Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    (ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

    ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ:; ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಬೇಕು- ಡಾ. ಸುದೀಪ್ ಡಿ ಘಾಟೆ

December 31, 2021
in ಪುತ್ತೂರು
0
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ:; ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಬೇಕು- ಡಾ. ಸುದೀಪ್ ಡಿ ಘಾಟೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ನಿಟ್ಟೆಯ ಕೇಂದ್ರಿಯ ರಿಸರ್ಚ್ ಲ್ಯಾಬ್‌ನ ವಿಜ್ಞಾನಿ ಡಾ. ಸುದೀಪ್ ಡಿ ಘಾಟೆ ಹೇಳಿದರು.

Advertisement
Advertisement
Advertisement

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಇಕೋ ಕ್ಲಬ್‌ನ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಉತ್ತಮ ವ್ಯಕ್ತಿತ್ವದ ಜೊತೆ ಒಳ್ಳೆಯ ಅಂಕಗಳು ಸಮ್ಮಿಳಿತಗೊಂಡಗ ಯಶಸ್ವಿ ವ್ಯಕ್ತಿ ರೂಪುಗೊಳ್ಳುತ್ತಾನೆ. ತನ್ನ ಗುರಿಯನ್ನು ನಿರ್ಧರಿಸಿಕೊಂಡು ನಾಯಕತ್ವ ಗುಣ ಮನೋದೈಹಿಕ ಸಾಮರ್ಥ್ಯ, ಆತ್ಮವಿಶ್ವಾಸ, ಆತ್ಮಾವಲೋಕನ, ಬದ್ಧತೆ, ದೃಢ ಸಂಕಲ್ಪಗಳನ್ನು ಮೈಗೂಡಿಸಿಕೊಂಡಾಗ ಬದಕು ಸಫಲವಾಗುತ್ತದೆ. ಮಾನವೀಯ ಸಂಬಂಧಗಳಿಗೆ ಮಹತ್ವವನ್ನು ನೀಡಿ ಸತ್ಪಥದಲ್ಲಿ ಸಾಗಬೇಕು.ದೃಢತೆಯ ಕಡೆಗೆ ಗುರಿಯನ್ನು ಇಟ್ಟುಕೊಂಡು ನಡೆದಾಗ ನಮ್ಮ ವಿದ್ಯಾಸಂಸ್ಥೆ ನೀಡಿದ ಶಿಕ್ಷಣ ಸಾರ್ಥಕವಾಗುತ್ತದೆ. ಗೌರವ ನಮ್ಮನ್ನು ಹುಡುಕಿಕೊಂಡು ಬರುವ ರೀತಿಯಲ್ಲಿ ನಾವು ಬೆಳೆಯಬೇಕು. ಜೀವನದಲ್ಲಿ ಗುರಿ ಸ್ಪಷ್ಟವಿದ್ದು ಸರಿದಾರಿಯಲ್ಲಿ ಹೋದಾಗ ಮಾತ್ರ ಬದುಕಿಗೆ ಒಂದು ಅರ್ಥ ಬರುತ್ತದೆ. ನಾವು ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮುಖ್ಯ. ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದರು. ನಂತರ ಕಲಿಯುವಿಕೆಯ ವಿವಿಧ ಹಂತಗಳನ್ನು ಪರಿಚಯಿಸಿಕೊಟ್ಟರು. ಪಿಯುಸಿ ನಂತರ ವಿಜ್ಞಾನ ವಿಭಾಗದಲ್ಲಿ ಲಭ್ಯವಿರುವ ವಿವಿಧ ಕೋರ್ಸ್ ಗಳು ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳ ಮಾಹಿತಿಯನ್ನು ಈ ಸಂದರ್ಭದಲ್ಲಿ ಒದಗಿಸಿಕೊಟ್ಟರು. ಬಳಿಕ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು.

Advertisement

ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಮುರಳಿಕೃಷ್ಣ ರೈ ಮಾತನಾಡಿ ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ, ಸದಾಚಾರ, ಶ್ರದ್ಧೆ, ನಿಷ್ಠೆ, ದಕ್ಷತೆ, ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮರ್ಥ್ಯ, ವೃತ್ತಿಪ್ರಿಯತೆ, ಪರೋಪಕಾರ ಬುದ್ಧಿ, ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು. ಇದರಲ್ಲಿ ಉತ್ತಮ ಸಂಸ್ಕೃತಿ – ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು. ಬದುಕುವ ಕಲೆಯನ್ನು ರೂಪಿಸಿಕೊಳ್ಳಬೇಕು ಎಂದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು. ಉಪನ್ಯಾಸಕಿ ಡಾ. ಶ್ರುತಿ ಎಂ.ಎಸ್ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕಿ ಸುಮಾ ಸ್ವಾಗತಿಸಿ ಅನುಪಮಾ ಶೇಟ್ ವಂದಿಸಿದರು.

Previous Post

(ಜ.10) ವಿಟ್ಲ: ಕ್ಯಾಂಪ್ಕೋ ವತಿಯಿಂದ ದೋಟಿ ತರಬೇತಿ ಶಿಬಿರ:; ಲಾಂಛನ ಬಿಡುಗಡೆ

Next Post

ಉಪ್ಪಿನಂಗಡಿ: ಗಲಭೆ ಹಾಗೂ ಎಸ್.ಐ. ಕೊಲೆಯತ್ನ ಆರೋಪ: ಇಬ್ಬರ ಬಂಧನ

OtherNews

ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!
ಪುತ್ತೂರು

ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

September 2, 2026
ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!
Featured

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

September 2, 2026
ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!
ಪುತ್ತೂರು

ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

September 1, 2026
(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!
ಪುತ್ತೂರು

(ಸೆ. 02) ವಿಟ್ಲದ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ..!!

September 1, 2026
ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!
ಕ್ರೈಮ್

ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ..!!

September 1, 2026
ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!
Featured

ದರ್ಬೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು : ಬಂಧಿತ ಸುದರ್ಶನ್ ಪೈಗೆ ಜಾಮೀನು ಮಂಜೂರು..!

September 1, 2026

Leave a Reply Cancel reply

Your email address will not be published. Required fields are marked *

Recent News

ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

ಅರುಣ ಸಾರಥಿ ಆಟೋ ಚಾಲಕರ ಸಂಘಟನೆಯ ವತಿಯಿಂದ ಧನಸಹಾಯ..!

September 2, 2026
ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

ಪಣಕಜೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು.!

September 2, 2026
ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರಕರಣ ದಾಖಲು..!

September 2, 2026
ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

ಶಾಸಕ ಅಶೋಕ್ ರೈ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ..!

September 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.