Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

    ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!

    ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4: ಹುಲಿ ವೇಷ ತಂಡಗಳ ಪ್ರಮುಖರ ಸಭೆ..!

    ಮಂಗಳೂರು : MRPL ನ ಸಿಎಚ್‌ಟಿ ಘಟಕದಲ್ಲಿ ಭಾರೀ ಸ್ಫೋಟ, ಬೆಂಕಿ; ಓರ್ವನಿಗೆ ಗಂಭೀರ ಸುಟ್ಟ ಗಾಯ..!

    ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!

    ಬಂಟ್ವಾಳ: ನ್ಯಾಯಾಂಗ ವ್ಯವಸ್ಥೆ ಅಪಮಾನ ಆರೋಪ : ವಕೀಲ ಪ್ರಸಾದ್ ವಿರುದ್ಧ ದೂರು..!

    ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ (ನಿ) ವಾರ್ಷಿಕ ಮಹಾಸಭೆ

December 19, 2021
in ಬೆಳ್ತಂಗಡಿ
0
ಬೆಳ್ತಂಗಡಿ: ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ (ನಿ) ವಾರ್ಷಿಕ ಮಹಾಸಭೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಇದರ ವಾರ್ಷಿಕ ಮಹಾಸಭೆ ಬೆಳ್ತಂಗಡಿ ವಿಘ್ನೇಶ್ ಸಿಟಿ ಸಭಾಂಗಣದಲ್ಲಿ ನಡೆಯಿತು.

Advertisement
Advertisement

ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹರಿದಾಸ್ ಎಸ್. ಎಂ ವಹಿಸಿ ಮಾತನಾಡುತ್ತಾ ಯಾವುದೇ ಸಂಸ್ಥೆಯು ತನ್ನ ಪ್ರಗತಿ ಸಾಧಿಸಲು ಸದಸ್ಯರು ಹಾಗೂ ಸಿಬ್ಬಂದಿಗಳ ಅವಿರತ ಶ್ರಮ ಹಾಗೂ ತ್ಯಾಗ ಕಾರಣ ‌. ನಮ್ಮ ಸಹಕಾರಿ ಸಂಘ ಇತರರಿಗೆ ಪೈಪೋಟಿ ನೀಡುವ ಬದಲಾಗಿ ಅತ್ಯಂತ ಮಹತ್ವದ ಬದಲಾವಣೆಗಾಗಿ ದುಡಿಯುತ್ತಿದೆ. ನಮ್ಮ ಸಂಘದ ನೇತೃತ್ವದಲ್ಲಿರುವ ಶ್ರಮಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು ಜೇನು , ಕೋಳಿ, ಮೀನು ಸಾಕಾಣಿಕೆ , ಅಣಬೆ ಕೃಷಿಯ ಮೂಲಕ ಸ್ವಾಭಿಮಾನದ ಜೀವನ ನಡೆಸಲು ಸಾಧ್ಯವಾಗಿದೆ ಎಂಬುದು ಅತ್ಯಂತ ಹೆಮ್ಮೆಯ ವಿಷಯ ಎಂದ ಅವರು ಬಿ.ಸಿ ರೋಡ್ ನ ಕೇಂದ್ರ ಭಾಗದಲ್ಲಿ ” ತುತ್ತು” ಎನ್ನುವ ಮನೆಯೂಟವನ್ನು ಜನವರಿ 3 ರಿಂದ ಆರಂಭಿಸಲಾಗುವುದು , ಸಾವಯವ ಕೃಷಿ ಆಧಾರಿತ ಅಕ್ಕಿ , ತರಕಾರಿಗಳಿಂದ ತಯಾರಿಸಲಾಗುವ ಮನೆಯೂಟ ಅತ್ಯಂತ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಲಭಿಸಲಿದೆ. ಮುಂದಿನ ದಿನಗಳಲ್ಲಿ ಇಡೀ ಜಿಲ್ಲೆಯಾದ್ಯಂತ ತುತ್ತು ಯೋಜನೆಯನ್ನು ವಿಸ್ತರಿಸಲಾಗುವುದು ಎಂದರು.

Advertisement
Advertisement

ಉಪಾಧ್ಯಕ್ಷ , ಅಖಿಲ ಭಾರತ ವಕೀಲರ ಸಂಘದ ಜಿಲ್ಲಾಧ್ಯಕ್ಷ ಯಶವಂತ ಮರೋಳಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ವರದಿಯನ್ನು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುಜೀತ್ ಉಜಿರೆ , ಲೆಕ್ಕಪತ್ರವನ್ನು ನಿರ್ದೇಶಕಿ ಸುಕನ್ಯಾ ಹೆಚ್ , ಬೈಲ ತಿದ್ದುಪಡಿ ಬಗ್ಗೆ ಸೊಸೈಟಿಯ ವಿಶೇಷ ಅಧಿಕಾರಿ ಉಮೇಶ್ ಬಂಟ್ವಾಳ ಮಂಡಿಸಿದರು.

Advertisement

ವೇದಿಕೆಯಲ್ಲಿ ಸಂಘದ ನಿರ್ದೇಶಕ ರವೀಂದ್ರ ಬಿ , ವೈಜಯಂತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಿಬ್ಬಂದಿಗಳಾದ ಸಂಜೀವ ಆರ್ ಉಜಿರೆ , ಶ್ರೀಮತಿ ದಿವ್ಯ ಬೆಳ್ತಂಗಡಿ , ಸುಜಾತ ಶಿರ್ಲಾಲು , ಧನ್ಯ ಲಾಯಿಲ ಸಹಕರಿಸಿದರು. ನಿರ್ದೇಶಕ ಶಿವಕುಮಾರ್ ಎಸ್. ಎಂ ಸ್ವಾಗತಿಸಿ , ನಿರ್ದೇಶಕ ಶೇಖರ್ ಲಾಯಿಲ ಧನ್ಯವಾದಗೈದರು.

Previous Post

ವಿಟ್ಲ: ದೈವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ಬಂದ ಬಿಲ್ಲವ ಸಮಾಜದ ಯುವಕರ ಪ್ರವೇಶಕ್ಕೆ ಆಕ್ಷೇಪ..!!ಸಮುದಾಯದಿಂದ ಖಂಡನೆ

Next Post

ವಿಟ್ಲ: ದೈವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ತೆರಳಿದ ಬಿಲ್ಲವ ಸಮಾಜದ ಯುವಕರನ್ನು ಹೊರ ಕಳುಹಿಸಿದ ಘಟನೆ: ಕ್ಷಮಾಪಣೆ ಕೇಳಿದ ಬಳಿಕ ಪ್ರಕರಣ ಅಂತ್ಯ..!!

OtherNews

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!
ಬೆಳ್ತಂಗಡಿ

September 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!
ಕ್ರೈಮ್

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

September 18, 2026
ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!
Featured

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

September 17, 2026
ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!
Featured

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026
ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

September 2, 2026

Leave a Reply Cancel reply

Your email address will not be published. Required fields are marked *

Recent News

ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

ಸೂರಿಕುಮೇರು ಬಳಿ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು..!

September 30, 2026
ನಿಗೂಢವಾಗಿ ನಾಪತ್ತೆಯಾಗಿದ್ದ ನವ ವಿವಾಹಿತೆ ಪ್ರಿಯಾಂಕಾ ಶವವಾಗಿ ಪತ್ತೆ..!

ನಿಗೂಢವಾಗಿ ನಾಪತ್ತೆಯಾಗಿದ್ದ ನವ ವಿವಾಹಿತೆ ಪ್ರಿಯಾಂಕಾ ಶವವಾಗಿ ಪತ್ತೆ..!

September 30, 2026
ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!

ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!

September 30, 2026
ಮಂಗಳೂರು : MRPL ನ ಸಿಎಚ್‌ಟಿ ಘಟಕದಲ್ಲಿ ಸ್ಫೋಟ; ಓರ್ವ ಸಾವು, 8 ಮಂದಿಗೆ ಗಾಯ..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page