Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

    ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

    ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

    ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

    ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!

    ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!

    ಪಾಣಾಜೆ: ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ..!!

    ಪಾಣಾಜೆ: ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು :ಪೊಲೀಸರ ಮೇಲೆ ಹಲ್ಲೆ- ಇಬ್ಬರು ಆಸ್ಪತ್ರೆಗೆ ದಾಖಲು..!

    ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

    ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ ಮುಡ್ನೂರು ಪಂ.ನಲ್ಲಿ ತುಘಲಕ್ ದರ್ಬಾರ್.! ಎತ್ತಿಗೆ ಜ್ವರ…ಎಮ್ಮೆಗೆ ಬರೆ ಗಾದೆ ಮಾತು ನಿಜವಾಯಿತೇ.?? ಹತ್ತು ದಿನಗಳಿಂದ ಕುಡಿಯುವ ನೀರಿಲ್ಲದೇ ಒದ್ದಾಡುತ್ತಿರುವ ಗ್ರಾಮಸ್ಥರು.!!!

December 15, 2021
in ಬಂಟ್ವಾಳ
0
ವಿಟ್ಲ ಮುಡ್ನೂರು ಪಂ.ನಲ್ಲಿ ತುಘಲಕ್ ದರ್ಬಾರ್.! ಎತ್ತಿಗೆ ಜ್ವರ…ಎಮ್ಮೆಗೆ ಬರೆ ಗಾದೆ ಮಾತು ನಿಜವಾಯಿತೇ.?? ಹತ್ತು ದಿನಗಳಿಂದ ಕುಡಿಯುವ ನೀರಿಲ್ಲದೇ ಒದ್ದಾಡುತ್ತಿರುವ ಗ್ರಾಮಸ್ಥರು.!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಮುಡ್ನೂರು ಗ್ರಾಮದ 3ನೇ ವಾರ್ಡಿಗೊಳಪಟ್ಟ ಪಿಲಿಂಜ, ಚಪ್ಡಿಯಡ್ಕ, ಕಟ್ಟತ್ತಿಲ ಮತ್ತು ಕಳುವಾಜೆ ಪರಿಸರದ ಸುಮಾರು ಮೂವತ್ತಕ್ಕೂ ಹೆಚ್ಚು ಮನೆಗಳಿಗೆ ಕಳೆದ ಹತ್ತು ದಿನಗಳಿಂದ ಕುಡಿಯುವ ನೀರು ಸರಬರಾಜಾಗಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Advertisement
Advertisement
Advertisement

ಈ ಬಗ್ಗೆ ಸ್ಥಳೀಯರು ಪಂ.ನ ವಾಟರ್ ಮ್ಯಾನಲ್ಲಿ ವಿಚಾರಿಸಿದಾಗ “ನಿಮಗೆ ಇನ್ನೂ ಹದಿನೈದು ದಿನ ನೀರಿಲ್ಲ…ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ನೀರು ಬೇಕಾಗಿದೆ. ಅದಕ್ಕಾಗಿ ಹದಿನೈದು ದಿನ ನೀರು ಸರಬರಾಜು ಮಾಡುವಂತಿಲ್ಲ ಎಂಬ ಉಡಾಫೆಯ ಉತ್ತರ ನೀಡಿದ್ದಾರೆ ಎನ್ನುತ್ತಿದ್ದಾರೆ ಸ್ಥಳೀಯರು.

ಇದ್ಯಾವ ನ್ಯಾಯ..?? ಮೂಲಭೂತ ಸೌಕರ್ಯಗಳಲ್ಲಿ ಮುಖ್ಯವಾಗಿರುವ ಕುಡಿಯುವ ನೀರನ್ನೇ ಸರಬರಾಜು ನಿಲ್ಲಿಸಿ (ಅದೂ ಹದಿನೈದು ದಿನಗಳ ಕಾಲ) ರಸ್ತೆ ಕಾಂಕ್ರಿಟೀಕರಣ ಮಾಡುವುದಾದರೆ ಬಡ ಜನರ ಗೋಳು ಕೇಳೋರ್ಯಾರು..? ರಸ್ತೆ ಕಾಮಗಾರಿಯ ಗುತ್ತಿಗೆ ನಿಯಮದಲ್ಲಿ ಕುಡಿಯುವ ನೀರು ನಿಲ್ಲಿಸಿ ಕೊಡಬೇಕೆಂಬ ನಿಯಮವಿದೆಯೇ.? ಗುತ್ತಿಗೆದಾರನಿಗೆ ಇಂಥಾ ದುರ್ಗತಿ ಬಂತೇ ಎಂದು ಜನ ಪ್ರಶ್ನಿಸುತ್ತಿದ್ದಾರೆ.

Advertisement

ಪಂ. ಪಿಡಿಒ ರವರನ್ನು ಪ್ರಶ್ನಿಸಿದಾಗ…”ನಾನು 7ನೇ ತಾರೀಕಿನಿಂದ ಪಂ.ಗೆ ಹೋಗಿಲ್ಲ. ಚುನಾವಣಾ ಡ್ಯೂಟಿಯಲ್ಲಿದ್ದೇನೆ. ಕಾಂಕ್ರಿಟ್ ರಸ್ತೆ ಕಾಮಗಾರಿ ನಡೆಯುವ ವಿಚಾರ ಗೊತ್ತೇ ಇಲ್ಲ ಎಂಬ ಉತ್ತರ ನೀಡಿದ್ದಾರೆ ಎನ್ನಲಾಗಿದೆ.

Advertisement

ಬೇಜವಾಬ್ದಾರಿ ಉತ್ತರದಿಂದ ಗ್ರಾಮಸ್ಥರ ನೀರಿನ ಸಮಸ್ಯೆ ಬಗೆಹರಿಯುವುದೇ.? ಚುನಾವಣಾ ಕರ್ತವ್ಯಕ್ಕೆ ಹೋದರೆ ಗ್ರಾಮದ ಪ್ರತಿನಿತ್ಯದ ಆಗು ಹೋಗುಗಳ ಬಗ್ಗೆ ಅರಿಯಬೇಡವೇ.? ಪಂ.ನ ಬೇಜವಾಬ್ದಾರಿಯಿಂದ ರೋಸಿ ಹೋದ 3ನೇ ವಾರ್ಡಿನ ಕುಡಿಯುವ ನೀರಿನ ಫಲಾನುಭವಿಗಳು, ಸಾರ್ವಜನಿಕ ದೂರು ಅರ್ಜಿ ನೀಡಿದ್ದು ತಕ್ಷಣವೇ ಅವ್ಯವಸ್ಥೆ ಸರಿಪಡಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

Previous Post

ಕುತೂಹಲದ ಕೇಂದ್ರ ಬಿಂದುವಾದ ವಿಟ್ಲ ಪಟ್ಟಣ ಪಂಚಾಯತ್ ನ 11ನೇ ವಾರ್ಡ್..!! ಘಟಾನುಘಟಿಗಳ ನಡುವೆ ಫೈಟ್.!!??

Next Post

ಮುಡಿಪು ಬ್ಲಾಕ್ ಕಾಂಗ್ರೆಸ್ ವಕ್ತಾರಗೆ ವಿದೇಶದಿಂದ ಜೀವಬೆದರಿಕೆ ಕರೆ..!! ಉಪ್ಪಿನಂಗಡಿ ಗಲಭೆ ಪ್ರತಿಧ್ವನಿ..!!

OtherNews

ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!
ಬಂಟ್ವಾಳ

ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!

September 3, 2026
ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!
Featured

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

August 21, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
Featured

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026
ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!
ಬಂಟ್ವಾಳ

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

August 18, 2026
ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!
ಕ್ರೈಮ್

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

August 17, 2026
ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!
Featured

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026

Leave a Reply Cancel reply

Your email address will not be published. Required fields are marked *

Recent News

(ಸೆ.06) : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ: 49 ನೇ ವರ್ಷದ ಮೊಸರುಕುಡಿಕೆ..!

(ಸೆ.06) : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ: 49 ನೇ ವರ್ಷದ ಮೊಸರುಕುಡಿಕೆ..!

September 5, 2026
ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

September 5, 2026
ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

September 5, 2026
ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!

ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!

September 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.