Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕೃಷಿ

(ಜ.10) ವಿಟ್ಲ: ಕ್ಯಾಂಪ್ಕೋ ವತಿಯಿಂದ ದೋಟಿ ತರಬೇತಿ ಶಿಬಿರ:; ಲಾಂಛನ ಬಿಡುಗಡೆ

December 31, 2021
in ಕೃಷಿ, ಪುತ್ತೂರು, ಬಂಟ್ವಾಳ
0
(ಜ.10) ವಿಟ್ಲ: ಕ್ಯಾಂಪ್ಕೋ ವತಿಯಿಂದ ದೋಟಿ ತರಬೇತಿ ಶಿಬಿರ:; ಲಾಂಛನ ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕ್ಯಾಂಪ್ಕೋ ವತಿಯಿಂದ ಜ.10 ರಿಂದ ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ನಡೆಯುವ ದೋಟಿ ತರಬೇತಿ ಶಿಬಿರದ ಲಾಂಛನ ಶುಕ್ರವಾರ ಬಿಡುಗಡೆ ನಡೆಯಿತು. ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಅವರು ಕ್ಯಾಂಪ್ಕೋ ಚಾಕೋಲೇಟ್‌ ಪ್ಯಾಕ್ಟರಿಯಲ್ಲಿ ಬಿಡುಗಡೆಗೊಳಿಸಿದರು.

Advertisement
Advertisement
Advertisement

ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ , ಸಿಪಿಸಿಆರ್‌ಐ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಜ.10 ರಿಂದ ಮೂರು ದಿನಗಳ ಕಾಲ ದೋಟಿ ತರಬೇತಿ ಶಿಬಿರ ನಡೆಯಲಿದೆ.

ಈ ಶಿಬಿರದ ಲಾಂಛನವನ್ನು ಶುಕ್ರವಾರ ಕ್ಯಾಂಪ್ಕೋ ಉಪಾಧ್ಯಕ್ಷ ಶಂ. ನಾ. ಖಂಡಿಗೆ ಬಿಡುಗಡೆಗೊಳಿಸಿ, ಅಡಿಕೆ ಬೆಳೆಗಾರರ ಭವಿಷ್ಯದಲ್ಲಿ ದೋಟಿಯ ಮೂಲಕ ಅಡಿಕೆ ಕೊಯ್ಲು ಹಾಗೂ ಸಿಂಪಡಣಾ ಕಾರ್ಯ ನಡೆಯಬೇಕಾದ ಅನಿವಾರ್ಯತೆ ಬರುತ್ತದೆ . ಇದಕ್ಕಾಗಿ ಈಗಲೇ ತರಬೇತಿ ಅಗತ್ಯವಿದೆ. ಹೀಗಾಗಿ ಬೆಳೆಗಾರರ ಹಿತದೃಷ್ಟಿಯಿಂದ ಕ್ಯಾಂಪ್ಕೋ ಮುಂದಡಿ ಇರಿಸಿದೆ. ಸದ್ಯ ಆಯ್ದ ಶಿಬಿರಾರ್ಥಿಗಳಿಗೆ ಈ ತರಬೇತಿ ನಡೆಯಲಿದೆ.

Advertisement
Advertisement

ಮುಂದಿನ ದಿನಗಳಲ್ಲಿ ಜಿಲ್ಲೆಯ ಸಹಕಾರ ಸಂಘಗಳು ಈ ಶಿಬಿರವನ್ನು ತಮ್ಮ ಪರಿಸರದಲ್ಲಿ ಸಂಘಟಿಸಿ ಇದು ಒಂದು ಆಂದೋಲನ ರೂಪದಲ್ಲಿ ಮುಂದುವರಿಯಲು ಸಹಕಾರ ಕೊಡಬೇಕು ಎಂದರು.

ಈ ಸಂದರ್ಭ ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ, ಫಾರ್ಮರ್‌ ಫಸ್ಟ್‌ ಟ್ರಸ್ಟ್‌ ಅಧ್ಯಕ್ಷ ಪಡಾರು ರಾಮಕೃಷ್ಣ ಭಟ್‌ , ಸಿಪಿಸಿಆರ್‌ ಐ ವಿಜ್ಞಾನಿ ಡಾ. ಭವಿಷ್‌, ಅಡಿಕೆ ಪತ್ರಿಕೆ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ , ಕ್ಯಾಂಪ್ಕೋ ಸಿಬಂದಿ ಈಶ್ವರ ನಾಯ್ಕ್‌ ಉಪಸ್ಥಿತರಿದ್ದರು.

Advertisement
Previous Post

ಹಿಂದೂ ಮಹಿಳೆಗೆ ಅನ್ಯಕೋಮಿನ ಯುವಕನಿಂದ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ..!! ಆರೋಪಿ ವಶಕ್ಕೆ

Next Post

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ:; ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಬೇಕು- ಡಾ. ಸುದೀಪ್ ಡಿ ಘಾಟೆ

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026

Leave a Reply Cancel reply

Your email address will not be published. Required fields are marked *

Recent News

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮುಕ್ವೆ ಜಂಕ್ಷನ್‌ನಲ್ಲಿ ತಲವಾರು ಪ್ರದರ್ಶನ : ಪ್ರಕರಣ ದಾಖಲು..!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page