Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

“ಹರೀಶ ವಯಸ್ಸು 36” ಕನ್ನಡ ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್‌ ಡಾ.ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

December 20, 2021
in ಬೆಳ್ತಂಗಡಿ, ಮಂಗಳೂರು, ಸಿನಿಮಾ
0
“ಹರೀಶ ವಯಸ್ಸು 36” ಕನ್ನಡ ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್‌ ಡಾ.ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಸ್ಯಾಂಡಲ್ ವುಡ್ ನಲ್ಲಿ ವಿಶೇಷ ಕಥಾ ಹಂದರ ಹೊಂದಿರುವ,ವಿಭಿನ್ನ ಟೈಟಲ್ ಮೂಲಕವೇ ಜನರ ಗಮನ ಸೆಳೆದಿರುವ “ಹರೀಶ ವಯಸ್ಸು 36” ಇದರ ಫಸ್ಟ್ ಲುಕ್ ಪೋಸ್ಟರ್‌ ಪದ್ಮವಿಭೂಷಣ ರಾಜರ್ಷಿ ಡಾ.ವೀರೇಂದ್ರ ಹೆಗ್ಗಡೆಯವರ ಅಮೃತ ಹಸ್ತದಿಂದ ಧರ್ಮಸ್ಥಳದಲ್ಲಿ ಬಿಡುಗಡೆಗೊಂಡಿತು.

Advertisement
Advertisement

ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಗುರುರಾಜ್ ಜೇಷ್ಠ, ಚಿತ್ರನಟ ಯೋಗೀಶ್ ಶೆಟ್ಟಿ, ವಿಷ್ಣು, ಜಿ ಹಾಗೂ ಥಾಮಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement

ಕರಾವಳಿಯ ಪ್ರತಿಭಾನ್ವಿತರನ್ನು ಸೇರಿಸಿಕೊಂಡು ಅಚ್ಚ ದೇಸಿ ಸೊಗಡಿನ ಚಿತ್ರವೊಂದು ನಿರ್ಮಾಣವಾಗಿ ಕಲಾ ರಂಗಕ್ಕೆ ಕೊಡುಗೆಯಾಗುತ್ತಿರುವುದರ ಬಗ್ಗೆ ಡಾ.ವೀರೇಂದ್ರ ಹೆಗ್ಗಡೆಯವರು ಸಂತೋಷ ವ್ಯಕ್ತಪಡಿಸಿ ಶುಭ ಹಾರೈಸಿದರು.

Advertisement

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಖ್ಯಾತಿ ಚಿತ್ರದ ಜೋಸೆಫ್ ಪಾತ್ರಧಾರಿ, ಮೂಲತಃ ಮಂಜೇಶ್ವರದ ಯೋಗಿಶ್ ಶೆಟ್ಟಿ ಕಡಂಬಾರ್ ಅವರು ಸಂಪೂರ್ಣವಾಗಿ ನಾಯಕನಟನಾಗಿ ಅಭಿನಯಿಸಿರುವ ಮಂಗಳೂರು ಮೂಲದ ಗುರುರಾಜ್ ಜೇಷ್ಠ ಅವರ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದೆ.ಕನ್ನಡ,ತುಳು,‌ಮಲೆಯಾಳ ಹೀಗೆ ತ್ರಿಭಾಷಾ ಚಿತ್ರೊದ್ಯಮದಲ್ಲಿ ಪಳಗಿದ ಮೋಹನ್ ಪಡ್ರೆ ಅವರ ಛಾಯಾಗ್ರಹಣದಲ್ಲಿ ಕರಾವಳಿ ಭಾಗಗಳಲ್ಲಿ ಸಂಪೂರ್ಣ ಚಿತ್ರೀಕರಣ ನಡೆದಿರುವುದರಿಂದ ಇಲ್ಲಿನ ಸಂಸ್ಕೃತಿ- ಸಂಸ್ಕಾರದ ದೇಸಿ ಸೊಗಡನ್ನು ಚಿತ್ರ ಬಿಂಬಿಸಲಿದೆ.

Previous Post

(ಡಿ.22) ಮಠಂತಬೆಟ್ಟು: ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ‘ಆಳ್ವಾಸ್’ ‘ಕಲಾ ಸಂಭ್ರಮ’

Next Post

ಉಳ್ಳಾಲ: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

OtherNews

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!
ಕ್ರೈಮ್

September 23, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

September 22, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!
ಮಂಗಳೂರು

September 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!
ಕ್ರೈಮ್

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

September 18, 2026
ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!
Featured

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

September 17, 2026

Leave a Reply Cancel reply

Your email address will not be published. Required fields are marked *

Recent News

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

September 23, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್…!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page