ವಿಟ್ಲ: ಪಟ್ಟಣ ಪಂಚಾಯತ್ ನ ಬಿಜೆಪಿ ಅಭ್ಯರ್ಥಿ ಸಂಗೀತ ಪಾಣೆಮಜಲು ರವರ ನಿವಾಸಕ್ಕೆ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭೇಟಿ ನೀಡಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಜಗದೀಶ್ ಪಾಣೆಮಜಲು, ಹರೀಶ್ ವಿಟ್ಲ, ಜಯಪ್ರಕಾಶ್, ನಿಕಟಪೂರ್ವ ಪಟ್ಟಣ ಪಂಚಾಯತ್ ಸದಸ್ಯ ಶ್ರೀಕೃಷ್ಣ ವಿಟ್ಲ, ನಾಗರಾಜ್, ಚಂದ್ರಹಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.