Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಿನಿ ಗೂಡ್ಸ್ ಟೆಂಪೋ : ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣ: ವೈರಲ್ ಆದ ವಿಡಿಯೋದಿಂದ ಬೇಸರಗೊಂಡು ಯುವಕ ಆತ್ಮಹತ್ಯೆಗೆ ಯತ್ನ..!!

    ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

    ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!

    ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

    ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಮಾಜಿ ವಿಶ್ವ ಸುಂದರಿಗೆ ಶುರುವಾಯ್ತು ಸಂಕಷ್ಟ..!! ‘ಪನಾಮ’ ಕೇಸ್​​ನಲ್ಲಿ ಕಟಕಟೆಗೆ ಕರೆದ ಇಡಿ

December 20, 2021
in ರಾಷ್ಟ್ರೀಯ
0
ಮಾಜಿ ವಿಶ್ವ ಸುಂದರಿಗೆ ಶುರುವಾಯ್ತು ಸಂಕಷ್ಟ..!! ‘ಪನಾಮ’ ಕೇಸ್​​ನಲ್ಲಿ ಕಟಕಟೆಗೆ ಕರೆದ ಇಡಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮುಂಬೈ: ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿದ್ದ ‘ಪನಾಮ ಪೇಪರ್ಸ್’ ಪ್ರಕರಣಕ್ಕೆ ಸಂಬಂಧಿಸಿ ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ ಇಂದು ​ಲೋಕನಾಯಕ್ ಭವನದಲ್ಲಿ ಇಡಿ (ಜಾರಿ ನಿರ್ದೇಶನಾಲಯ) ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

Advertisement
Advertisement
Advertisement

ಪನಾಮ ಪೇಪರ್ಸ್ ಪ್ರಕರಣದಲ್ಲಿ ಭಾರತದ ಸುಮಾರು 500 ಜನರು ಭಾಗಿಯಾಗಿದ್ದಾರೆ. ಹೆಸರಾಂತ ರಾಜಕೀಯ ನಾಯಕರು, ನಟರು, ಕ್ರೀಡಾಪಟುಗಳು, ಉದ್ಯಮಿಗಳ ಮೇಲೆ ತೆರಿಗೆ ವಂಚನೆ ಆರೋಪ ಕೇಳಿ ಬಂದಿದೆ. ಅದರ ಭಾಗವಾಗಿ ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಲಾಗಿದ್ದು ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

2016ರಲ್ಲಿ ಪನಾಮ ಮೂಲದ ಕಾನೂನು ಸಂಸ್ಥೆಯೊಂದರ 11.5 ಕೋಟಿ ತೆರಿಗೆ ದಾಖಲೆಗಳು ಯುಕೆಯಲ್ಲಿ ಸೋರಿಕೆಯಾಗಿದ್ದವು. ಇದರಲ್ಲಿ ಪ್ರಪಂಚದಾದ್ಯಂತದ ದೊಡ್ಡ ನಾಯಕರು, ಉದ್ಯಮಿಗಳು ಮತ್ತು ದೊಡ್ಡ ವ್ಯಕ್ತಿಗಳ ಹೆಸರುಗಳನ್ನು ಬಹಿರಂಗಪಡಿಸಲಾಗಿತ್ತು. ಇದರಲ್ಲಿ ಬಚ್ಚನ್​ ಕುಟುಂಬದ ಹೆಸರು ಕೇಳಿ ಬಂದಿತ್ತು. ವರದಿಯ ಪ್ರಕಾರ ಅಮಿತಾಭ್ ಬಚ್ಚನ್ ಅವರನ್ನು 4 ಕಂಪನಿಗಳ ನಿರ್ದೇಶಕರನ್ನಾಗಿ ಮಾಡಲಾಗಿದೆ. ಇವುಗಳಲ್ಲಿ, ಮೂರು ಬಹ್ಮಾಸ್‌ನಲ್ಲಿದ್ದರೆ, ಒಂದು ವರ್ಜಿನ್ ದ್ವೀಪಗಳಲ್ಲಿತ್ತು.

Advertisement

ಪ್ರಕರಣದ ತನಿಖೆ ಸುದೀರ್ಘವಾಗಿ ನಡೆಯುತ್ತಿದೆ. ಇಡಿ ಅಧಿಕಾರಿಗಳು ದೇಶದ ಹಲವು ದೊಡ್ಡ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸಿದ್ದಾರೆ. ಅದರಂತೆ ಕೆಲವು ದಿನಗಳ ಹಿಂದೆ ಅಭಿಷೇಕ್ ಬಚ್ಚನ್ ಕೂಡ ಇಡಿ ವಿಚಾರಣೆಯನ್ನು ಎದುರಿಸಿದ್ದರು. ಈ ವೇಳೆ ಅವರು ಕೆಲವು ದಾಖಲೆಗಳನ್ನು ಇಡಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಇಡಿ ನೋಟಿಸ್ ನೀಡುವ ಮೂಲಕ ಶೀಘ್ರದಲ್ಲೇ ಅವರ ತಂದೆ ಅಮಿತಾಬ್ ಬಚ್ಚನ್ ಅವರನ್ನೂ ವಿಚಾರಣೆಗೆ ಕರೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

Advertisement
Previous Post

ಉಡುಪಿ: ಯುವತಿಯರನ್ನು ಬಳಸಿ ಹನಿಟ್ರ್ಯಾಪ್..!! ಆರೋಪಿ ಪೊಲೀಸ್ ವಶಕ್ಕೆ

Next Post

(ಡಿ.25) ಇಡ್ಕಿದು ಸೇವಾ ಸಹಕಾರಿ ಸಂಘದ (ನಿ.) ಶತಮಾನೋತ್ಸವದ ನೂತನ ಕಟ್ಟಡ ‘ಶತಾಮೃತ’ದ ಉದ್ಘಾಟನೆ

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024

Leave a Reply Cancel reply

Your email address will not be published. Required fields are marked *

Recent News

ಮಿನಿ ಗೂಡ್ಸ್ ಟೆಂಪೋ : ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು..!!

ಮಿನಿ ಗೂಡ್ಸ್ ಟೆಂಪೋ : ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು..!!

March 16, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಸುಳ್ಯ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣ: ವೈರಲ್ ಆದ ವಿಡಿಯೋದಿಂದ ಬೇಸರಗೊಂಡು ಯುವಕ ಆತ್ಮಹತ್ಯೆಗೆ ಯತ್ನ..!!

March 16, 2026
ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

March 16, 2026
(ಮಾ.22)ಪುತ್ತೂರಿನಲ್ಲಿ ‘ಸ್ನೇಹ ಸಮ್ಮಿಲನ ಚಾಂಪಿಯನ್ಸ್‌ ಲೀಗ್ 2026’ ಕ್ರಿಕೆಟ್ ಪಂದ್ಯಾವಳಿ..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page