Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

    ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

    ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ರೈ

    ಶಾಸಕ ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ ನಿಧನ..!!!

    ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು, ಓರ್ವನ ಸ್ಥಿತಿ ಗಂಭೀರ..!!

    ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದಪದವಿ ಪೂರ್ವಕಾಲೇಜಿನಲ್ಲಿ ಫೋಟೋಗ್ರಫಿ ಮತ್ತು ವರದಿಗಾರಿಕೆ ಬಗ್ಗೆ ವಿಶೇಷ ಉಪನ್ಯಾಸ:; ವರದಿಗಾರಿಕೆ ಮಾಧ್ಯಮದ ಮೌಲ್ಯಗಳನ್ನು ಸದಾಕಾಲ ಎತ್ತಿಹಿಡಿಯಬೇಕು- ಹರೀಶ್ ರೈ ಪಿ. ಬಿ

January 4, 2022
in ಪುತ್ತೂರು
0
ವಿವೇಕಾನಂದಪದವಿ ಪೂರ್ವಕಾಲೇಜಿನಲ್ಲಿ ಫೋಟೋಗ್ರಫಿ ಮತ್ತು ವರದಿಗಾರಿಕೆ ಬಗ್ಗೆ ವಿಶೇಷ ಉಪನ್ಯಾಸ:; ವರದಿಗಾರಿಕೆ ಮಾಧ್ಯಮದ ಮೌಲ್ಯಗಳನ್ನು ಸದಾಕಾಲ ಎತ್ತಿಹಿಡಿಯಬೇಕು- ಹರೀಶ್ ರೈ ಪಿ. ಬಿ
Share on WhatsAppShare on FacebookShare on Twitter
Advertisement
Advertisement

ಪುತ್ತೂರು: ವರದಿಗಾರಿಕೆ ಒಂದು ಕಲೆ. ಇದು ಸ್ವಯಂಚಾಲಿತವಾಗಿ ಒಬ್ಬರ ಭಾಷಾಕೌಶಲ್ಯವನ್ನು ಸುಧಾರಿಸುತ್ತದೆ. ವರದಿ ಬರೆಯುವುದು ವಿದ್ಯಾರ್ಥಿಗಳಲ್ಲಿ ಹವ್ಯಾಸವಾಗಿ ಮಾರ್ಪಟ್ಟರೆ ಭವಿಷ್ಯದಲ್ಲಿ ಅವರಿಗೆ ಬಹಳ ಉಪಯೋಗವಿದೆ. ವರದಿಗಾರರು ನೇರವಂತಿಕೆ, ವಸ್ತುನಿಷ್ಠ ಮತ್ತು ಸತ್ಯನಿಷ್ಠ ವರದಿಗಳನ್ನು ನೀಡುತ್ತಾ, ಮಾಧ್ಯಮದ ಮೌಲ್ಯಗಳನ್ನು ಸದಾಕಾಲ ಎತ್ತಿಹಿಡಿಯಬೇಕು ಎಂದು ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಹರೀಶ್ ರೈ ಪಿ.ಬಿ. ಹೇಳಿದರು.

Advertisement
Advertisement
Advertisement
Advertisement
Advertisement
Advertisement
Advertisement

ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮಾಧ್ಯಮ ವಿಭಾಗದ ವತಿಯಿಂದ ಸಂಯೋಜಿಸಲಾದ ಉಪನ್ಯಾಸ ಮಾಲಿಕೆಯಲ್ಲಿ ಫೋಟೋಗ್ರಫಿ ಮತ್ತು ವರದಿಗಾರಿಕೆ ಎಂಬ ವಿಷಯವಾಗಿ ಮಾತನಾಡುತ್ತಿದ್ದರು.

Advertisement

ಸಮಾಜಕ್ಕೆ ಸಹಕಾರಿಯಾಗುವಂತಹ ಸಂಗತಿಗಳನ್ನು ಪ್ರಬಲ ಮಾಧ್ಯಮವಾದ ಪತ್ರಿಕೆ ಅಥವಾ ನಿಯತಕಾಲಿಕೆಗಳ ಮೂಲಕ ಸಹೃದಯರಿಗೆ ತಲುಪಿಸುವ ಕೆಲಸ ವರದಿಗಾರಿಕೆಯಿಂದಾಗುತ್ತದೆ. ಆಧುನಿಕ ಪ್ರಪಂಚದ ಪ್ರಚಲಿತ ವಿದ್ಯಾಮಾನಗಳ, ಬದಲಾಗುತ್ತಿರುವ ಜನಜೀವನದ ಬಗ್ಗೆ ತಿಳಿಸುವ ಸಂವಹನದ ಭಾಗವಾಗಿದೆ.ಓದುಗರಿಗೆ ಬೇಕಾಗುವ ಧಾರ್ಮಿಕ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಮತ್ತುರಾಜಕೀಯ ವಿಷಯಗಳನ್ನು ಸಮಗ್ರವಾಗಿ ಒದಗಿಸಿಕೊಡುತ್ತದೆ. ಇಂದಿನ ಯಾಂತ್ರಿಕ ಬದುಕಿನಲ್ಲಿ ವಿದ್ಯಾರ್ಥಿಗಳಲ್ಲಿ ಬರವಣಿಗೆಯ ಆಸಕ್ತಿ ಕುಂಠಿತವಾಗಿರುವುದಕ್ಕೆ ಅನೇಕ ಕಾರಣಗಳಿವೆ. ಆದರೂ ನಿಖರವಾದ ಮಾಹಿತಿ ಅವರಿಗೆ ಲಭ್ಯವಾದಲ್ಲಿ ಮುಂದೆ ಇನ್ನಷ್ಟು ಅತ್ಯುತ್ತಮ ವರದಿಗಾರರು ಹುಟ್ಟಿಕೊಳ್ಳಬಹುದು. ವರದಿಯ ಮೂಲಕ ಸುದ್ದಿ ಪ್ರಸಾರದ ಜೊತೆಗೆ ಸುದ್ದಿಗಳ ವಿಶ್ಲೇಷಣೆಗೂ ಕೂಡ ಒತ್ತು ನೀಡಲಾಗುತ್ತಿದೆ ಎಂದರು. ಪತ್ರಿಕಾ ವರದಿಯನ್ನು ತಯಾರಿಸಲು ಬೇಕಾದ ಸರಳ ಮಾರ್ಗವನ್ನು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವರಿಸಿದರು.

Advertisement
Advertisement

ಇದರ ಜೊತೆಗೆ ಛಾಯಾಚಿತ್ರದ ಮಹತ್ವದ ಕುರಿತು ವಿವರಿಸುತ್ತಾ ಫೋಟೋಗ್ರಫಿ ಎಂಬುದು ಪತ್ರಿಕೋದ್ಯಮದ ಅವಿಭಾಜ್ಯ ಅಂಗ. ಇದು ಸುದ್ದಿಯನ್ನು ಅಧಿಕೃತಗಳಿಸುತ್ತದೆ. ಸುದ್ದಿಯನ್ನು ದೊಡ್ಡದಾಗಿ ಪ್ರಕಟಿಸುವಲ್ಲಿ ಛಾಯಾಚಿತ್ರದ ಪಾತ್ರ ಪ್ರಮುಖವಾಗಿರುತ್ತದೆ. ನಾವು ತೆಗೆದ ಫೋಟೋ ಇಡೀ ಕಾರ್ಯಕ್ರಮದ ವರದಿಯನ್ನು ನೀಡುವಂತಿರಬೇಕು. ಫೋಟೋಗ್ರಫಿ ಮತ್ತು ವರದಿಗಾರಿಕೆ ಒಂದಕ್ಕೊಂದು ಪೂರಕವಾದದ್ದು, ಅದು ಒಂದೇತೆರನಾಗಿ ಹೋಗಬೇಕು ಎಂದು ಹೇಳಿದರು. ಫೋಟೋ ತೆಗೆಯುವಾಗ ಎದುರಾಗುವ ಸವಾಲುಗಳ ಬಗ್ಗೆ, ಶಿಕ್ಷಣ ಸಂಸ್ಥೆಗಳಲ್ಲಿ ಅದರ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ಜೊತೆಜೊತೆಯಲ್ಲಿ, ಸಾಮಾಜಿಕ ಬೆಳವಣಿಗೆ, ವ್ಯಕ್ತಿತ್ವ ವಿಕಸನದ ಜೀವನಕ್ಕೆ ಸ್ಪಂದಿಸುವ ಈ ವರದಿಗಾರಿಕೆಯ ತಂತ್ರವನ್ನು ಅಳವಡಿಸಿಕೊಂಡಲ್ಲಿ ತನ್ಮೂಲಕ ವ್ಯಕ್ತಿಯ ಚಿಂತನೆ, ಬದುಕು ಎಲ್ಲವನ್ನೂ ಹಸನಾಗಿಸುವಲ್ಲಿ ಸಹಕಾರಿಯಾಗಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯ ಸಚಿನ್ ಶೆಣೈ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಸುಧೀರ್ ಎ. ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿನಿಯರಾದ ದೀಕ್ಷಾ, ದೇವಿಕಾ ಮತ್ತು ಸನ್ಮಯ ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಹಾಡಿದರು. ವಿದ್ಯಾರ್ಥಿನಿ ದಿಶಾ ಎಂ ಅತಿಥಿಗಳನ್ನು ಪರಿಚಯಿಸಿದರು. ಸಮಾರಂಭದಲ್ಲಿ ಕಾಲೇಜಿನ ಬೋಧಕ- ಬೊಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಈಶ್ವರಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ವರ್ಷಾ ಸ್ವಾಗತಿಸಿ ದೇವಯಾನಿ ವಂದಿಸಿದರು.

Advertisement
Previous Post

ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದಾಳಿ,ಪೊಲೀಸರ ಕರ್ತವ್ಯಕ್ಕೆ ಅಡ್ಡಪಡಿಸಿದ ಪ್ರಕರಣ: ಬಂಧಿತ ಆರೋಪಿಗೆ ಜಾಮೀನು ಮಂಜೂರು

Next Post

ಬೊಳಂತಿಮೊಗರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಮಾಮೇಶ್ವರ ಪ್ರಗತಿ ಬಂಧು ಸ್ವಸಹಾಯ ಸಂಘದ ಪದಗ್ರಹಣ ಕಾರ್ಯಕ್ರಮ

OtherNews

ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!
Featured

May 24, 2025
ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!
Featured

ವಿಟ್ಲದಲ್ಲೊಂದು ಹೃದಯವಿದ್ರಾವಕ ಘಟನೆ : ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

May 23, 2025
ಪುತ್ತೂರು: ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ…!!!!

(ಮೇ.23) ಇಂದು ಪಾಲಿಂಜೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ : ಯಕ್ಷತೆಲಿಕೆ ಯಕ್ಷ ಹಾಸ್ಯ ವೈಭವ…!!!!
ಧಾರ್ಮಿಕ

ಪುತ್ತೂರು: ಮುಸ್ಲಿಂ ಯುವಕನೊಂದಿಗೆ ಕಡಬದ ಹಿಂದೂ ಮಹಿಳೆಯ ಲವ್..!! ಕೋಣೆಗೆ ಬೀಗ..: ಹಿಂದೂ ಸಂಘಟನೆಗಳ ಮಾಹಿತಿ: ಮಹಿಳೆಯ ರಕ್ಷಣೆ…!!!

May 22, 2025
ಪುತ್ತೂರು: ಪುರಸಭೆ ಮಾಜಿ ಸದಸ್ಯ ಅಬ್ದುಲ್ ರಹಿಮಾನ್ ನಿಧನ..!!!
Featured

ಪುತ್ತೂರು: ಪುರಸಭೆ ಮಾಜಿ ಸದಸ್ಯ ಅಬ್ದುಲ್ ರಹಿಮಾನ್ ನಿಧನ..!!!

May 21, 2025

Leave a Reply Cancel reply

Your email address will not be published. Required fields are marked *

Recent News

ಮಹಿಳಾ ಪೊಲೀಸ್ ಠಾಣೆ ಬಳಿಯ ಕಟ್ಟಡದ ಗೋಡೆ‌ಕುಸಿತ…!!!

ಮಹಿಳಾ ಪೊಲೀಸ್ ಠಾಣೆ ಬಳಿಯ ಕಟ್ಟಡದ ಗೋಡೆ‌ಕುಸಿತ…!!!

May 24, 2025
ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

ಪುತ್ತೂರು : ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯು…!!!!

May 24, 2025
ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

May 23, 2025
ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

ನಮ್ಮ ಮೆಟ್ರೋದಲ್ಲಿ ಯುವತಿಯರ ಆಕ್ಷೇಪಾರ್ಹ ವಿಡಿಯೋ ಸೆರೆಹಿಡಿದು ʻಮೆಟ್ರೋ ಚಿಕ್ಸ್ʼ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಅಪ್‌ಲೋಡ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌..!!

May 23, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page