ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಡಿ.29 ರಂದು ರಾತ್ರಿ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ.
ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ಬೈಕ್ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..




























