ವಿಟ್ಲ: ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡದ ನೂತನ ಅಧ್ಯಕ್ಷ, ಸಂಚಾಲಕ ಹಾಗೂ ಕಾರ್ಯದರ್ಶಿಗಳ ಆಯ್ಕೆ ಪ್ರಕ್ರಿಯೆ ಜ.02 ರಂದು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಅಧ್ಯಕ್ಷರಾಗಿ ಪದ್ಮನಾಭ ವಿಟ್ಲ, ಸಂಚಾಲಕರಾಗಿ ಚಂದ್ರಹಾಸ ಕನ್ಯಾನ ಹಾಗೂ ಕಾರ್ಯದರ್ಶಿಯಾಗಿ ನಾಗೇಶ್ ಸಾಲೆತ್ತೂರು ರವರು ಆಯ್ಕೆಗೊಂಡರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ನ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.





























