ವಿಶ್ವ ಹಿಂದು ಪರಿಷತ್ ಪುತ್ತೂರು ಪ್ರಖಂಡದ ವತಿಯಿಂದ ಪಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಪುಣ್ಯಸ್ಮರಣೆ ಕಾರ್ಯಕ್ರಮ ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಕಾರ್ಯಲಯದಲ್ಲಿ ನಡೆಯಿತು.
ಈ ಸಂದರ್ಭ ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣ ಪ್ರಸನ್ನ,ಪುತ್ತೂರು ಪ್ರಖಂಡ ಅಧ್ಯಕ್ಷ ಜನಾರ್ಧನ ಬೆಟ್ಟ ನುಡಿನಮನಗಳನ್ನು ಸಲ್ಲಿಸಿದರು,ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ ಎಸ್ ಉಪಸ್ಥಿತರಿದ್ದರು. ವಿಶ್ವ ಹಿಂದು ಪರಿಷತ್ ಪರಿಷತ್ ಪುತ್ತೂರು ಪ್ರಖಂಡ ಸಹ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು ಕಾರ್ಯಕ್ರಮ ನಿರ್ವಹಿಸಿದರು.