Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

    ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

    ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

    ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

    ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!

    ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!

    ಪಾಣಾಜೆ: ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ..!!

    ಪಾಣಾಜೆ: ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು :ಪೊಲೀಸರ ಮೇಲೆ ಹಲ್ಲೆ- ಇಬ್ಬರು ಆಸ್ಪತ್ರೆಗೆ ದಾಖಲು..!

    ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

    ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

(ಜ.2) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪದಗ್ರಹಣ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

January 4, 2022
in ಬಂಟ್ವಾಳ
0
(ಜ.2) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪದಗ್ರಹಣ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪದಗ್ರಹಣ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಜ.2 ರಂದು ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

Advertisement
Advertisement
Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ವಾಳದ ಶಾಸಕರಾದ ರಾಜೇಶ್ ನಾಯಕ್ ಉಳಿಪ್ಪಾಡಿ ರವರು ನೆರವೇರಿಸಲಿದ್ದು, ಕಾರ್ಯಕ್ರಮವು ಕಲ್ಲಡ್ಕ ವಲಯ ಅಧ್ಯಕ್ಷರಾದ ಈಶ್ವರ ನಾಯ್ಕ ಮುರಬೈಲು ಇವರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ದಂಡಾಧಿಕಾರಿ ರಶ್ಮಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲಿಯಾನ್, ಮಾಜಿ ಶಾಸಕರಾದ ಎ ರುಕ್ಮಯ್ಯ ಪೂಜಾರಿ, ಕಲ್ಲಡ್ಕ ರೈತರ ಸೇವಾ ಬ್ಯಾಂಕಿನ ಅಧ್ಯಕ್ಷ ಹಾಗೂ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಮಾಜಿ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ರೈ , ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಅಭಿಷೇಕ್ ಶೆಟ್ಟಿ, ಕಲ್ಲಡ್ಕ ಜನಜಾಗೃತಿ ವಲಯ ಸಮಿತಿಯ ಅಧ್ಯಕ್ಷ ಬಟ್ಟಪ್ಪ ಶೆಟ್ಟಿ ಆಗಮಿಸಲಿದ್ದಾರೆ.

ಪ್ರಸ್ತುತ ಕಲ್ಲಡ್ಕ ವಲಯವು ಕಲ್ಲಡ್ಕ, ವೀರಕಂಬ, ಬಾಳ್ತಿಲ, ಗೋಳ್ತಮಜಲು ಎ, ಗೋಳ್ತಮಜಲು ಬಿ, ಗೋಳ್ತಮಜಲು ಸಿ, ಕೆಲಿಂಜ , ಬೋಳಂತೂರು ,ಮಾಮೇಶ್ವರ, ಮೊದಲಾದ 9 ಒಕ್ಕೂಟಗಳನ್ನು ಒಳಗೊಂಡ ವಲಯವಾಗಿದ್ದು, ಸುಮಾರು 321 ಪ್ರಗತಿಬಂಧು ಸ್ವಸಹಾಯ ಗುಂಪುಗಳನ್ನು ಒಳಗೊಂಡಿದ್ದು 2804 ಸದಸ್ಯರನ್ನು ಒಳಗೊಂಡಿದೆ. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಕಶೆಕೋಡಿ ಸೂರ್ಯನಾರಾಯಣ ಭಟ್ ರವರ (ಜ.2) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪದಗ್ರಹಣ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಪೌರೋಹಿತ್ಯದಲ್ಲಿ ನಡೆಯಲಿದೆ.

Advertisement

Advertisement
Previous Post

ಶಿರಾಡಿಘಾಟ್‌: ಅಪರಿಚಿತ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!!

Next Post

ಉಪ್ಪಿನಂಗಡಿ: ‘ನಮ್ಮೂರ ಮಸೀದಿ ನೋಡ ಬನ್ನಿ..!!’ ಆಮಂತ್ರಣ ಪತ್ರಿಕೆ ವೈರಲ್ ವಿಚಾರ: ಶಾಸಕ ಸಂಜೀವ ಮಠಂದೂರು ಹಾಗೂ ಸುಬ್ರಹ್ಮಣ್ಯ ಸ್ವಾಮೀಜಿ ಯವರಿಂದ ಸ್ಪಷ್ಟನೆ..!!!

OtherNews

ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!
ಬಂಟ್ವಾಳ

ಸಾರಡ್ಕ ಚೆಕ್ ಪೋಸ್ಟ್, ವಿಟ್ಲ ಪೊಲೀಸ್ ಠಾಣೆಗೆ ಐಜಿಪಿ ಆರ್. ಚೇತನ್ ಭೇಟಿ-ಪರಿಶೀಲನೆ : ಅಕ್ರಮ ವ್ಯವಹಾರ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ..!!

September 3, 2026
ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!
Featured

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ..!

August 21, 2026
ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
Featured

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026
ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!
ಬಂಟ್ವಾಳ

ಸೆ.30 ರೊಳಗೆ ರೇಷನ್ ಕಾರ್ಡ್ ಇ – ಕೆವೈಸಿ ಮಾಡಿ : ಜಯಂತಿ ವಿ.ಪೂಜಾರಿ..!

August 18, 2026
ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!
ಕ್ರೈಮ್

ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

August 17, 2026
ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!
Featured

ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

August 17, 2026

Leave a Reply Cancel reply

Your email address will not be published. Required fields are marked *

Recent News

(ಸೆ.06) : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ: 49 ನೇ ವರ್ಷದ ಮೊಸರುಕುಡಿಕೆ..!

(ಸೆ.06) : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ: 49 ನೇ ವರ್ಷದ ಮೊಸರುಕುಡಿಕೆ..!

September 5, 2026
ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

ಪುತ್ತೂರು : ಮೃತಪಟ್ಟ ವಿದ್ಯಾರ್ಥಿ ಶ್ರಮಿಕ್ ರೈ: ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ..!

September 5, 2026
ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

ಪುತ್ತೂರು: ವಿದ್ಯಾರ್ಥಿ ಮೃತ್ಯು ..!!

September 5, 2026
ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!

ಪುತ್ತೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ: ಮೂವರ ವಿರುದ್ಧ ಪ್ರಕರಣ..!

September 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.