ವಿಟ್ಲ: ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಕಂದಕ್ಕೆ ಉರುಳಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಡಿ.31 ರಂದು ನಡೆದಿದೆ.
ಡಿ.31 ರಂದು ಬೆಳಗ್ಗೆ ವಿಟ್ಲ ಕಡೆಯಿಂದ ಪೆರುವಾಯಿ ಕಡೆಗೆ ತೆರಳುತ್ತಿದ್ದ ಕಾರು ಮುಳಿಯ ಶಾಲೆಯ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದಿದೆ.
ಘಟನೆಯಲ್ಲಿ ಅಳಿಕೆ ಗ್ರಾಮ ಪಂಚಾಯತ್ ಸದಸ್ಯ ಜಗದೀಶ್ ಶೆಟ್ಟಿ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆಂದು ತಿಳಿದು ಬಂದಿದೆ.