Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎರಡು ಕಾರು, ಬೈಕ್ ನಡುವೆ ಸರಣಿ ಅಪಘಾತ: ಬೈಕ್ ಸವಾರ ಆಸ್ಪತ್ರೆಗೆ..!!

    ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ: SIT ಮಧ್ಯಂತರ ವರದಿ ಬಹಿರಂಗಕ್ಕೆ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಆಗ್ರಹ..!!

    ಉಪ್ಪಿನಂಗಡಿ: ಗಾಂಜಾ ಸೇವನೆ; ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ : ಓರ್ವ ಬಂಧನ..!!

    ಕರ್ತವ್ಯ ಮುಗಿಸಿ ಮರಳುತ್ತಿದ್ದ ವೇಳೆ ಅಪಘಾತ :ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ ; ಆಸ್ಪತ್ರೆಗೆ ದಾಖಲು..!!

    ಪುತ್ತೂರು : ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿ ಯೋಜನೆಗೆ ಜೂನ್ 18ರಂದು ಸಂಸದರಿಂದ ಚಾಲನೆ..!!

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ಬಂಧನ, ಓರ್ವ ಪರಾರಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ ಡಿ.26 ರಿಂದ ನಿಷೇಧಾಜ್ಞೆ ಜಾರಿ..!!

December 24, 2021
in ಬಂಟ್ವಾಳ, ರಾಜಕೀಯ
0
ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ ಡಿ.26 ರಿಂದ ನಿಷೇಧಾಜ್ಞೆ ಜಾರಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ: ವಿಟ್ಟ ಪಟ್ಟಣ ಪಂಚಾಯತ್‌ನ 14 ಸ್ಥಾನಗಳಿಗೆ ಡಿ.27 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನದ ದಿನದಂದು ಸಾರ್ವಜನಿಕ ಶಾಂತಿಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ದಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144 ರನ್ವಯ ಡಿ.26ರ ರಾತ್ರಿ 9 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಒಟ್ಟು 40 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ.

Advertisement
Advertisement
Advertisement

ಮತಗಟ್ಟೆ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ನಿಷೇಧಿತ 100 ಮಿಟರ್ ವ್ಯಾಪ್ತಿಯಲ್ಲಿ ಮತದಾರರು ಮತ್ತು ಸಾರ್ವಜನಿಕರು ಚುನಾವಣಾ ಪ್ರಚಾರ ಮಾಡುವುದನ್ನು ಹಾಗೂ ಮತದಾನಕ್ಕೆ ಭಾಧಕವಾಗುವ ಯಾವುದೇ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.

ಮತಗಟ್ಟೆ ಕೇಂದ್ರಗಳ 10 ಮೀಟರ್ ವ್ಯಾಪ್ತಿಯಲ್ಲಿ ಸಂಚಾರಿ ದೂರವಾಣಿ ಮೊಬೈಲ್ ಬಳಕೆಯನ್ನು ಹಾಗೂ ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಲಾಗಿದೆ.

Advertisement

ಈ ನಿಷೇಧಾಜ್ಞೆಯು ಸರ್ಕಾರದ ಅಧಿಕಾರಿಗಳಿಗೆ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಯಾವುದೇ ಆಯುಧ, ಕುಡುಗೋಲು, ಖಡ್ಗ ಭರ್ಚಿ, ಚೂರಿ, ದೊಡ್ಡ ಲಾರಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ಹಾಗೂ ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಸಹಾಯಕ ಚುನಾವಣಾ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ, ಯಾವುದೇ ರೀತಿಯ ಸಾರ್ವಜನಿಕ ಮರವಣಿಗೆ, ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು ಎಂದು ಆದೇಶಿಸಿದ್ದಾರೆ.

ಡಿ. 25 ರ ಸಂಜೆ 5 ಗಂಟೆಯಿಂದ ಡಿ.27 ರ ಸಂಜೆ 5 ಗಂಟೆಯವರೆಗೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಪ್ರಜಾ ಪ್ರತಿನಿಧಿ ಕಾಯ್ದೆ-1951 ಸೆಕ್ಷನ್ 135(ಸಿ) ರನ್ವಯ ಹಾಗೂ ಕರ್ನಾಟಕ ಅಬಕಾರಿ ಸನ್ನದುಗಳ(ಸಾಮಾನ್ಯ ಷರತ್ತುಗಳು ನಿಯಮ 1967ರ ನಿಯಮ 10(ಬಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕ ಸರಬರಾಜು ಮತ್ತು ಎಲ್ಲಾ ವಿದಧ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

https://youtu.be/JjI5tVFVU9U

Previous Post

ಮರಳಿಗೆ ಪರ್ಯಾಯವಾದ ‘ಎಂಸ್ಯಾಂಡ್‌’ : ವಿಟ್ಲದ ಕುದ್ದುಪದವಿನ ‘ಕ್ವಾಲಿಟಿ ಎಂಟರ್ಪ್ರೈಸಸ್’ ನಲ್ಲಿ ‘ಎಂಸ್ಯಾಂಡ್‌’ ಮರಳು ಲಭ್ಯ..!!

Next Post

ಪುತ್ತೂರು: ನೆಹರುನಗರದಲ್ಲಿ ಕಾರುಗಳ ನಡುವೆ ಡಿಕ್ಕಿ: ಓರ್ವನಿಗೆ ಗಾಯ, ಆಸ್ಪತ್ರೆಗೆ ದಾಖಲು

OtherNews

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!
Featured

June 16, 2026
ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!
ಪುತ್ತೂರು

ವಿಟ್ಲ: ರಸ್ತೆ ಕಾಮಗಾರಿ ಆರಂಭ : ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..!!

June 15, 2026
ಎದೆನೋವಿನಿಂದ ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ಬಂಟ್ವಾಳ ಪೊಲೀಸರು.!!
ಬಂಟ್ವಾಳ

ಎದೆನೋವಿನಿಂದ ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ಬಂಟ್ವಾಳ ಪೊಲೀಸರು.!!

June 13, 2026
ವಿಚಾರಣೆಗೆ ಗೈರಾಗಿದ್ದ ವಾರೆಂಟ್ ಆರೋಪಿ ಬಂಧನ..!!!
ಕ್ರೈಮ್

ವಿಚಾರಣೆಗೆ ಗೈರಾಗಿದ್ದ ವಾರೆಂಟ್ ಆರೋಪಿ ಬಂಧನ..!!!

June 13, 2026
ಬಂಟ್ವಾಳ: ತಂದೆ ತಾಯಿ ಕೆಲಸಕ್ಕೆ ತೆರಳಿದ್ದಾಗ ಹಣ, ಚಿನ್ನದೊಂದಿಗೆ ಮಗಳು ನಾಪತ್ತೆ..!!

Leave a Reply Cancel reply

Your email address will not be published. Required fields are marked *

Recent News

ಎರಡು ಕಾರು, ಬೈಕ್ ನಡುವೆ ಸರಣಿ ಅಪಘಾತ: ಬೈಕ್ ಸವಾರ ಆಸ್ಪತ್ರೆಗೆ..!!

ಎರಡು ಕಾರು, ಬೈಕ್ ನಡುವೆ ಸರಣಿ ಅಪಘಾತ: ಬೈಕ್ ಸವಾರ ಆಸ್ಪತ್ರೆಗೆ..!!

June 17, 2026
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ: SIT ಮಧ್ಯಂತರ ವರದಿ ಬಹಿರಂಗಕ್ಕೆ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಆಗ್ರಹ..!!

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ: SIT ಮಧ್ಯಂತರ ವರದಿ ಬಹಿರಂಗಕ್ಕೆ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಆಗ್ರಹ..!!

June 17, 2026
ಉಪ್ಪಿನಂಗಡಿ: ಗಾಂಜಾ ಸೇವನೆ; ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ : ಓರ್ವ ಬಂಧನ..!!

ಉಪ್ಪಿನಂಗಡಿ: ಗಾಂಜಾ ಸೇವನೆ; ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ : ಓರ್ವ ಬಂಧನ..!!

June 17, 2026
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ಸಾವು :ಹೃದಯಾಘಾತ ಶಂಕೆ..!!

ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ಸಾವು :ಹೃದಯಾಘಾತ ಶಂಕೆ..!!

June 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page