ಪುತ್ತೂರು: ಪಾದಚಾರಿ ಮಹಿಳೆಗೆ ಬೈಕ್ ಡಿಕ್ಕಿಯೊಡೆದ ಘಟನೆ ಡಿ.16 ರಂದು ಬೊಳ್ವಾರಿನಲ್ಲಿ ನಡೆದಿದೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ವೊಂದು ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಮಹಿಳೆಯ ತಲೆಯ ಭಾಗಕ್ಕೆ ಹಾಗೂ ಕೈ ಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.