : ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷತೆಗೆ ಸೂತ್ರಬೆಟ್ಟು ಜಗನ್ನಾಥ ರೈ ರಾಜೀನಾಮೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷತೆಗೆ ಸೂತ್ರಬೆಟ್ಟು ಜಗನ್ನಾಥ ರೈ ಇಂದು ರಾಜೀನಾಮೆ ನೀಡಿದ್ದಾರೆ. ಪಕ್ಷದ ಆಂತರಿಕ ಬೆಳವಣಿಗೆಗಳಿಂದ ನೊಂದು ಅವರು ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷತೆಗೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯಲಿದ್ದೇನೆ ಎಂದವರು ತಿಳಿಸಿದ್ದಾರೆ.

Advertisement
Advertisement

ಹೇಮನಾಥ ಶೆಟ್ಟಿ ಮತ್ತು ಅವರ ತಂಡ ದಶಕದ ಅಂತರದ ಬಳಿಕ ಫೆ. 6ರಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಆಗಮಿಸಿದ್ದು ಇದರ ನಂತರ ನಡೆದ ಬೆಳವಣಿಗೆ ಈ ರಾಜೀನಾಮೆಗೆ ಕಾರಣ ಎಂದು ತಿಳಿದು ಬಂದಿದೆ.
ಎರಡು ಬಣಗಳ ವಿಲೀನ ಈ ಆಗಮನದ ಮೂಲಕ ನಡೆದಿದೆ ಎಂದೇ ರಾಜಕೀಯ ವಲಯದಲ್ಲಿ ವ್ಯಾಖ್ಯಾನಿಸಲಾಗಿತ್ತು. ಕಾಂಗ್ರೆಸ್ ಕಚೇರಿಯಲ್ಲಿ ಭಾಷಣ ಮಾಡಿದ್ದ ಹೇಮನಾಥ ಶೆಟ್ಟಿ, ಸೂತ್ರಬೆಟ್ಟು‌ ಅವರು ಕರೆ ಮಾಡಿ ಬರ ಹೇಳಿದ ಕಾರಣ ಬಂದೆ ಎಂದು ಹೇಳಿದ್ದರು.

Advertisement

ಇದರಿಂದ ಬೇಸರಗೊಂಡಿದ್ದ ಸೂತ್ರಬೆಟ್ಟು ಎರಡು ದಿನಗಳ ಬಳಿಕ ಸ್ಪಷ್ಟನೆ ನೀಡಿದ್ದರು. ನಾನು ಹೇಮನಾಥ ಶೆಟ್ಟಿಯವರಿಗೆ ಕರೆ ಮಾಡಿರಲಿಲ್ಲ. ಅವರು ಯಾಕೆ ಹಾಗೆ ಹೇಳಿದರೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದರು.
ಸೂತ್ರಬೆಟ್ಟು ಅವರ ಆಮಂತ್ರಣದ ಮೇರೆಗೆ ಹೇಮನಾಥ ಶೆಟ್ಟಿ ಬಂದಿದ್ದಾರೆ ಎಂಬ ಮಾತು ಪಕ್ಷದೊಳಗೆ ಚರ್ಚೆಗೆ ಕಾರಣವಾಗಿದ್ದು,‌ ಕೆಲವು ಹೇಮನಾಥ್ ಕಟ್ಟಾ ವಿರೋಧಿಗಳು ಪಕ್ಷದೊಳಗೆ ಸೂತ್ರಬೆಟ್ಟು ಅವರನ್ನು ಟೀಕಿಸಲಾರಂಭಿಸಿದ್ದರು.

Advertisement

ಈ ಬೆಳವಣಿಗೆಗೆ ಮತ್ತಷ್ಟು ಒತ್ತು ನೀಡುವ ರೀತಿಯಲ್ಲಿ ಹೇಮನಾಥ್ ಶೆಟ್ಟಿ ಬಣದ ಮತ್ತೊಬ್ಬ ಪ್ರಮುಖ ನಾಯಕ ಮಹಮ್ಮದ್ ಆಲಿ‌ ಅವರು ಕೂಡಾ ಗುರುವಾರ ಕಾಂಗ್ರೆಸ್ ಕಚೇರಿಗೆ ಆಗಮಿಸಿದರು. ಈ ಸಂದರ್ಭ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಕೆಲವು ನಾಯಕರು ಮಾತ್ರ ಉಪಸ್ಥಿತರಿದ್ದರು.ತಮ್ಮ ಕಟ್ಟಾ ರಾಜಕೀಯ ವೈರಿಯಾಗಿರುವ ಮಹಮ್ಮದ್ ಆಲಿ ಅವರನ್ನು ಏಕಾ ಏಕಿ ಕಚೇರಿಗೆ ಕರೆಸಿಕೊಂಡಿದ್ದು ಮತ್ತು ಈ ವಿಚಾರದಲ್ಲಿ ತನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಸೂತ್ರಬೆಟ್ಟು ರಾಜೀನಾಮೆಗೆ ಕಾರಣ ಎನ್ನಲಾಗಿದೆ.

Previous Post

ಕಡಬ ಶ್ರೀ ಗಣೇಶ್ ಬಿಲ್ಡಿಂಗ್‌ನಲ್ಲಿ ಜ್ಞಾನಸುಧಾ ಟ್ಯೂಷನ್ ಸೆಂಟರ್‌ನ ಕಡಬ ಶಾಖೆಯ ಉದ್ಘಾಟನೆ

Next Post

ವಿವಾದಾತ್ಮಕ ಹೇಳಿಕೆ ವಿಚಾರ : ಪಡುಮಲೆ ಕೋಟಿ ಚೆನ್ನಯರ ಗರಡಿಯಲ್ಲಿ ಜಗದೀಶ್ ಅಧಿಕಾರಿ ಕ್ಷಮೆಯಾನೆ

OtherNews

‘ಮಾತೆರೆಗ್​ಲ ಸೊಲ್ಮೆಲು’: ಸೆಪ್ಟೆಂಬರ್​ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ..!
Featured

September 15, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!
ಪುತ್ತೂರು

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!
Featured

ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

September 12, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಪುತ್ತೂರು

ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

September 12, 2026
ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!
Featured

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026

Leave a Reply Cancel reply

Your email address will not be published. Required fields are marked *

Recent News

‘ಮಾತೆರೆಗ್​ಲ ಸೊಲ್ಮೆಲು’: ಸೆಪ್ಟೆಂಬರ್​ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ..!

‘ಮಾತೆರೆಗ್​ಲ ಸೊಲ್ಮೆಲು’: ಸೆಪ್ಟೆಂಬರ್​ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ..!

September 15, 2026
ಗಂಡನಿಂದ ಪತ್ನಿಗೆ ಗುಂಡು, ಬಳಿಕ ತಾನೂ ಶೂಟ್ ಮಾಡಿಕೊಂಡ ವೃದ್ಧ..!

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಜಾತಿನಿಂದನೆ, ಜೀವ ಬೆದರಿಕೆ ಆರೋಪ: ಆರೋಪಿ ಬಂಧನ..!

September 13, 2026
ನ್ಯಾಶನಲ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೀರ್ತಿಗೆ ಚಿನ್ನದ ಪದಕ..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page